Tuesday, April 28, 2026

D.K.Shivakumar

ಪತ್ನಿಯನ್ನು ಕೊಂ*ದು ಆಕೆಯ ಇನ್ಶುರೆನ್ಸ್‌ನಲ್ಲಿ ಬಂದ ಹಣವನ್ನು ಪತಿ ಬಳಸಿದ್ದು ಹೇಗೆ ಗೊತ್ತಾ..?

International News: ಅಮೆರಿಕದಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ವ್ಯಕ್ತಿಯೋರ್ವ ಪತ್ನಿಯನ್ನು ಗುಂಡಿಕ್ಕಿ ಕೊಂದು, ಬಳಿಕ ಅವನಿಗೆ ಸಿಕ್ಕ ಆಕೆಯ ಇನ್‌ಶುರೆನ್ಸ್ ಹಣದಿಂದ ಸೆಕ್ಸ್ ಟಾಯ್‌ ಖರೀದಿಸಿದ್ದಾನೆ. ಈ ಘಟನೆ ನಡೆದಿದ್ದು 2019ರಲ್ಲಿ ಆದರೆ ಈ ಬಗ್ಗೆ ಪೊಲೀಸರಿಗೆ ವರ್ಷದ ಬಳಿಕ ಮಾಹಿತಿ ಸಿಕ್ಕಿದ್ದು, ಈತನನ್ನು ಬಂಧಿಸಲಾಗಿತ್ತು. ಬಳಿಕ ಈಗ ಈತನಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ....

ದೇಶದಲ್ಲಿ ಹೆಚ್ಚು ಕಾಂಡೋಮ್ಸ್ ಬಳಸುತ್ತಿರುವುದೇ ಮುಸ್ಲಿಮರು: ಅಸಾವುದ್ದೀನ್ ಓವೈಸಿ

National Political News: ಪ್ರಧಾನಿ ಮೋದಿ ಮತ್ತು ಬಿಜೆಪಿಯವರು, ಮುಸ್ಲಿಂರು ಬಹುಸಂಖ್ಯಾತರಾಗುತ್ತಾರೆ ಎಂದು ಸುದ್ದಿ ಹಬ್ಬಿಸಿದ್ದು, ಕಾಂಗ್ರೆಸ್‌ನವರು ದೇಶದ ಎಲ್ಲ ಸಂಪತ್ತನ್ನೂ ಮುಸ್ಲಿಂರಿಗೆ ಕೊಡುತ್ತಾರೆ ಎಂಬ ಭಯದಲ್ಲಿದ್ದಾರೆ. ಆದರೆ ದೇಶದಲ್ಲಿ ಹೆಚ್ಚು ಕಾಂಡೋಮ್ ಬಳಸುವುದೇ ಮುಸ್ಲಿಂಮರು ಎಂದು ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. ಅಲ್ಲದೇ, ಮುಸ್ಲಿಂಮರು ಹೆಚ್ಚು ಮಕ್ಕಳನ್ನು ಹೆರುತ್ತಾರೆ, ಭಾರತದಲ್ಲಿ ಮುಸ್ಲಿಂರು ಬಹುಸಂಖ್ಯಾತರಾಗುತ್ತಾರೆ ಎಂದು ಬಿಜೆಪಿ...

ಫಯಾಜ್‌ಗೆ ಸಿಐಡಿಯಿಂದ ಫುಲ್ ಡ್ರಿಲ್: ವಿಚಾರಣೆ ನಡೆಸಲಿದ್ದಾರೆ ಸಿಐಡಿ ಡಿಐಜಿ ಸುಧೀರ್ ಕುಮಾರ್ ರೆಡ್ಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಪುತ್ರಿ ಕೊಲೆ ಪ್ರಕರಣಕಕ್ಕೆ ಸಂಬಂಧಿಸಿದಂತೆ, ಆರೋಪಿ ಫಯಾಜ್‌ನ ಸಿಐಡಿ ಅವಧಿ ನಾಳೆಗೆ ಮುಕ್ತಾಯವಾಗುತ್ತಿರುವ ಹಿನ್ನೆಲೆ, ಸಿಐಡಿ ಅಧಿಕಾರಿಗಳು ಸಾಕಷ್ಟು ಮಾಹಿತಿಯನ್ನು ಪಡೆಯುತ್ತಿದ್ದಾರೆ. ಫಯಾಜ್‌ನನ್ನು ನಿರಂತರವಾಗಿ ವಿಚಾರಣೆಗೆ ಒಳಪಡಿಸಿರುವ ಸಿಐಡಿ ಅಧಿಕಾರಿಗಳು, ಪ್ರಕರಣದ ತನಿಖೆಯ ಎಲ್ಲಾ ಆಯಾಮಗಳಲ್ಲೂ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ತನಿಖೆಯಲ್ಲಿ ಒಂದೊಂದು ಸ್ಪೋಟಕ ವಿಚಾರಗಳನ್ನು ಸಂಗತಿಗಳನ್ನು...

ಪ್ರಹ್ಲಾದ್ ಜೋಶಿ ಪರ ಪ್ರಚಾರಕ್ಕಾಗಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಮಾಜಿ ಸಿಎಂ ಯಡಿಯೂರಪ್ಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪ್ರಚಾರಕ್ಕಳಿಯಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಜ್ಜಾಗಿದ್ದಾರೆ. ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿ ಲೋಕಸಭಾ ಚುನಾವಣೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪರ್ಧಿಸುತ್ತಿದ್ದು, ಜೋಶಿ ಪರ ಪ್ರಚಾರಕ್ಕಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್‌ಪ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಲಿಂಗಾಯಿತ ಮತದಾರರ ಸಂಖ್ಯೆ ಹೆಚ್ಚಾಗಿದ್ದು, ಯಡಿಯೂರಪ್ಪ ಬಂದು ಕ್ಯಾಂಪೇನ್ ಮಾಡಿದ್ರೆ, ಮತದಾರರ ಮೇಲೆ ಉತ್ತಮ...

ಮತಾಂಧತೆ, ಭಯೋತ್ಪಾದನೆಯಿಂದ ಮಹಿಳೆಯರ ಜೀವ ರಕ್ಷಣೆ ಮೋದಿ ಗ್ಯಾರೆಂಟಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ದೇಶದಲ್ಲಿ ಮತಾಂಧತೆ ಮತ್ತು ಭಯೋತ್ಪಾದನೆಯಿಂದ ಜೀವ ಉಳಿಸುವ ಗ್ಯಾರೆಂಟಿ ಕೊಟ್ಟ ಏಕೈಕ ಪ್ರಧಾನಿ ನರೇಂದ್ರ ಮೋದಿ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಬಣ್ಣಿಸಿದರು. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಶಿರಸಿಯಲ್ಲಿ ಇಂದು ಬಿಜೆಪಿ ಪರ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ಬೃಹತ್ ಸಮಾವೇಶದಲ್ಲಿ ಮಾತನಾಡಿದರು. ಭಯೋತ್ಪಾದನೆಯನ್ನು ಮೋದಿ ಸರ್ಕಾರ...

ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Political News: ಚಾಮರಾಜನಗರದ ಬಿಜೆಪಿ ಸಂಸದ ಶ್ರೀನಿವಾಸ್‌ ಪ್ರಸಾದ್(76) ಅನಾರೋಗ್ಯ ಕಾರಣದಿಂದ ನಿಧನರಾಗಿದ್ದಾರೆ. ಹೃದಯಾಘಾತದಿಂದ ರಾತ್ರಿ 12.30ಕ್ಕೆ ಶ್ರೀನಿವಾಸ್‌ ಪ್ರಸಾದ್ ನಿಧನರಾಗಿದ್ದು, ಹಲವು ದಿನಗಳಿಂದ ಶ್ರೀನಿವಾಸ್ ಪ್ರಸಾದ್ ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಶ್ರೀನಿವಾಸ್ ಪ್ರಸಾಾದ್ ನಿಧನರಾಗಿದ್ದಾರೆ. ರವಿವಾರದಿಂದಲೇ ಅವರು ಆಸ್ಪತ್ರೆಯಲ್ಲಿದ್ದು,...

ಮತದಾನ ಜಾಗೃತಿ ಮೂಡಿಸಿ ಗಮನಸೆಳೆದ ಪುಟಾಣಿಗಳು

Dharwad News: ಧಾರವಾಡ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಬೇಕು ಎಂದು ಪುಟಾಣಿಗಳು ಹಾಗೂ ಭಾರತ್ ನಗರ ಅಭಿವೃದ್ಧಿ ಸಮಿತಿಯ ಸದಸ್ಯರು ಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆದರು. ಧಾರವಾಡ ನಗರದ ಭಾರತ್ ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಚರಿಸಿ ಮತದಾನ ಜಾಗೃತಿ ಮೂಡಿಸಿದರು. ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮೇ. 7...

ನೇಹಾಗೆ ಆದಂತಹ ಘಟನೆ ಇನ್ನೊಬ್ಬರಿಗೆ ಆಗಬಾರದು ಅನ್ನೋದು ನಮ್ಮ ಬೇಡಿಕೆ: ಮುರುಗೇಶ್ ನಿರಾಣಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ನಿವಾಸಕ್ಕೆ ಭೇಟಿ ನೀಡಿರುವ ಮಾಜಿ ಸಚಿವ ಮುರುಗೇಶ್ ನಿರಾಣಿ, ನೇಹಾ ತಂದೆ ತಾಯಿಗೆ ಸಾಂತ್ವಾನ ಹೇಳಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯಾಗಿರುವದನ್ನ ನಾನು ಖಂಡಿಸಿಸುತ್ತೇನೆ. ಹತ್ಯೆ ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಈ ಕುಟುಂಬಕ್ಕೆ ನ್ಯಾಯ ಸಿಗಬೇಕು. ತಾಯಿ ಮುಂದೇನೆ ಈ ರೀತಿ ಹತ್ಯೆ ಆಗುತ್ತೆ ಅಂದರೆ ಆ...

ಮೋದಿ ಗ್ಯಾರಂಟಿ ಖಾಲಿ ಟ್ರಂಕು: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

Political News: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಪರ ಪ್ರಚಾರದ ನಿಮಿತ್ತ ಆಯೋಜಿಸಿದ್ದ "ಪ್ರಜಾಧ್ವನಿ- ಜನ ಸಮಾವೇಶ"ವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟಿಸಿದ್ದಾರೆ.  ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ವಾಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ , ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಪ್ರಧಾನಿ ನರೇಂದ್ರಮೋದಿ ಅವರು ಒಂದಷ್ಟು ಸುಳ್ಳು...

ಕೇಂದ್ರದಿಂದ ಕಡಿಮೆ ಬರಪರಿಹಾರ ಬಿಡುಗಡೆ: ಕಾಂಗ್ರೆಸ್ ಪ್ರತಿಭಟನೆ

Political News: ಕರ್ನಾಟಕಕ್ಕೆ ಬರಬೇಕಾದ ಬರಪರಿಹಾರದಲ್ಲೇ, ಕೆಲವೇ ಕೆಲವರಷ್ಟು ಮೊತ್ತದ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಾಂಗ್ರೆಸ್ ಸರ್ಕಾರ ಇಂದು ಪ್ರತಿಭಟನೆ ಹಮ್ಮಿಕೊಂಡಿತ್ತು. ಬೆಂಗಳೂರಿನ ವಿಧಾನಸೌಧದ ಎದುರು ಇರುವ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು, ಸಿಎಂ, ಡಿಸಿಎಂ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಈ ಬಗ್ಗೆ ಟ್ವೀಟ್...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img