Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ಪೊಲೀಸರ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ನೇಹಾ ಕೊಲೆ ರಹಸ್ಯವನ್ನ ಹಂತಕ ಫಯಾಜ್ ಬಿಚ್ಚಿಟ್ಟಿದ್ದಾನೆ.
ನೇಹಾ ಕೊಲೆಗೆ ಪಕ್ಕಾ ಪ್ಲ್ಯಾನ್ ಮಾಡಿಯೇ ಕೊಲೆ ಮಾಡಿದ್ದಾನೆ. ನೇಹ ಚಲನವಲನವನ್ನ ಪ್ರತಿನಿತ್ಯ ಗಮನಿಸುತ್ತಿದ್ದ. 5 ದಿನಕ್ಕೂ ಮೊದಲೇ ಧಾರವಾಡದಲ್ಲಿ ಚಾಕು ಖರೀದಿಸಿ ಇಟ್ಟಿದ್ದ. ನೇಹಾ ನನಗೆ...
Hubli News: ಹುಬ್ಬಳ್ಳಿ: ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನ ಹತ್ಯೆ ಮಾಡಿ ಧಾರವಾಡ ಕಾರಾಗೃಹದಲ್ಲಿರುವ ಆರೋಪಿ ಫಯಾಜ್ ಕೊಂಡಿಕೊಪ್ಪನನ್ನ ಆರು ದಿನಗಳವರೆಗೆ ಸಿಐಡಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಿವಿಬಿ ಕ್ಯಾಂಪಸ್‌ನಲ್ಲಿ ನಡೆದ ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನ ರಾಜ್ಯ ಸರಕಾರ ಸಿಐಡಿಗೆ ನೀಡಿದ್ದರಿಂದ, ಆರೋಪಿಯ ವಿಚಾರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ.
ಇದೇ...
Political News: ಹುಬ್ಬಳ್ಳಿ: ಸಚಿವ ಸಂತೋಷ್ ಲಾಡ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನಾಲಾಯಕ್ ಎಂಬ ಪದ ಬಳಕೆ ಮಾಡಿದ ಹಿನ್ನಲೆಯಲ್ಲಿ ದಲಿತ ಸಮಾಜ ಹಾಗೂ ಮರಾಠ ಸಮಾಜ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ನಗರದ ಚೆನ್ನಮ್ಮ ವೃತ್ತದಿಂದ ತಹಶಿಲ್ದಾರ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಪ್ರತಿಭಟನಾಕಾರರು, ವಿಜಯೇಂದ್ರ ಭಾವಚಿತ್ರ ಮುರಿದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ...
Hyderabad News: ಹೈದರಾಬಾದ್: ಹಿಜಬ್ ಧರಿಸಿದ ಮಹಿಳೆಯನ್ನು ಭಾರತದ ಪ್ರಧಾನಿಯನ್ನಾಗಿ ನೋಡಬಯಸುತ್ತೇನೆ ಎಂದು ಸಂಸದ ಅಸಾವುದ್ದೀನ್ ಓವೈಸಿ ಹೇಳಿದ್ದಾರೆ.
ಅಂದರೆ ಓರ್ವ ಮುಸ್ಲಿಂ ಮಹಿಳೆ ಪ್ರಧಾನಮಂತ್ರಿಯಾಗಬೇಕೆಂದು ಬಯಸುತ್ತೇನೆ ಎಂದು ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. ತನ್ನದೇ ಪಕ್ಷದಿಂದ ಕಣಕ್ಕಿಳಿದಿರುವ ಅಭ್ಯರ್ಥಿ ಅಖ್ತರುಲ್ ಇಮ್ರಾನ್ ಪರ ಪ್ರಚಾರ ಮಾಡಿದರು. ಬಿಹಾರದಿಂದ ಕಣಕ್ಕಿಳಿದಿರುವ ಅಖ್ತರುಲ್ ಪರ ಪ್ರಚಾರ ಮಾಡುವಾಗ ಓವೈಸಿ,...
Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ನವಲಗುಂದ ಶಾಸಕ ಕೋನರೆಡ್ಡಿ, ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕಿದ್ದ ಸುಮಾರು 18 ಸಾವಿರ ಕೋಟಿಯನ್ನು ಬಿಡುಗಡೆ ಮಾಡಿರಲಿಲ್ಲ.
ಮುಖ್ಯಮಂತ್ರಿ ಸಂಪುಟದಲ್ಲಿ ನಿರ್ಧಾರ ಮಾಡಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಎರಡು ವಾರದಲ್ಲಿ ದುಡ್ಡು ಬಿಡುಗಡೆಗೆ ಕೋರ್ಟ್ ಆದೇಶ ಕೊಟ್ಟಿದೆ. ಬರಗಾಲ ಪರಿಹಾರ ಕೊಡೋಕೆ ಯಾವುದೇ ತಪ್ಪಿಲ್ಲ, ಕೂಡಲೇ...
Dharwad News: ಧಾರವಾಡ : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ ಮೇಲೆ ಹಿಂದೂ ಸಮಾಜದ ಮೇಲೆ ಹಲ್ಲೆ ಮಾಡೋದು ಸಹಜವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೋಶಿ, ಜೈ ಶ್ರೀರಾಮ ಅನ್ನೋರ ಮೇಲೆ ಹಲ್ಲೆ ಆಯ್ತು. ಹನುಮಾನ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ ಆಯ್ತು. ಹಲ್ಲೆಯಾದವರ ಮೇಲೆ ಕೇಸ್ ಆಗೊಲ್ಲ....
Hassan News: ಹಾಸನ : ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ನಂತರ ಕೆಎಸ್‌ಆರ್‌ಟಿಸಿ ಬಸ್ ಕೂಡ ರಸ್ತೆಯಲ್ಲಿ ಹೊತ್ತಿ ಉರಿದಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಬೇಡಿಗನಹಳ್ಳಿ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಬೈಕ್ ಮತ್ತು ಬಸ್ ಎರಡೂ ಬೆಂಗಳೂರಿನಿಂದ ಹೊರಟಿತ್ತು. ಮುಂದೆ ಹೋಗುತ್ತಿದ್ದ ಬೈಕ್‌ಗೆ...
News: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಬಿರುಗಾಳಿ ಸಹಿತ ನೆನ್ನೆ ಮಳೆಯಾದ ಕಾರಣ ಅಂಬರೀಶ್ ರೆಡ್ಡಿ ಎಂಬುವವರ ನಾಲ್ಕು ಎಕರೆ ಜಮೀನಿನಲ್ಲಿ ಬಾಳೆ ಬೆಳೆ ನೆಲಕ್ಕುರಳಿದೆ.
ಈ ಬಗ್ಗೆ ಮಾತನಾಡಿರುವ ರೈತ, ಮಳೆ ಇಲ್ಲದೆ ಕಂಗಾಲಾಗಿದ್ದ ನಮಗೆ ಮಳೆ ಬಂದಿರುವುದು ಒಂದೆಡೆ ಖುಷಿ ತಂದರೆ, ಇನ್ನೊಂದೆಡೆ ಬಿರುಗಾಳಿ ಸಹಿತ ಮಳೆಯಾದ ಕಾರಣ ಕಟಾವಿಗೆ ಬಂದ...
Hubli News: ಹುಬ್ಬಳ್ಳಿ: ಮೃತ ನೇಹಾ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ನೇಹಾ ತಾಯಿ ನಿರಂಜನ್ ಮತ್ತು ಗೀತಾ ಅವರಿಗೆ ವಿಜಯೇಂದ್ರ ಸಾಂತ್ವನ ಹೇಳಿದ್ದಾರೆ.
ಈ ವೇಳೆ ಮಾತನಾಡಿದ ವಿಜಯೇಂದ್ರ, ಪ್ರಕರಣ ನಡೆದು ಮೂರ್ನಾಲ್ಕು ದಿನಕಳೆದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿರಲಿಲ್ಲ. ಈ ಹಿನ್ನೆಲೆ ಬಿಜೆಪಿಯಿಂದ ಉಗ್ರವಾದ ಹೋರಾಟ ನಡೆಸಲಾಯಿತು....
Political News: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಿ. ರಾಜೀವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯಾ? ಎಂದು ಪ್ರಶ್ನಿಸಿದ್ದಾರೆ.
ಘಟನೆಯ ಪ್ರಾಥಮಿಕ ಮಾಹಿತಿ ಇಲ್ಲದೇ ಉತ್ತರಿಸುವ ಪೊಲೀಸ್, ಮಂತ್ರಿ. ಮಹಿಳೆಯರಿಗೆ ಸುರಕ್ಷತೆ ಇಲ್ಲಾ. ಪೋಷಕರ ಸಮ್ಮುಖದಲ್ಲಿ ಓರ್ವ ದಲಿತ ಯುವಕನನ್ನ ಮರ್ಮಾಂಗಕ್ಕೆ ಒದ್ದುಕತ್ತು ಹಿಸುಕಿ ಕೊಲೆ ಮಾಡಿದಾರೆ. ಕರ್ನಾಟಕದಲ್ಲಿ ತಾಲಿಬಾನ್ ಆಡಳಿತನಡೀತಿದೆಯಾ? ಜನಪರ...