Tuesday, April 28, 2026

D.K.Shivakumar

ಪ್ರಜ್ವಲ್ ಪೆಂಡ್ರೈವ್ ಕೇಸ್: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

Political News: ಚುನಾವಣೆ ಸಮಯದಲ್ಲಿ ರಾಜಕಾರಣಿಗಳ ಅಸಲಿ ಮುಖ ಬಯಲಿಗೆ ಬರುತ್ತದೆ ಅಂತಾ ಹಲವರಿಗೆ ಗೊತ್ತು. ಅದೇ ರೀತಿ ಈ ಲೋಕಸಭಾ ಚುನಾವಣೆಯ ವೇಳೆ ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಒಳಗೊಂಡ ಪೆನ್‌ಡ್ರೈವ್ ಹಾಸನದಲ್ಲಿ ಓಡಾಡುತ್ತಿದ್ದು, ಇದರಲ್ಲಿ ಪ್ರಜ್ವಲ್ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದಾರೆಂದು ಹೇಳಲಾಗಿದೆ. ಪೆನ್‌ಡ್ರೈವ್ ಪ್ರಕರಣ ಬೆಳಕಿಗೆ...

ಕಸಬ್ ವಿರುದ್ಧ ವಾದ ಮಂಡಿಸಿದ್ದ ವಕೀಲರಿಗೆ ಬಿಜೆಪಿ ಟಿಕೇಟ್

Political News: ಮುಂಬೈ ದಾಳಿಯ ರೂವಾರಿ ಉಗ್ರ ಅಜ್ಮಲ್ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲರಾದ ಉಜ್ವಲ್ ನಿಕಮ್ ಅವರಿಗೆ ಈ ಬಾರಿ ಬಿಜೆಪಿ ಟಿಕೇಟ್ ನೀಡಿದೆ. ಮುಂಬೈನ ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಉಜ್ವಲ್ ಅವರಿಗೆ ಟಿಕೇಟ್ ನೀಡಿದೆ. ಹೀಗಾಗಿ ಈ ಬಾರಿ ಪೂನಂ ಮಹಾಜನ್‌ಗೆ ಟಿಕೇಟ್ ಕೈ ತಪ್ಪಿದೆ. ಹಾಲಿ ಸಂಸದೆಯಾಗಿರುವ ಪೂನಂ...

ಉತ್ತರಪತ್ರಿಕೆಯಲ್ಲಿ ಜೈ ಶ್ರೀರಾಮ್‌ ಎಂದು ಬರೆದ ವಿದ್ಯಾರ್ಥಿ: ಅಂಕ ಕೊಟ್ಟ ಶಿಕ್ಷಕ ಅಮಾನತು

Utthara Pradesh: ಮಕ್ಕಳ ಪರೀಕ್ಷೆ ಮುಗಿದು ವ್ಯಾಲ್ಯೂವೇಷನ್ ಶುರುವಾಗಿದೆ. ಹಲವು ಶಿಕ್ಷಕರಿಗೆ ಮಕ್ಕಳು ಉತ್ತರ ಪತ್ರಿಕೆಯಲ್ಲಿ ಬರೆದಿರುವ ಚಿತ್ರ ವಿಚಿತ್ರ ಉತ್ತರಗಳು ಓದುವ ಸೌಭಾಗ್ಯ ಒಂದೆಡೆಯಾದರೆ, ನನಗೆ ಪಾಸ್ ಮಾಡಿ ಅಂತಾ ತರಹೇವಾರಿ ರೀತಿಯಲ್ಲಿ ಗೋಗರೆಯ ವಿದ್ಯಾರ್ಥಿಗಳು ಇನ್ನೊಂದೆಡೆ ಇದ್ದಾರೆ. ಇನ್ನು ಕೆಲವರು ದುಡ್ಡನ್ನು ಉತ್ತರ ಪತ್ರಿಕೆಗೆ ಅಂಟಿಸಿ, ಈ ದುಡ್ಡನ್ನು ತೆಗೆದುಕೊಂಡು ನನ್ನನ್ನು...

ಕಿರುತೆರೆ ನಟಿಗೆ ಕಿರುಕುಳ: ರೂಮಿನಲ್ಲಿ ಕೂಡಿ ಹಾಕಿದವನ ಹೆಸರು ಹೇಳಿದ ನಟಿ

Bollywood News: ಸಿನಿಮಾ ಇಂಡಸ್ಟ್ರಿಯಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ನಾವು ಆಗಾಗ ಕೇಳುತ್ತಿರುತ್ತೇವೆ. ನಿರ್ದೇಶಕರು, ನಿರ್ಮಾಪಕರು. ಸಹ ನಟರು, ಸೇರಿ ಪುರುಷರಿಂದ ದೌರ್ಜನ್ಯಕ್ಕೊಳಗಾದ ಎಷ್ಟೋ ನಟಿಯರಿದ್ದಾರೆ. ಕಲಾವಿದರಿದ್ದಾರೆ. ಇಂದು ಹಿಂದಿ ಧಾರಾವಾಹಿಯಲ್ಲಿ ನಟಿಸುತ್ತಿರುವ ನಟಿಯೊಬ್ಬಳು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ತಮಗಾದ ದೌರ್ಜನ್ಯದ ಅನುಭವ ಬಿಚ್ಚಿಟ್ಟಿದ್ದಾರೆ. ಶೂಟಿಂಗ್ ವೇಳೆ ನಿರ್ಮಾಪಕರು ಯಾವ ರೀತಿ ಬಿಹೇವ್ ಮಾಡುತ್ತಿದ್ದರೆಂದು ಹೇಳಿದ್ದಾರೆ. ಅಲ್ಲದೇ,...

ಮಂತ್ರಾಲಯ ಗುರುರಾಯರ ದರ್ಶನ ಪಡೆದ ನಟ ಕಿಚ್ಚ ಸುದೀಪ

Movie News: ನಟ ಕಿಚ್ಚ ಸುದೀಪ್ ರಾಯಚೂರು ಜಿಲ್ಲೆಯ ಮಂತ್ರಾಲಯದ ಗುರುರಾಯರ ಮಠಕ್ಕೆ ಭೇಟಿ ನೀಡಿ, ರಾಯರ ದರ್ಶನ ಮಾಡಿದ್ದಾರೆ. ಸಿನಿಮಾ ರಿಲೀಸ್ ಸಂದರ್ಭದಲ್ಲಿ ಮತ್ತು ಪ್ರತೀ ವರ್ಷ ಸುದೀಪ್ ಮಂತ್ರಾಲಯಕ್ಕೆ ಭೇಟಿ ನೀಡುತ್ತಾರೆ. ಆದರೆ ಈ ಬಾರಿ ರಾಯಚೂರಿನ ಮಂತ್ರಾಲಯದಲ್ಲಿರುವ ರಾಯರ ಮಠಕ್ಕೆ ಭೇಟಿ ಕೊಟ್ಟಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ....

ಮರಕ್ಕೆ ಡಿಕ್ಕಿಯಾದ ಕಾರು: ಅಮೆರಿಕದಲ್ಲಿ ಮೂವರು ಭಾರತೀಯ ಮಹಿಳೆಯರ ಸಾವು..

Washington News: ಅಮೆರಿಕದ ವಾಷಿಂಗ್ಟನ್‌ಲ್ಲಿ ಕಾರೊಂದು ಮರಕ್ಕೆ ಅಪ್ಪಳಿಸಿದ್ದು, ಅದರಲ್ಲಿದ್ದ ಗುಜರಾತ್‌ನ ಮೂರು ಮಹಿಳೆಯರು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಗುಜರಾತ್‌ನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೇನ್ ಪಟೇಲ್, ಮನಿಷಾಬೆನ್ ಪಟೇಲ್, ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಯಾಕೆ ಕಾರು ಬಂದು ಮರಕ್ಕಪ್ಪಳಿಸಿದೆ ಎಂದು ನೋಡಿದಾಗ, ಕಾರಿನ ವೇಗ ಹೆಚ್ಚಾಗಿದ್ದೇ ಈ ಅಪಘಾತಕ್ಕೆ ಕಾರಣವಾಗಿದೆ. ಅಲ್ಲದೇ...

ಮೇ.12 ರಂದು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಮುಕ್ತ ನಿಕಾಲಿ ಕುಸ್ತಿ ಪಂದ್ಯಾವಳಿ

Hubli News: ಹುಬ್ಬಳ್ಳಿ: ಜನಸ್ನೇಹಿ ರಾಜು ಮಾರುತಿ ಪೆಜೋಳ್ಳಿ ಇವರ ಆಶ್ರಯದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಇದೇ ಮೊದಲ ಬಾರಿಗೆ ಮೇ.12 ರಂದು ಮಧ್ಯಾಹ್ನ 2.30 ರಿಂದ ಅಳ್ನಾವರದ ಎ.ಪಿ.ಎಂ.ಸಿ ಹತ್ತಿರದ ಬಯಲಿನಲ್ಲಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರ ಮಟ್ಟದ ಹೊನಲು ಬೆಳಕಿನ ಮುಕ್ತ ನಿಕಾಲಿ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಸಮಾಜ ಸೇವಕ ರಾಜು...

ಜೀವನದಲ್ಲಿ ಕಷ್ಟದ ಮೇಲೆ ಕಷ್ಟ: ದೇವರ ಮೊರೆ ಹೋದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

Bollywood News: ಒಂದೆಡೆ ಪತಿಗೆ ಆಸ್ತಿ ವಿಷಯವಾಗಿ ಸಂಕಷ್ಟ, ಇನ್ನೊಂದೆಡೆ ತನ್ನದೇ ಆಸ್ತಿಮುಟ್ಟುಗೋಲಾಗಿ, ನಟಿ ಶಿಲ್ಪಾ ಶೆಟ್ಟಿ ಸಾಲು ಸಾಲು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಲೋಕದ ಕಣ್ಣಿಗೆ, ಸುಂದರಿ, ನಟಿ, ಶ್ರೀಮಂತೆಯಾಗಿದ್ದರೂ ಕೂಡ, ಪದೇ ಪದೇ ಸುದ್ದಿಯಾಗುತ್ತಿರುವ ನಟಿ ಶಿಲ್ಪಾ ಶೆಟ್ಟಿ. ಹಾಗಾಗಿ ತನ್ನೆಲ್ಲ ಕಷ್ಟವನ್ನು ಪರಿಹರಿಸು ಎಂದು ನಟಿ ಶಿಲ್ಪಾ ದೇವರ ಮೊರೆ ಹೋಗಿದ್ದಾರೆ. ಕರ್ನಾಟಕದ...

ಹೆಲಿಕ್ಯಾಪ್ಟರ್ ಹತ್ತುವ ವೇಳೆ ಎಡವಿದ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ

National Political News: ಹೆಲಿಕ್ಯಾಪ್ಟರ್ ಹತ್ತುವ ವೇಳೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಎಡವಿದ್ದಾರೆ. ಈ ವೇಳೆ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಬರ್ದ್‌ಮಾನ್‌ನ ದುರ್ಗಾಪುರದಲ್ಲಿ ಹೆಲಿಕ್ಯಾಪ್ಟರ್ ಹತ್ತಿ ಕುಳಿತುಕೊಳ್ಳಲು ಹೋದಾಗ, ಮಮತಾ ಬ್ಯಾನರ್ಜಿ ಎಡವಿ ಬಿದ್ದಿದ್ದಾರೆ. ತಕ್ಷಣ ರಕ್ಷಣಾ ಅಧಿಕಾರಿಗಳು ಅವರ ಬಳಿ ಧಾವಿಸಿ, ಅವರನ್ನು ಮೇಲಕ್ಕೆತ್ತಿದ್ದಾರೆ. ಬಳಿಕ ಅವರು ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ. ಇದಕ್ಕೂ...

ಕೇಂದ್ರ ಸರ್ಕಾರ ಒಲ್ಲದ ಮನಸ್ಸಿನಿಂದ ಕರ್ನಾಟಕಕ್ಕೆ ಬರ ಪರಿಹಾರ ನೀಡಿದೆ: ಸಿಎಂ ಸಿದ್ದರಾಮಯ್ಯ

Political News: ಕೇಂದ್ರ ಸರ್ಕಾರದಿಂದ ಬರಪರಿಹಾರ ಬಂದಿದ್ದು, ನಾವು ಕೇಳಿದ್ದಕ್ಕಿಂತ ಕಡಿಮೆ ಪರಿಹಾರ ಕೊಟ್ಟಿದ್ದಾರೆಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು. ಎನ್ ಡಿ ಆರ್ ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ರೂ.18,171...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img