Political News: ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಚುನಾವಣೆ ಪ್ರಯುಕ್ತ ಇಂದು ನಡೆದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಿಎಂ, ಸುರಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೂಗೌಡ ನನ್ನ ಬೆಂಬಲ ಇದೆ ಎಂದು ಸುಳ್ಳು ಹೇಳಿ ಜನರ ಬಳಿ ಮತ ಕೇಳುತ್ತಿದ್ದಾರೆ ಎನ್ನುವ ಸಂಗತಿ ನನ್ನ ಕಿವಿಗೆ ಬಿದ್ದಿದೆ....
Political News: ರಾಜ್ಯದಲ್ಲಿ ಸದ್ಯ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಪ್ರಜ್ವಲ್ ರೇವಣ್ಣರ ಪೆನ್‌ಡ್ರೈವ್ ಸುದ್ದಿ. ಆದರೆ ಪ್ರಜ್ವಲ್ ರೇವಣ್ಣ ಈ ಪ್ರಕರಣ ಸದ್ದು ಮಾಡುತ್ತಿದ್ದಂತೆ, ಜರ್ಮನಿಗೆ ಹೊರಟು ಹೋಗಿದ್ದಾರೆ.
ಇಂದು ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಜ್ವಲ್, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಸಿಎಂ ಇಬ್ರಾಹಿಂ, ನಾನು ಕೇಶವಕೃಪದಲ್ಲಿ ಗೌರವ ಸಿಗಲ್ಲ ಎಂದು ದೇವೆಗೌಡರಿಗೆ ಹೇಳಿದ್ದೆ. ಬಸವಕೃಪದಲ್ಲಿರೋದು ಒಳ್ಳೆದು ಎಂದಿದ್ದೆ. ಇದನ್ನು ದೇವೆಗೌಡರು ಚುನಾವಣೆಯಾದ ಕೆಲವೇ ದಿನಗಳಲ್ಲಿ ಬಿಜೆಪಿಯವರು ಸಹಾಯ ಮಾಡಲಿಲ್ಲ ಎಂದು ಹೇಳಿದ್ದಾರೆ ಎಂದು ಪರೋಕ್ಷವಾಗಿ ಮೈತ್ರಿ ಬೇಡ ಅಂತಾ ಹೇಳಿದ್ದೆ ಎಂದು ಹೇಳಿದ್ದಾರೆ.
ನಾನು ಅವತ್ತೆ ದೇವೆಗೌಡರಿಗೆ ಹೇಳಿದ್ದೆ,...
Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದು, ಹಾಲಿನ ಸಬ್ಸಿಡಿ ಕೊಡದಿದ್ದ ಕಾರಣಕ್ಕೆ, ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.
ಬರದಿಂದ ಕಂಗೆಟ್ಟ ರೈತರ ಹಾಹಾಕಾರ ಒಂದೆಡೆಯಾದರೆ, ಹಾಲಿನ ಸಬ್ಸಿಡಿಯನ್ನೂ ಕೊಡದೇ ದೋಖಾ ಮಾಡುತ್ತಿರುವ ಕಾಂಗ್ರೆಸ್ ಸರಕಾರದ ನಡೆ ಖಂಡನೀಯ. ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ...
Dharwad News: ಧಾರವಾಡ,ಮೇ 01: ಪ್ರಧಾನಿ ಮೋದಿ ಒಬ್ಬ ಸುಳ್ಳುಗಾರ, ಪ್ರಚಾರಪ್ರಿಯ ಮತ್ತು ಜೋಕರ್. ಪ್ರಧಾನಿಯಾಗಲು ಅನರ್ಹವಾದ ವ್ಯಕ್ತಿ. ದೇಶದ ಅರ್ಥ ವ್ಯವಸ್ಥೆ ಹಾಳು ಮಾಡಿ, ದೇಶದ ಆರ್ಥಿಕ ವ್ಯವಸ್ಥೆಯನ್ನೆ ಬುಡಮೇಲು ಮಾಡಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯಿಲಿ ಅವರು ಹರಿಹಾಯ್ದರು.
ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಗೆ ಅಮಿತ್ ಶಾ ಭೇಟಿ ಹಿನ್ನೆಲೆ, ನೆಹರು ಮೈದಾನದಲ್ಲಿ ಸಿದ್ಧತೆ ಪೂರ್ಣಗೊಂಡಿದೆ. ಬಹಿರಂಗ ಸಭೆ ಹಿನ್ನೆಲೆಯಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಅಲ್ಲಿನ ಶಾಸಕ ಮಹೇಶ್ ಟೆಂಗಿನಕಾಯಿ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ.
ಇಂದು ನಡೆಯುವ ಬಹಿರಂಗ ಸಮಾವೇಶ ಅತ್ಯಂತ ಮಹತ್ವದ್ದು. ಅಮಿತ್ ಶಾ ಭೇಟಿಯಿಂದ ಧಾರವಾಡದ ಜೊತೆ ಇತರ ಕ್ಷೇತ್ರಗಳಿಗೂ ಬಿಜೆಪಿಗೆ ನೆರವಾಗುತ್ತೆ....
Hubli News: ಹುಬ್ಬಳ್ಳಿ: ಪ್ರಜ್ವಲ್ ಎಸಗಿದ ಅಪರಾಧಗಳ ಬಗ್ಗೆ ಮಾಹಿತಿ ಇದ್ದರೂ ರಾಜ್ಯ ಸರ್ಕಾರ ಎಫ್ ಐ ಆರ್ ದಾಖಲಿಸಲಿಲ್ಲ, ಅವರು ವಿದೇಶಕ್ಕೆ ಹೋಗಕೂಡದೆಂದು ಸರ್ಕಾರ ತಾಕೀತು ಮಾಡಬೇಕಿತ್ತು ಯಾಕೆ ಮಾಡಲಿಲ್ಲ? ಪ್ರಜ್ವಲ್ ಎಸಗಿದ ಅಪರಾಧಗಳಲ್ಲಿ ಶೇಕಡಾ 50ರಷ್ಟು ಹೊಣೆಗಾರಿಕೆ ರಾಜ್ಯ ಸರ್ಕಾರದ್ದಿದೆ ಎಂದು ಜೋಶಿ ಹೇಳಿದರು.
ಹೆಚ್ ಡಿ ರೇವಣ್ಣ ಮತ್ತು ಸರ್ಕಾರದ ನಡುವೆ...
National News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಇಡೀ ದೇಶದಲ್ಲಿ ಸದ್ದು ಮಾಡುತ್ತಿದೆ. ಈ ಬಗ್ಗೆ ಹಲವರು ಪರವಿರೋಧ ಹೇಳಿಕೆ ನೀಡುತ್ತಿದ್ದಾರೆ. ಈಗಾಗಲೇ ಕರ್ನಾಟಕದ ಹಲವೆಡೆ ಪ್ರತಿಭಟನೆ ಕೂಡ ನಡೆದಿದೆ. ಬಾಲಿವುಡ್ ತನಕ ಸುದ್ದಿ ತಲುಪಿದ್ದು, ಬಾಲಿವುಡ್ ನಟಿ ಸ್ವರಾ ಭಾಸ್ಕರ್, ಪ್ರಜ್ವಲ್ ಏನಾದರೂ ಮುಸ್ಲಿಂ ಆಗಿದ್ದರೆ, ಪ್ರಕರಣ ಬೇರೆಯದ್ದೇ ತಿರುವು ಪಡೆಯುತ್ತಿತ್ತು. ತಪ್ಪು...
News: ರಾಜ್ಯದಲ್ಲಿ ಒಂದನೇ ಹಂತದ ಚುನಾವಣೆ ಮುಗಿದಿದ್ದು, ಮೇ 7ಕ್ಕೆ ಎರಡನೇಯ ಹಂತದ ಚುನಾವಣೆಗೆ ತಯಾರಿ ನಡೆದಿದೆ. ಶಿವಮೊಗ್ಗದಲ್ಲಿ ಕೂಡ ಇನ್ನು ಚುನಾವಣೆ ನಡೆಯಬೇಕಿದ್ದು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಗೀತಾ ಶಿವರಾಜ್‌ಕುಮಾರ್ ಪರ ಆ್ಯಕಂರ್ ಅನುಶ್ರೀ, ಚಿಕ್ಕಣ್ಣ ಮತ್ತು ದುನಿಯಾ ವಿಜಯ್ ಪ್ರಚಾರ ನಡೆಸುತ್ತಿದ್ದಾರೆ.
ಪ್ರಚಾರದ ವೇಳೆ ಗೀತಾ ಶಿವರಾಜ್‌ಕುಮಾರ್ ಅವರಿಗೆ ಮತ ನೀಡಿ...
Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಾಮಿ, ಸುದ್ದಿಗೋಷ್ಠಿ ನಡೆಸಿ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಲವು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಇಂದು ಗೃಹಕಚೇರಿಯಲ್ಲಿ ಡಿಸಿಎಂ ಡಿಕೆಶಿ ಕೂಡ ಸುದ್ದಿಗೋಷ್ಠಿ ನಡೆಸಿದ್ದರು.
ಈ ವೇಳೆ ಮಾತನಾಡಿದ ಡಿಕೆಶಿ, ನಾನು ಈ ರೀತಿಯ ಚಿಲ್ಲರೆ ಕೆಲಸ ಮಾಡಲ್ಲ, ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ನಾವು...
ಕನ್ನಡ ಚಿತ್ರರಂಗದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಹೊಸ ಚಿತ್ರ “ಬೈಲ್” ಬಗ್ಗೆ ನಿರ್ದೇಶಕ ಪವನ್ ಒಡೆಯರ್ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ನಟ ಶಿವರಾಜ್...