Hubli News: ಹುಬ್ಬಳ್ಳಿ: ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.
ಸಿಎಂ ಆಗಮನಕ್ಕೂ ಮುನ್ನವೇ ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ನಗರದ ಬಿಡ್ನಾಳದಲ್ಲಿರುವ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು, ನೇಹಾ...
Utthara Kannada News: ಬಡಗುತಿಟ್ಟು ಯಕ್ಷಗಾನದ ಖ್ಯಾತ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ(67) ನಿಧನರಾಗಿದ್ದಾರೆ. 46 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ ಕಲಾ ಸೇವೆ ಸಲ್ಲಿಸಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು, ಇಂದು ಬೆಳಿಗ್ಗೆ 4.30ರ ಸುಮಾರಿಗೆ ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ದೈವಾಧೀನರಾಗಿದ್ದಾರೆ.
ಯಕ್ಷರಂಗಕ್ಕೆ ಕಾಲಿಟ್ಟಾಗ ಅಮೃತೇಶ್ವರಿ ಮೇಳದಲ್ಲಿದ್ದ ಭಾಗವತರು, ಬಳಿಕ ಹೀರೇಮಹಾಲಿಂಗೇಶ್ವರ ಮೇಳ, ಶಿರಸಿ ಮೇಳದಲ್ಲೂ ಭಾಗವತರಾಗಿ...
Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ...
Political News: ಕೇಂದ್ರ ಸಚಿವ ನಿತೀನ್ ಗಡ್ಕರಿ ಚುನಾವಣಾ ಭಾಷಣ ಮಾಡುವ ವೇಳೆ ನಿಶಕ್ತಿಯಿಂದ ಕುಸಿದು ಬಿದ್ದಿದ್ದಾರೆ. ಮಹಾರಾಷ್ಟ್ರದ ಯವತ್ಮಾಲ್ ಎಂಬ ಸ್ಥಳದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ನಿತೀನ್ ಗಡ್ಕರಿ, ಭಾಷಣ ಮಾಡುತ್ತ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ.
ಏಕ್‌ನಾಥ್ ಶಿಂಧೆ ನೇತೃತ್ವದ ಶಿವಸೇನೆಯ ನಾಯನಾಗಿರುವ ರಾಜಶ್ರೀ ಪಾಟೀಲ್ ಪರ, ಗಡ್ಕರಿ ಚುನಾವಣಾ...
Dharwad News: ಧಾರವಾಡ: ಜೈಲಿನಲ್ಲಿರುವ ಆರೋಪಿ ಫಯಾಜ್ ಮೊಬೈಲ್ನಲ್ಲಿದ್ದ ಫೋಟೋಗಳು ಹೊರಗೆ ಬಂದಿದ್ದು ಹೇಗೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ. ನೇಹಾ ಹಿರೇಮಠ ಕೊಲೆಯಾದಾಗ ಇದೇ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಮಂತ್ರಿ ಜಿ.ಪರಮೇಶ್ವರ್ ಅತ್ಯಂತ ಹಗುರಾಗಿ ಮಾತಾಡಿದ್ದರು. ನಾವು ಮೊದಲೇ ಫಾಸ್ಟ್ ಟ್ರ್ಯಾಕ್ ಕೋರ್ಟ್ಗೆ ಒತ್ತಾಯ ಮಾಡಿದ್ದೇವೆ. ಇವತ್ತು...
Political News: ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದಾರೆಂದು ಬಿಜೆಪಿ ನಾಯಕರ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಸಾಲು ಸಾಲು ಪ್ರಶ್ನೆ ಕೇಳಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.
ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ...
Political News: ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ಅವರ ಪರವಾಗಿ ಕಲಬುರ್ಗಿಯಲ್ಲಿ ನಡೆದ ಬೃಹತ್ ಜನಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಈ ವೇಳೆ ಬಿಜೆಪಿಯಿಂದ ಕೆಲ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.
ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಖರ್ಗೆಯವರಿಗೆ ಹೆಚ್ಚು ನಷ್ಟ ಆಗಲಿಲ್ಲ. ಇವರ...
Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಫಯಾಝ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದ ಬೆನ್ನಲ್ಲೇ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿಗೆ ಆಗಮಿಸಿ ಸ್ಥಳ ಮಹಜರು ಮಾಡಿಕೊಂಡು ಹೊರಟಿದ್ದಾರೆ.
ಸ್ಥಳ ಮಹಜರು ಮುಗಿಸಿ ಸಿಐಡಿ ಅಧಿಕಾರಿಗಳು ಬಿವ್ಹಿಬಿಯಿಂದ ನಿರ್ಗಮಿಸಿದ್ದು, ಧಾರವಾಡ ರಸ್ತೆಯ ಮಾರ್ಗವಾಗಿ ಹೊರಟಿದ್ದಾರೆ. ಕಳೆದ 3ಗಂಟೆಗಳ ಕಾಲ ಕಾಲೇಜಿನ ಆವರಣದಲ್ಲಿ ಸ್ಥಳ...
Hubli Political News: ಹುಬ್ಬಳ್ಳಿ: ಈ ಮನೆ ಹೊರತುಪಡಿಸಿ ನೀವು ರಾಜಕಾರಣ ಮಾಡಿ. ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಸರಿಯಲ್ಲ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ ಅಸಮಾಧಾನ ಹೊರಹಾಕಿದರು.
ನೇಹಾ ಹಿರೇಮಠ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ...
Dharwad News: ಧಾರವಾಡ : ನೇಹಾ ಹಿರೇಮಠ ಅವರನ್ನು ಹತ್ಯೆ ಮಾಡಿದ ಕೊಲೆ ಆರೋಪಿ ಫಯಾಜ್‌ನನ್ನು ತಮ್ಮ ವಶಕ್ಕೆ ಪಡೆಯಲು ಸ್ವತಃ ಸಿಐಡಿ ಎಸ್ಪಿ ವೆಂಕಟೇಶ್ ಅವರೇ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಆಗಮಿಸಿದರು.
ಫಯಾಜ್‌ನನ್ನು ಆರು ದಿನಗಳ ಕಾಲ ಹುಬ್ಬಳ್ಳಿಯ ಜೆಎಂಎಫ್‌ಸಿ ನ್ಯಾಯಾಲಯವು ಸಿಐಡಿ ಕಸ್ಟಡಿಗೆ ನೀಡಿದೆ. ನ್ಯಾಯಾಲಯದ ಆದೇಶದ ಮೇರೆಗೆ ಮೊದಲು ಸಿಐಡಿ ಡಿವೈಎಸ್‌ಪಿ...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...