Hubli News: ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಹಾ ತಂದೆ ನೀಡಿದ ದೂರಿನ ಮೇರೆಗೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹಂತಕ ಫಯಾಜ್ ಮದುವೆ ಮಾಡಿಕೊಡುವಂತೆ ಪದೇ ಪದೇ ಕುಟುಂಬಸ್ಥರಿಗೆ ಕರೆ ಮಾಡಿ ಪೀಡಿಸುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ ( ಉಲ್ಲೇಖಿಸಿದ್ದಾರೆ.
ಎಫ್‌ಐಆರ್‌ನಲ್ಲಿ ಏನಿದೆ?
ನೇಹಾ ತಂದೆ ಹೇಳಿರುವಂತೆ, ಫಯಾಜ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುತ್ತೇವೆ. ಅಲ್ಲದೇ ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಹೇಳಿದರು.
ನಗರದಲ್ಲಿಂದು ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಈಗಾಗಲೇ ನೇಹಾ ಹಿರೇಮಠ ಕೊಲೆಗೆ ಸಂಬಂಧಿಸಿದಂತೆ ಅವಳಿನಗರದಲ್ಲಿ ಸಾಕಷ್ಟು ಪ್ರತಿಭಟನೆ, ಹೋರಾಟ...
Hubli News: ಹುಬ್ಬಳ್ಳಿ: ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ. ಆತನೇ ಅವಳ ಹಿಂದೆ ಬೆನ್ನು ಬಿದ್ದಿದ್ದ ಎಂದು ನೇಹಾಳ ತಾಯಿ ಗೀತಾ ಹಿರೇಮಠ ಹೇಳಿದರು.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರ ಕ್ಷಮೆ ಪಡೆದುಕೊಂಡು ಏನು ಮಾಡಲಿ. ನನ್ನ ಮಗಳು ವಾಪಸ್ಸು ಬರಲ್ಲವಲ್ಲ ಎಂದು ದುಃಖ ತೋಡಿಕೊಂಡರು.
ಮಗಳು ಕಾಲೇಜ್ ಹೋಗುತಿದ್ದಳು. ಬೋಲ್ಡ್ ಆಗಿದ್ದಳು....
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ವಿಪ ಸದಸ್ಯ ಪ್ರದೀಪ್ ಶೆಟ್ಟರ್ ಆರೋಪಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಮೂರು ದಿನಗಳಲ್ಲಿ 8 ಕೊಲೆಗಳಾಗಿವೆ. ಇಂತಹ ಘಟನೆಗಳಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಹಾಡುಹಗಲೇ ಕೊಲೆಯಾಗಿದೆ. ಇದರಿಂದ ಮಕ್ಕಳು ಕಾಲೇಜಿಗೆ ಹೋಗಲು ಭಯಪಡುವ ಪರಿಸ್ಥಿತಿ...
Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಸಾವು ದೇಶವನ್ನು ದುಃಖಕ್ಕೆ ಈಡು ಮಾಡುವಂತಾಗಿದ್ದು, ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಳ್ಳದೇ ರಾಜ್ಯ ಸರ್ಕಾರ ಸೂಕ್ತ ತನಿಖೆಯನ್ನು ನಡೆಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಫಕೀರ್ ದಿಂಗಾಲೇಶ್ವರ ಶ್ರೀಗಳು ಆಗ್ರಹಿಸಿದರು.
ನಗರದ ಚೆನ್ನಮ್ಮ ವೃತ್ತದಲ್ಲಿ ಶನಿವಾರ ನೇಹಾ ಹಿರೇಮಠ ಕೊಲೆ ಖಂಡಿಸಿ ಫಕೀರ ದಿಂಗಾಲೇಶ್ವರ ಸ್ವಾಮೀ ನೇತೃತ್ವದಲ್ಲಿ ನಡೆದ...
Dharwad News: ಧಾರವಾಡ: ನೇಹಾ ಹಿರೇಮಠ ಹತ್ಯೆ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿ ಶಕ್ತಿ ಬೀದಿಗಿಳಿದು ಹೋರಾಟ ನಡೆಸಿದೆ. ಧಾರವಾಡದ ಪ್ರಮುಖ ವೃತ್ತವಾದ ಆಲೂರು ವೆಂಕಟರಾವ್ ವೃತ್ತವನ್ನು ಬಂದ್ ಮಾಡಿದ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಕೆಲ ಕಾಲ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ನೇಹಾಳನ್ನು ಹತ್ಯೆ ಮಾಡಿದ ಫಯಾಜ್‌ನನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ...
Hubli News: ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ಹೊರಹಾಕಿದ್ದಾರೆ. ಹುಬ್ಬಳ್ಳಿಯ ನೇಹಾ ಕೊಲೆಯ ಸುದ್ಧಿಯನ್ನು ತಿಳಿದು ಕರುಳಿಗೆ ಬೆಂಕಿ ಹಚ್ಚಿದಂತಾಗುತ್ತದೆ, ಇನ್ನು ಮನೆಯವರ ನೋವನ್ನು ಊಹಿಸಿಕೊಳ್ಳಲೂ ಅಸಾಧ್ಯ! ಕರ್ನಾಟಕ ಸರ್ಕಾರ ಕೊಲೆಗಡುಕರನ್ನು ಶಿಕ್ಷಿಸುವ ಬದಲು, ಅವರ ಪರ ವಕಾಲತ್ತು ವಹಿಸುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ತೇಜಸ್ವಿ...
Political News: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದು, ನೇಹಾ ಮರ್ಡರ್ ಕೇಸ್ ಸೇರಿ, ಗದಗಿನಲ್ಲಿ ಕೊಲೆಯ ಬಗ್ಗೆಯೂ ಜೋಶಿ, ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ ಅಧಿಕಾರದಲ್ಲಿ ಹಿಂದುಗಳಿಗೆಲ್ಲಿದೆ ಭದ್ರತೆ? ಗದಗಿನಲ್ಲಿ ಪಾಲಿಕೆ ಸದಸ್ಯರ ಕುಟುಂಬಸ್ಥರು ನಾಲ್ಕು ಜನ ಕೊಲೆಯಾಗಿದ್ದಾರೆ. ನ್ಯಾಯ ಒದಗಿಸುವ ಮಾತೇ ಇಲ್ಲ. ಕಾಂಗ್ರೆಸ್ ಕಾರ್ಪೋರೇಟರ್ ಅವರ ಪುತ್ರಿ...
Dharwad News: ಧಾರವಾಡ: ಧಾರವಾಡದಲ್ಲಿ ಸಿಗ್ನಲ್ ಕಂಬ ಮುರಿದು ಬಿದ್ದಿದ್ದು, ಭಾರೀ ದುರಂತ ತಪ್ಪಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.
ಧಾರವಾಡದ ಯುಬಿ ಹಿಲ್ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ವಾಹನ ಸವಾರರು ಪಾರಾಗಿದ್ದಾರೆ. ಕಂಬದ ಕೆಳಭಾಗದಲ್ಲಿ ತುಕ್ಕು ಹಿಡಿದಿದ್ದು, ರಭಸವಾಗಿ ಬೀಸಿದ ಗಾಳಿಗೆ ಕಂಬ ಮುರಿದು ಬಿದ್ದಿದೆ. ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
https://karnatakatv.net/neha-is-a-very-good-girl-fayazs-mother-apologized-to-the-people-of-the-state/
https://karnatakatv.net/no-one-else-can-give-peace-to-my-daughters-soul-help-yourself-nehas-father-appeals-to-joshi/
https://karnatakatv.net/neha-h-case-rs-10-lakh-to-fayaz-rumda-chendadi-prize-announcement/
Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಶ್ರೀ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಯಾರು ಪೇಮೆಂಟ್ ಮಾಡಿದ್ದಾರೆ ಎಂಬುದನ್ನು ಮೇ 7 ರ ನಂತರ ಬಹಿರಂಗಪಡಿಸುವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು...
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...