Political News: ಪ್ರಜ್ವಲ್ ಪೆನ್‌ಡ್ರೈವ್ ಕೇಸ್‌ಗೆ ಸಂಬಂಧಿಸಿದಂತೆ, ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಡಿಕೆಶಿ ವಿರುದ್ಧ ಕಿಡಿಕಾರಿದ್ದರು. ಹಲವು ವಿಷಯಗಳ ಬಗ್ಗೆ ಆರೋಪಿಸಿದ್ದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ಕುಮಾರಸ್ವಾಮಿ ಅವರು ಹಿಟ್ ಅಂಡ್ ರನ್ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ....
Political News: ಮಾಜಿ ಶಾಸಕ ವಸಂತ್ ಬಂಗೇರಾ(79) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವಸಂತ್ ಬಂಗೇರಾ ಚಿಕಿತ್ಸೆ ಫಲಿಸದೇ, ಕೊನೆಯುಸಿರೆಳೆದಿದ್ದಾರೆ. ನಾಳೆ ಬಂಗೇರಾ ಅವರ ಹುಟ್ಟೂರಾದ ಬೆಳ್ತಂಗಡಿ ತಾಲೂಕಿಗೆ ಅವರ ಪಾರ್ಥಿವ ಶರೀರ ತರಲಾಗುತ್ತಿದ್ದು, ಸಾರ್ವಜನಿಕ ದರ್ಶನಕ್ಕೆ ಅವಕಾಶ ಕೊಡಲಾಗುತ್ತದೆ.
ವಸಂತ್ ಬಂಗೇರಾ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಮೂರು...
Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದು, 2020 ಮತ್ತು 2022ರ ಸಾಲಿನ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಿದ ಬಗ್ಗೆ ಕಿಡಿಕಾರಿದ್ದಾರೆ.
ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ...
Political News: ಎಲ್.ಆರ್.ಶಿವರಾಮೇಗೌಡ ಸುದ್ದಿಗೋಷ್ಠಿ ನಡೆಸಿದ್ದು, ನನಗೂ ಪೆನ್‌ಡ್ರೈವ್‌ಗೂ ಸಂಬಂಧವಿಲ್ಲ ಎಂದಿದ್ದಾರೆ.
ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಲ್.ಆರ್.ಶಿವರಾಮೇಗೌಡ, ನನಗೂ ಪೆನ್ ಡ್ರೈ ಗೂ ಸಂಬಂಧ ಇಲ್ಲ. ಈಗ ನನ್ನ ಹೆಸರು ಬಳಸ್ತಾ ಇದ್ದಾರೆ. ನಾನು ಕೇವಲ ಫೋನ್ ಕನೆಕ್ಟ್ ಮಾಡಿದ್ದು ಅಷ್ಟೆ. ಆದರೆ ಈಗ ಅವರು ನನ್ನ ಹೆಸರು ಬಳಸಿದ್ದಾರೆ ಅದು...
Hubli News: ಹುಬ್ಬಳ್ಳಿ: ಹಾಸನ ಸಂಸದ ರೇವಣ್ಣ ಪ್ರಜ್ವಲ್ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಫೆಕ್ ವಿಡಿಯೋ ಹಾಗೂ ಸುಳ್ಳು ದಾಖಲೆ ಸೃಷ್ಟಿ ಮಾಡಿ ನೀಚ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಡಿಸಿಎಂ ಡಿಕೆ ಶಿವಕುಮಾರನ್ನು ತಕ್ಷಣವೇ ಸಂಒಉಟದಿಂದ ವಜಾ ಮಾಡಲು ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ...
Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆಯ ಮತದಾನ ನಿನ್ನೆಯಷ್ಟೇ ಪೂರ್ಣಗೊಂಡಿದ್ದು, ಈಗ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರಿಲ್ಯಾಕ್ಸ್ ಮೂಡ್ ನಲ್ಲಿ ಮನೆಯಲ್ಲಿ ಜೋಶ್ ಆಗಿದ್ದಾರೆ.
ಸುಧೀರ್ಘ ಒಂದು ತಿಂಗಳ ಕಾಲ ಪ್ರಚಾರ, ಸಭೆ, ಸಮಾರಂಭ ಎಂದು ಫುಲ್ ಬ್ಯುಸಿಯಾಗಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಇಂದು ಹೆಂಡತಿ, ಮಕ್ಕಳು, ಮೊಮ್ಮಕ್ಕಳ...
Hubli News: ಹುಬ್ಬಳ್ಳಿ: ಚುನಾವಣೆ ಲೆಕ್ಕಾಚಾರಗಳು ಸ್ಪಷ್ಟವಾಗಿದೆ. ನನ್ನ ಕ್ಷೇತ್ರ ಸೇರಿದಂತೆ 14 ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಐತಿಹಾಸಿಕ ಫಲಿತಾಂಶ ಬರಲಿದೆ ಎಂದು ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆ ಬಳಿಕ ರಿಲ್ಯಾಕ್ಸ್ ಮೂಡ್ ನಲ್ಲಿರುವ ಜೋಶಿ ಮಾಧ್ಯಮದ ಜೊತೆಗೆ ಮಾತನಾಡಿ, ಜನತಾ ಜನಾರ್ದನ, ದೇವರ ಆಶೀರ್ವಾದದಿಂದ ಪ್ರತಿ ಬಾರಿ ಮತ ಹೆಚ್ಚಾಗುತ್ತಿದೆ. ಈ ಬಾರಿನೂ...
Hubli News: ಹುಬ್ಬಳ್ಳಿ: ಮಗಳ ಹೆರಿಗೆಯಾದ್ರೂ ಆಕಡೆ ಕಾಳಜಿ ವಹಿಸಲಾಗಲಿಲ್ಲ. ಚುನಾವಣೆ ಮುಗಿದ ನಂತರ ಮೊಮ್ಮಕ್ಕಳೊಂದಿಗೆ ಆಟವಾಡೋಕೆ ಅವಕಾಶ ಸಿಕ್ಕಿದೆ ಎಂದು ಪ್ರಹ್ಲಾದ್ ಜೋಶಿ ಪತ್ನಿ ಜ್ಯೋತಿ ಅಭಿಪ್ರಾಯ ವ್ಯಕ್ತಪಡಿಸಿದರು.
ಮತದಾನ ಮುಗಿದ ನಂತರ ರಿಲ್ಯಾಕ್ಸ್ ಮೋಡ್ ನಲ್ಲಿರೋ ಜೋಶಿ ಕುಟುಂಬ ಮಾಧ್ಯಮದ ಜೊತೆಗೆ ಮಾತನಾಡಿ, ಕಳೆದ ಎರಡು ತಿಂಗಳಿನಿಂದಲೂ ಚುನಾವಣೆಯಲ್ಲಿ ಬಿಜಿಯಾಗಿದ್ದೆವು. ಇವತ್ತು ಆರಾಮಾಗಿ...
Political News: ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಆರೋಪ ಮಾಡಿ, ಪೋಸ್ಟರ್ ಅಭಿಯಾನ ಮಾಡಿತ್ತು. ಇದೀಗ ಅದೇ ಪೋಸ್ಟರ್ ಅಭಿಯಾನ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಂತಿದೆ.
ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ ಬೆಳಕಿಗೆ ಬರಲು ಮತ್ತು ಪೆನ್‌ಡ್ರೈವ್‌ನಲ್ಲಿರುವ ಮಹಿಳೆಯರ ವೀಡಿಯೋ ಶೇರ್ ಮಾಡುವಲ್ಲಿ ಸಿಎಂ ಸಿದ್ದರಾಮಯ್ಯ...
Dharwad News: ಧಾರವಾಡ : ನಾಲ್ಕು ವರ್ಷಗಳ ಬಳಿಕ ಧಾರವಾಡಕ್ಕೆ ಬಂದು ಮತದಾನ ಮಾಡುತ್ತಿರುವುದು ಸಂತೋಷವಾಗಿದೆ. ಅಷ್ಟೇ ನೋವು ಸಹ ತಂದಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ವಿನಯ ಕುಲಕರ್ಣಿ ತಿಳಿಸಿದರು.
ಧಾರವಾಡ ನಗರದಲ್ಲಿ ಮತದಾನ ಮಾಡಿದ ನಂತರ ಮಾದ್ಯಮದವರ ಜೊತೆ ಮಾತನಾಡಿದ ಅವರು, ಇವತ್ತು ಉಚ್ಚ ನ್ಯಾಯಾಲಯ ಮತದಾನಕ್ಕೆ ಅವಕಾಶ ಕೊಟ್ಟಿದೆ. ಪ್ರಜಾಪ್ರಭುತ್ವದ...
Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...