Political News: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪ್ರಜ್ವಲ್ ಪೆನ್‌ಡ್ರೈವ್ ಕೇಸ್ ಬಗ್ಗೆ ಮಾತನಾಡಿದ್ದಾರೆ.
ಬಿ ಕೆ ಸಿಂಗ್ ಗೆ ಪ್ರಶ್ನೆ ಮಾಡಿದ ಹೆಚ್ಡಿಕೆ, ಇವರನ್ನೆಲ್ಲಾ ಯಾಕೆ ತನಿಖೆಗೆ ಕರೆದಿಲ್ಲಾ? ಅಮಿತ್ ಶಾ ಮೋದಿನಾ ಎಳಿತಿದೀರಾ? ಸಿಂಗಾಪುರ್ ಚಾನೆಲ್‌ನಲ್ಲೂ ತೋರಿಸ್ಕೊಂಡು ಕೂತಿದೀರಾ. 2900 ಅಂತೀರಾ. ಎಲ್ಲಿವರೆಗೂ ಎಷ್ಟು Fir ಆಗಿದೆ..? ನಿನ್ನೆ 4...
Hubli News: ಹುಬ್ಬಳ್ಳಿ: ಮತದಾನ ನಮ್ಮ ಹಕ್ಕು ಆ ಹಕ್ಕು ಚಲಾವಣೆಗೋಸ್ಕರ ಹುಬ್ಬಳ್ಳಿ ಹುಡುಗಿ ಅಮೇರಿಕಾದಿಂದ ಬಂದು ತಮ್ಮ ಮೊದಲ ಮತ ಹಾಕಿ ಎಲ್ಲರೂ ಮತದಾನವನ್ನ ತಪ್ಪದೇ ಮಾಡಿ ಎಂದು ಮನವಿ ಮಾಡಿದರು.
ಅಮೆರಿಕಾದಿಂದ ಬಂದ ವಿದ್ಯಾರ್ಥಿನಿ ವಿಜಯನಗರದ ನಿವಾಸಿ ಬಸವರಾಜ ಆಲೂರ ಅವರ ಪುತ್ರಿ ರುಚಿತಾ ಮೊದಲ ಸಲ ಬೂತ್ ಸಂಖ್ಯೆ 75 ರಲ್ಲಿ...
Dharwad News: ಧಾರವಾಡ: ಧಾರವಾಡ ಲೋಕಸಭೆ ಕ್ಷೇತ್ರದ ಮತಗಟ್ಟೆಯಲ್ಲಿ ಊಟಕ್ಕಾಗಿ ಮತದಾನವನ್ನೇ (voting) ನಿಲ್ಲಿಸುವ ಮೂಲಕ ಸಿಬ್ಬಂದಿಗಳು ಎಡವಟ್ಟು ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯಲ್ಲಿನ ಮತಗಟ್ಟೆ ನಂ. 180ರಲ್ಲಿ ಮತದಾರರನ್ನು ನಿಲ್ಲಿಸಿ ಊಟದ ವಿರಾಮ ತೆಗೆದುಕೊಂಡಿದ್ದಾರೆ.
ಮತದಾರರನ್ನು ಕ್ಯೂ ನಿಲ್ಲಿಸಿ ಮತಗಟ್ಟೆ ಬಾಗಿಲು ಹಾಕಿ ಊಟಕ್ಕೆ ಕುಳಿತುಕೊಂಡಿದ್ದಾರೆ. ಸಿಬ್ಬಂದಿ...
Dharwad News: ಧಾರವಾಡ: ಕ್ಷೇತ್ರದ ಹೊರಗಿದ್ದುಕೊಂಡೇ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಶಾಸಕ ವಿನಯ್ ಕುಲಕರ್ಣಿ ನಾಲ್ಕು ವರ್ಷದ ಬಳಿಕ ಧಾರವಾಡಕ್ಕೆ ಕಾಲಿಟ್ಟಿದ್ದಾರೆ. ಅದೂ ಸಹ ಕೊಂಚ ಸಮಯದವರೆಗೆ ಮಾತ್ರ.
ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಗಿರುವ ವಿನಯ್ ಕುಲಕರ್ಣಿ ಅವರು ಯಾವುದೇ ಕಾರಣಕ್ಕೂ ಧಾರವಾಡ ಜಿಲ್ಲಾ ಪ್ರವೇಶ...
Dharwad News: ಧಾರವಾಡ: ಶಾಸಕ ವಿನಯ್ ಕುಲಕರ್ಣಿಗೆ ಮತದಾನದಲ್ಲಿ ಭಾಗವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಅನುಮತಿ ನೀಡಿದೆ. ಮತದಾನ ಮಾಡಿ ತಕ್ಷಣ ಧಾರವಾಡ ತೊರೆಯುವಂತೆ ಸೂಚಿಸಿದೆ. ಹೌದು, ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕದಲ್ಲಿ ಸಿಲುಕಿರುವ ವಿನಯ್ ಅವರಿಗೆ ಧಾರವಾಡಕ್ಕೆ ಪ್ರವೇಶಿಸಲು ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು. ಈ ಹಿನ್ನಲೆ ಮತದಾನ ಮಾಡಲು ಧಾರವಾಡ...
Political News: ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ನವೀನ್ ಗೌಡ ಹೇಳಿಕೆಯ ಆಡಿಯೋವನ್ನು ರಿಲೀಸ್ ಮಾಡಿದ್ದಾರೆ.
ನವೀನ್ ಗೌಡ ಮತ್ತು ಆತನ ಸ್ನೇಹಿತರು ಮಾತನಾಡಿದ್ದು, ಹಾಸನದಲ್ಲಿ 700 ಪೆನ್‌ಡ್ರೈವ್ ಹಂಚಿರುವುದಾಗಿ ನವೀನ್ ಗೌಡ ಹೇಳಿದ್ದಾನೆ. ಅಲ್ಲದೇ, ವಾಟ್ಸಾಪ್ ಎಲ್ಲಾ ಇಲ್ಲಾ, ನಾನು ಬರೀ ಪೆನ್‌ಡ್ರೈವ್ ಅಷ್ಟೇ ಹಂಚೋದು ಅಂತಲೂ ಈ...
Political News: ಬೆಂಗಳೂರಿನಲ್ಲಿಂದು ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್ ಬಗ್ಗೆ ಮಾತನಾಡಿದ್ದಾರೆ.
ರಾಜ್ಯದಲ್ಲಿ ಇತ್ತಿಚೇಗೆ ನಡೆದ ಅತ್ಯಂತ ಕೆಟ್ಟ ರೀತಿಯ ಬೆಳವಣಿಗೆ. ಸಮಾಜದಲ್ಲಿ ಉತ್ತಮಬದುಕು ಕಾಣಬೇಕಾಗಿದೆ, ಅಂಥಹ ಬದುಕಿಗೆ ಯಾರ ರೀತಿ ಧಕ್ಕೆಉಂಟಾಗಿದೆ. ಇದು ನೋವಿನ ಸಂಗತಿ. 21 ನೇ ತಾರೀಖು ಪೆನ್ ಡ್ರೈವ್ ಅನ್ನಾ ಈಡೀ ರಾಜ್ಯದಲ್ಲಿ...
Political News: ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ಪ್ರಜ್ವಲ್ ಕೇಸ್ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕುಮಾರಸ್ವಾಮಿ, ಸರ್ಕಾರಕ್ಕೆ ಪ್ರಚಾರ ಬೇಕಾಗಿದೆ. ಹಾಗಾಗಿ ಅವರು ಈ ಪ್ರಕರಣವನ್ನು ತಮಗೆ ಬೇಕಾದಂತೆ ಕೊಂಡೋಗುತ್ತಿದ್ದಾರೆಂದು ಆರೋಪಿಸಿದ್ದಾರೆ.
ಹೊಳೆನರಸೀಪುರ ಕಂಪ್ಲೈಂಟ್ ನಲ್ಲಿ ಬೆಲ್ ಎಬಲ್ ಸೆಕ್ಷನ್ ಹಾಕಿದಾನೆ. ಹಾಗಾಗಿ ಇನ್ನೊಂದು ಕಂಪ್ಲೈಂಟ್ ಕೊಡ್ತಾರೆ. ಗನ್ ಬೆದರಿಕೆ...
Dharwad News: ಧಾರವಾಡ: ಬಿಜೆಪಿ ಅಭ್ಯರ್ಥಿ ಪರವಾಗಿ ಮತದಾರರಿಗೆ ಹಣದ ಆಮಿಷ ತೋರಿಸಲಾಗಿದ್ದು, ಧಾರವಾಡ ತಾಲೂಕಿನ ತಡಕೋಡ ಗ್ರಾಮದಲ್ಲಿ ಮನೆ ಮನೆಗೆ ಹಣ ಹಂಚಲಾಗುವ ದೃಶ್ಯ ಕಂಡುಬಂದಿತ್ತು. ಬಿಜೆಪಿ ಕಾಾರ್ಯಕರ್ತ ಕಂತೆ ಕಂತೆ ನೋಟು ಹಿಡಿದು ಮತದಾರನಿಗೆ ಹಂಚುವ ದೃಷ್ಯ ಕಂಡುಬಂದಿದ್ದು, ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದರು.
ಧಾರವಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಮತದಾನ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತದಾನ ಮಾಡಿದ್ದು, ಪುತ್ರ, ಸೊಸೆ, ಮೊಮ್ಮಗಳೊಂದಿಗೆ ಆಗಮಿಸಿ, ಮತಗಟ್ಟೆ ಸಂಖ್ಯೆ 191ರಲ್ಲಿ ಮತದಾನ ಮಾಡಿದ್ದಾರೆ.
ಮತದಾನದ ಬಳಿಕ ಮಾತನಾಡಿದ ಹೊರಟ್ಟಿ, ಮತದಾನ ಚಲಾವಣೆ ಮಾಡಿದ್ದೇನೆ. ಬಹಳಷ್ಟು ಜನ ಮತದಾನ ಮಾಡುವದಿಲ್ಲ. ಕಡ್ಡಾಯ ಮತದಾನ ಮಾಡಬೇಕು. ಪ್ರಜಾಪ್ರಭುತ್ವ ಕಲಿತವರು, ತಿಳಿದವರು ಕಡ್ಡಾಯ ಮತದಾನ ಮಾಡುವುದಕ್ಕೆ ಹಿಂದೇಟು...
Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...