Political News: ಸ್ವಗ್ರಾಮ ಎ ಚೋಳೇನಹಳ್ಳಿ ಗ್ರಾಮಕ್ಕೆ ತೆರಳಿ ಪತ್ನಿ ಹಾಗೂ ಪುತ್ರಿಯೊಟ್ಟಿಗೆ ಸರದಿ ಸಾಲಿನಲ್ಲಿ ನಿಂತು, ಶಾಸಕರಾದ ಬಾಲಕೃಷ್ಣ ಅವರು ಮತ ಚಲಾಯಿಸಿದರು.
ಬಳಿಕ ಮಾತನಾಡಿದ ಅವರು ಮಾನ್ಯ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇವೇಗೌಡರವರ ನೇತೃತ್ವದಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣರವರು ಸ್ಪರ್ಧಿಸುತ್ತಿದ್ದು, ಶ್ರವಣಬೆಳಗೊಳ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿಯೂ ಯಶಸ್ವಿಯಾಗಿ...
Movie News: ಇಂದು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಜನಸಾಮಾನ್ಯರು, ಗಣ್ಯರು, ಸಿನಿಮಾಾ ನಟ ನಟಿಯರು, ರಾಜಕೀಯ ವ್ಯಕ್ತಿಗಳೆಲ್ಲರೂ ಮತದಾನ ಮಾಡುತ್ತಿದ್ದಾರೆ. ಸೆಲೆಬ್ರಿಟಿ ಮಿಮಿಕ್ರಿ ಕಲೆಗಾರ್ತಿ ಇಂದುಶ್ರೀ ಕೂಡ ಇಂದು ಓಟ್ ಮಾಡಿದ್ದಾರೆ.
ಅರೆ ಅದರಲ್ಲೇನು ವಿಶೇಷ..? ಆಕೆಯಂತೆ ಹಲವರು ಓಟ್ ಮಾಡಿದ್ದಾರೆಂದು ನೀವು ಹೇಳಬಹುದು. ಆದರೆ ಇಂದುಶ್ರೀಗೆ ಕೆಲ ದಿನಗಳ...
Dharwad News: ಧಾರವಾಡ: ಶಿಗ್ಗಾಂವಿ ತಾಲ್ಲೂಕಿನ ಅಗಡಿ ಗ್ರಾಮಕ್ಕೆ ಆಗಮಿಸಿದ್ದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ - ಧರ್ಮ ಕ್ಷೇತ್ರ ಕೂಡಲಸಂಗಮ ಮಹಾಸ್ವಾಮೀಜಿಯವರನ್ನು ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮೋಹನ ಲಿಂಬಿಕಾಯಿ, ಅರವಿಂದ...
Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಹಾಸನಕ್ಕೆ ಆಗಮಿಸಿ, ಮತದಾನ ಮಾಡಿದ್ದಾರೆ. ದೇವೇಗೌಡರಿಗೆ ಅವರ ಪತ್ನಿ ಚೆನ್ನಮ್ಮ ಕೂಡ ಸಾಥ್ ಕೊಟ್ಟಿದ್ದಾರೆ. ಇದಕ್ಕೂ ಮುನ್ನ ದೇವಸ್ಥಾನಕ್ಕೆ ತೆರಳಿದ ದೇವೇಗೌಡರು, ರಾಾಜ್ಯದಲ್ಲಿ ಮೈತ್ರಿ ಸರ್ಕಾರ ಜಯಗಳಿಸಲಿ ಎಂದು ಪ್ರಾರ್ಥಿಸಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮೈಸೂರಿನ ಸಿದ್ದರಾಮಯ್ಯನ ಹುಂಡಿ ಮತಗಟ್ಟೆಗೆ ಆಗಮಿಸಿ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯ ಸುಳ್ಳಿನ ಸರದಾರರು. ಮುಸ್ಲಿಂ ಮೀಸಲಾತಿ ವಿಚಾರವಾಗಿ ಸುಳ್ಳು ಹೇಳುತ್ತಿದ್ದಾರೆ. ಅವರು ಬಂದ ನಂತರ ಪತ್ರ ಬರೆದಿದ್ದಾರೆ. ನನ್ನ ಹತ್ರ ಇವರು ಕಳಸಿರೋ ನೋಟಿಸ್ ಇದೆ. ಸುಳ್ಳು ಹೇಳಿ SC, ST, OBC ಮೀಸಲಾತಿ ಕಬಳಿಸಿ ಅವರ ವೋಟ್ ಬ್ಯಾಂಕ್‌ಗೆ...
Political News: ಇಂದು ಕರ್ನಾಟಕದಲ್ಲಿ ಮೊದಲನೇಯ ಹಂತದ ಚುನಾವಣೆ ನಡೆಯುತ್ತಿದ್ದು, ಅಭ್ಯರ್ಥಿಗಳು, ಸೆಲೆಬ್ರಿಟಿಗಳು, ಜನಸಾಮಾನ್ಯರೆಲ್ಲ ಪ್ರಜಾಪ್ರಭುತ್ವದ ಹಕ್ಕು ಚಲಾಯಿಸುತ್ತಿದ್ದಾರೆ. ಇನ್ನು ಕರ್ನಾಟಕದಲ್ಲಿ ಬಿಜೆಪಿಗೆ ಮತ ನೀಡಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಅಮಿತ್ ಷಾ ಕನ್ನಡಿಗರಲ್ಲಿ ಪರೋಕ್ಷವಾಗಿ ಕನ್ನಡದಲ್ಲೇ ಮನವಿ ಮಾಡಿದ್ದಾರೆ.
ಕರ್ನಾಟಕದಲ್ಲಿ ಇಂದು ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದೆ. ಮಹಿಳೆಯರ...
Political News: ಹಾಸನದ ಹರದನಹಳ್ಳಿ ಈಶ್ವರ ದೇವಾಲಯದಲ್ಲಿ ಪ್ರಜ್ವಲ್ ರೇವಣ್ಣ ಪೂಜೆ ನೆರವೇರಿಸಿ, ಪ್ರಜಾಪ್ರಭುತ್ವದ ಹಕ್ಕನ್ನ ಚಲಾವಣೆ ಮಾಡಿದ್ದಾರೆ.
ನೂರಕ್ಕೆ ನೂರು ಭಾಗ ಗೆಲ್ತೀವಿ. ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದ್ದಾರೆ. 8.30 ರ ವೇಳೆಗೆ ದೇವೇಗೌಡ ರು ಮತದಾನ ಮಾಡುವರು. ಈ ಬಾರಿ ಮೊದಲ ಹಂತದಲ್ಲಿ 14 ಕ್ಕೆ 14 ಸ್ಥಾನವನ್ನೂ ಗೆಲ್ಲುತ್ತೇವೆ...
Political News: ಮಾಜಿ ಸಚಿವ ಕೆ.ಗೋಪಾಲಯ್ಯ, ಪತ್ನಿ ಸಮೇತ ಆಗಮಿಸಿ, ಮತ ಹಾಕಿದ್ದಾರೆ. ಇಂದು ಗೋಪಾಲಯ್ಯ ಅವರ ಪುತ್ರನ ವಿವಾಹವಾಗಿದ್ದು, ಈ ಹಿನ್ನೆಲೆಯಲ್ಲಿ ರೇಷ್ಮೆ ಬಟ್ಟೆಯಲ್ಲೇ ಬಂದು ಗೋಪಾಲಯ್ಯ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಗೋಪಾಲಯ್ಯ,
ಇಂದು ನಡೆಯುವ ಚುನಾವಣೆ ದೇಶದ ಭವಿಷ್ಯ ನಿರ್ಧಾರ ಮಾಡುತ್ತೆ. ದೇಶದ ಅಭಿವೃದ್ಧಿಗೆ ನರೇಂದ್ರ ಮೋದಿಗೆ ಅವರಿಗೆ ಮತ್ತೊಂದು ಅವಕಾಶ...
Hubli News: ಹುಬ್ಬಳ್ಳಿ: ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲ ಮಗ್ಗಲುಗಳಲ್ಲಿಯೂ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆ. ಸಿಐಡಿ ಗೆ ಕೋಟ್ಟಿದ್ದೇವೆ. ಆರೋಪಿಯನ್ನು ಬಂಧಿಸಿದ್ದೇವೆ. ಸಿಐಡಿ ತನಿಖೆ ಆರಂಭಗೊಂಡಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.
ನೇಹಾ ಹಿರೇಮಠ ಮನೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿ ರಾಜಕೀಯ ಮಾಡ್ತಿದೆ. ಒಂದು ಪ್ರಕಣವನ್ನಾದ್ರೂ ಅವ್ರು...
Hubli News: ಹುಬ್ಬಳ್ಳಿ: ನಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ವಿಶೇಷ ನ್ಯಾಯಲಯದಲ್ಲಿ 90 ರಿಂದ 120 ದಿನಗಳಲ್ಲಿ ನ್ಯಾಯ ಸಿಗಬೇಕು. ಸಾವಿಗೆ ಸಾವೇ ಶಿಕ್ಷೆಯಾಗಬೇಕು. ಫಯಾಜ್ ನನ್ನು ಗಲ್ಲಿಗೇರಿಸಿದ ಮೇಲೆಯೆ ನಮಗೆ ಸಮಾಧಾನ ಎಂದು ನಿರಂಜನಯ್ಯ ಹಿರೇಮಠ ಅವರು, ಸಿಎಂ ಸಿದ್ದರಾಮಯ್ಯ ಮುಂದೆ ಮಗಳ ಸಾವಿಗೆ ನ್ಯಾಯ ಕೇಳಿದರು.
ಸಿಎಂ ಸಿದ್ಧರಾಮಯ್ಯನವರ ಜೊತೆಗೆ ಮಾಧ್ಯಮದ ಮೂಲಕ...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...