National Political News: ಪ್ರಧಾನಿ ನರೇಂದ್ರ ಮೋದಿ ಇಂದು ವಾರಣಾಸಿಯಲ್ಲಿ ಅಭಿಜಿತ್ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾ ಸಪ್ತಮಿಯಾದ ಇಂದು ಪ್ರಧಾನಿ ಮೋದಿ ವಾರಣಾಸಿಯಲ್ಲಿ ಗಂಗಾರತಿ ನೆರವಿಸಿದ್ದರು.
ನಿನ್ನೆ ಪ್ರಧಾನಿ ಮೋದಿ ವಾರಣಾಸಿಯಲ್ಲಿ ರೋಡ್‌ಶೋ ನಡೆಸಿ, ಮತಪ್ರಚಾರ ನಡೆಸಿದ್ದರು. ಇಂದು ವಾರಣಾಸಿ ಜಿಲ್ಲಾಧಿ ಕಚೇರಿಗೆ ಬಂದು, ಅಭಿಜಿತ್ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಕೆ...
National News: ಪತಿ ಕುಡಿದು ಬಂದು ಕಿರುಕುಳ ನೀಡುತ್ತಾನೆ, ವರದಕ್ಷಿಣೆಗಾಗಿ ಪೀಡಿಸುತ್ತಾನೆ, ಬೇರೆ ಹೆಣ್ಣಿನ ಸಹವಾಸ ಮಾಡಿದ್ದಾನೆ. ಹೀಗೆ ಕಾರಣ ಹೇಳಿ ಡಿವೋರ್ಸ್ ಕೊಟ್ಟರೆ ಒಪ್ಪಬಹುದು. ಆದರೆ ಇಲ್ಲೋರ್ವ ಪುಣ್ಯಾತ್‌ಗಿತ್ತಿ ಪತಿ ಕುರ್‌ಕುರೆ ತಂದಿಲ್ಲವೆಂದು ಡಿವೋರ್ಸ್ ಕೊಡಲು ಹೊರಟಿದ್ದಾಳೆ.
ಉತ್ತರಪ್ರದೇಶದ ಆಗ್ರಾದಲ್ಲಿ ಈ ಘಟನೆ ನಡೆದಿದ್ದು, ಪತಿ 5 ರೂಪಾಯಿ ಬೆಲೆ ಬಾಳುವ ಕುರ್‌ಕುರೆ ತರಲಿಲ್ಲವೆಂದು...
National News: ಪ್ರಧಾನಿ ಮೋದಿ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾರತಿ ನೆರವೇರಿಸಿದರು. ಇಂದು ಗಂಗಾ ಸಪ್ತಮಿಯಾಗಿದ್ದು, ಇಂದೇ ಮೋದಿ ಗಂಗಾರತಿ ನೆರವೇರಿಸಿ, ನಾಮಪತ್ರ ಸಲ್ಲಿಸುವುತ್ತಿರುವುದು ವಿಶೇಷ.
ಇನ್ನು ನಿನ್ನೆ ಪಾಟ್ನಾದಲ್ಲಿ ಪ್ರಧಾನಿ ಮೋದಿ ಗುರುದ್ವಾರ ಪಾಟ್ನಾ ಸಾಹೀಬ್‌ಗೆ ಭೇಟಿ ನೀಡಿದರು. ಅಲ್ಲಿ ಸಿಖರ ಸಾಂಪ್ರದಾಯಿಕ ಬಟ್ಟೆ, ಪೇಟ ತೊಟ್ಟು, ಅಡಿಗೆ ಮಾಡಿ,...
Hyderabad News: ನಿನ್ನೆಯಷ್ಟೇ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಚುನಾವಣೆ ನಡೆದಿದ್ದು, ಮತದಾನ ಮಾಡಲಾಗಿದೆ. ಮತದಾನ ಮಾಡುವ ವೇಳೆ ಮುಸ್ಲಿಂ ಮಹಿಳೆಗೆ ಬುರ್ಖಾ ತೆಗೆದು, ಮತದಾನ ಮಾಡು ಎಂದು ಹೇಳಿದ್ದಕ್ಕೆ, ಬಿಜೆಪಿ ಲೋಕಸಭಾ ಚುನಾವಣಾ ಸ್ಪರ್ಧಿ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಮತಗಟ್ಟೆಗೆ ಮತದಾನ ಮಾಡಲು ಬಂದು ಕುಳಿತಿದ್ದ ಬುರ್ಖಾಧಾರಿ ಮಹಿಳೆಯರ ವೋಟರ್ ಐಡಿ...
Political News: 72 ವರ್ಷದ ಸುಶೀಲ್ ಕುಮಾರ್ ಮೋದಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. 6 ತಿಂಗಳ ಹಿಂದೆಯಷ್ಟೇ ಸುಶೀಲ್ ಮೋದಿ ಅವರಿಗೆ ಕ್ಯಾನ್ಸರ್ ಇರುವುದು ಗೊತ್ತಾಗಿದ್ದು, ಈ ಬಗ್ಗೆ ಅವರೇ ಮಾತನಾಡಿದ್ದರು. ತಮಗೆ ಕ್ಯಾನ್ಸರ್ ಇರುವ ಬಗ್ಗೆ ಹೇಳಿಕೊಂಡಿದ್ದರು.
ಬಿಹಾರದ ಹಾಲಿ ಮುಖ್ಯಮಂತ್ರಿ ಸಾಮ್ರಾಟ್ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದು,...
Political News: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರಾಗಿದ್ದು, 5 ದಿನಗಳ ಜೈಲು ವಾಸ ಅಂತ್ಯವಾಗಿದೆ.
ರೇವಣ್ಣ ಸೂಚಿಸಿದ್ದಕ್ಕೆ ಕಿಡ್ನ್ಯಾಪ್ ಮಾಡಲಾಗಿದೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯ ಪ್ರಸ್ತುತ ಪಡಿಸದ ಕಾರಣ, ರೇವಣ್ಣನಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಆದರೆ ಇಂದಿನ ಕೆಲಸದ ಸಮಯ ಮುಗಿದಿರುವ ಕಾರಣ, ನಾಳೆ ಜಮೀನು ಮಂಜೂರು ಕೆಲಸಗಳು ಪೂರ್ಣಗೊಳ್ಳುತ್ತದೆ....
Political News: ಬೀದರ್‌ನಲ್ಲಿ ಹಿಂದೂ ಧರ್ಮದ ಆಟೋ ಚಾಲಕ, ಮುಸ್ಲಿಂ ಮಹಿಳೆಯನ್ನು ಆಟೋದಲ್ಲಿ ಡ್ರಾಪ್ ಮಾಡಿದ್ದಕ್ಕಾಗಿ, ಹಿಗ್ಗಾಮುಗ್ಗಾ ಥಳಿಸಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಈ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ, ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಅಧೋಗತಿಗೆ ಇಳಿದಿದೆ. ಪೋಲೀಸರು ಕೂಡ ಅಸಹಾಯಕರಾಗಿದ್ದಾರೆ...
Political News: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಎನ್.ಡಿ.ಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ...
State news: ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವವರಿಗೆ ಆಹಾರ ಇಲಾಖೆ ಮುಖ್ಯವಾದ ಮಾಹಿತಿ ನೀಡಿದೆ. ಬೆಂಗಳೂರು ಒನ್, ಗ್ರಾಮ ಒನ್ ಸೇವಾ ಕೇಂದ್ರಗಳ ಮೂಲಕ, ಸಲ್ಲಿಸುವ ಹೊಸ ಅರ್ಜಿಗಳನ್ನು ಮಾತ್ರ ಪರಿಗಣಿಸಲು ಆಹಾರ ಇಲಾಖೆ ನಿರ್ಧರಿಸಿದೆ.
ಸೈಬರ್ ಕೇಂದ್ರಗಳು ಹೊಸ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಂದ ಹೆಚ್ಚು ಹಣ ಪಡೆಯುತ್ತಿದ್ದಾರೆ. ಈ ಕಾರಣಕ್ಕಾಗಿ...
Dharwad News: ಧಾರವಾಡ: ಸ್ಪರ್ಧಾತ್ಮಕ ದಿನಗಳಲ್ಲಿ ಮ್ಯಾಟ್ ಕುಸ್ತಿಯೇ ಹೆಚ್ಚಾಗಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಪರಂಪರಾಗತವಾಗಿ ಬಂದ ಮಣ್ಣಿನ ಕುಸ್ತಿ ಉಳಿಸಿ, ಬೆಳೆಸಬೇಕೆಂಬ ಉದ್ದೇಶದಿಂದ ಈ ಬಾರಿ ಅಳ್ನಾವರ ಪಟ್ಟಣದ ಗ್ರಾಮ ದೇವಿ ಜಾತ್ರಾ ಪ್ರಯುಕ್ತ ಯೋಧ ರಾಜು ಮಾರುತಿ ಪೆಜೋಳ್ಳಿ ಪುರುಷರು ಹಾಗೂ ಮಹಿಳೆಯರ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ...
Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...