Political News: ಇಂದು ಬಿಜೆಪಿ ಹಿರಿಯ ನಾಯಕರಾಾದ ಸಂಗಣ್ಣ ಕರಡಿ ಅವರು ಸಿಎಂ, ಡಿಸಿಎಂ ಮತ್ತು ಕೆಲ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಗಣ್ಣ ಕಾಂಗ್ರೆಸ್ ಸೇರಿದ್ದು, ಇವರೊಂದಿಗೆ ಹಲವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ತತ್ವ, ಸಿದ್ಧಾಂತಗಳ ಮೇಲೆ ವಿಶ್ವಾಸವಿಟ್ಟು ಮಾಜಿ ಸಂಸದರಾದ ಶ್ರೀ ಕರಡಿ...
Political News: ಕೋಲಾರ: ಮಾಲೂರು ಪಟ್ಟಣದ ಚೊಕ್ಕಂಡಹಳ್ಳಿ ಬಳಿ ನಡೆದ ಪ್ರಜಾಧ್ವನಿ 2 ಯಾತ್ರೆಯಲ್ಲಿ ರಾಹುಲ್ ಗಾಂಧಿ ಮಾತನಾಡಿ, ಈ ದೇಶದಲ್ಲಿ ಇರುವ ಅಸಮಾನತೆ ಹೋಗಲಾಡಿಸುವುದೇ ನಮ್ಮ ಗುರಿ, ರೈತರಿಗೆ ಬೆಂಬಲ ಬೆಲೆ ಕೊಡುತ್ತೇವೆ. ರೈತರ ಸಾಲಮನ್ನಾ ಮಾಡುತ್ತೇವೆ, ದೇಶದ ಬಡ ಮಹಿಳೆಯರಿಗೆ 1 ಲಕ್ಷ ಕೊಡುತ್ತೇವೆ, ನಮಗೆ ಸಮಾನವಾದ, ಅಸಮಾನತೆ ಇಲ್ಲದ, ಶೋಷಣೆ...
Political News: ಕೋಲಾರ: ಚುನಾವಣೆ ನಂತರ ಸರ್ಕಾರ ಪತನ ಎಂಬುದು ವಿರೋಧ ಪಕ್ಷಗಳ ಭ್ರಮೆಯಾಗಿದೆ. ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು. ಬಿಜೆಪಿ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿಯಾಗಿದ್ದು, ಇವರಿಗೆ ತಕ್ಕ ಪಾಠ ಕಲಿಸ ಬೇಕಾದರೆ ಕಾಂಗ್ರೆಸ್ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಬ್ಬರದ ಭಾಷಣ...
Political News: ಇಂದು ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.
ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ. ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆ ಶಾಸಕರು....
Movie News: ಸಿಎಂ ಸಿದ್ದರಾಮಯ್ಯ ಇಂದು ನಟ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು. ಈ ಬಗ್ಗೆ ಮಾತನಾಡಿರುವ ಸಿಎಂ, ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ದ್ವಾರಕೀಶ್ ಕನ್ನಡ ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ. ಅವರ ಕೊಡುಗೆಯನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ. ಹಾಸ್ಯನಟನಾಗಿ ಮಾತ್ರವಲ್ಲ, ನಾಯಕ ನಟರಾಗಿಯೂ ಉತ್ತಮ ಅಭಿನಯ ನೀಡಿದ್ದರು. ಡಾ|| ರಾಜ್...
Dharwad News: ಧಾರವಾಡ: ಧಾರವಾಡದಲ್ಲಿ ಚುನಾವಣಾ ಕ್ಷಿಪ್ರ ಕಾರ್ಯಾಚರಣೆ ನಡೆದಿದ್ದು, ಮದ್ಯ ಸಂಗ್ರಹ ಇದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಆದರೆ ಮದ್ಯ ಹುಡುಕಾಟ ಮಾಡುವ ವೇಳೆ ಟ್ರೆಝರಿಯಲ್ಲಿ ಹಣ ಪತ್ತೆಯಾಗಿದೆ. ಮೂರು ಟ್ರೆಝರಿಯಲ್ಲಿ 18 ಕೋಟಿ ಹಣ ಪತ್ತೆಯಾಗಿದ್ದು, ಹಣವನ್ನು ಜಪ್ತಿ ಮಾಡಲಾಗಿದೆ. ಜೋಶಿ ಎಂಬುವವರಿಗೆ ಸೇರಿದ ಅಪಾರ್ಟ್‌ಮೆಂಟ್‌ಗೆ ದಾಳಿ ಮಾಡಿದ...
Hassan News: ಹಾಸನ: ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತನಾಡಿದ್ದು, ಹಾಸನದಲ್ಲಿ ಅದ್ಭುತವಾಗಿ ಪ್ರಚಾರ ನಡೆಯುತ್ತಿದೆ. ಹೆಣ್ಣು ಮಕ್ಕಳೇ ಸ್ವಯಂಸ್ಪೂರ್ತಿಯಿಂದ ಬಂದು ಪ್ತಚಾರ ಮಾಡ್ತಾ ಇದ್ದಾರೆ. ಖಂಡಿತಾ ನೂರಕ್ಕೆ ನೂರು ದೇವರು ಫಲ ಕೊಡೊ ವಿಶ್ವಾಸ ಇದೆ. ಇಂದು ಕುಮಾರಣ್ಣ ಚನ್ನರಾಯಪಟ್ಟಣ ದಲ್ಲಿ ರೋಡ್ ಶೋ ಹಾಗು ಬೃಹತ್ ಸಭೆ ನಡೆಸುತ್ತಾರೆ. ಕೇಂದ್ರ ಸಚಿವರು...
National News: ಮೊದಲೆಲ್ಲ ಬರೀ ಸಿಕ್ಕ ಆರ್ಡರ್‌್ಗಳನ್ನು ಮನೆಗೆ ತಲುಪಿಸುವ ಕೆಲಸ ಮಾಡುತ್ತಿದ್ದ ಜೋಮೆಟೋ ಕಂಪನಿ, ಇದೀಗ ಸಸ್ಯಹಾರಿಗಳಿಗಾಗಿಯೇ ಬೇರೆ ರೀತಿಯ ಆರ್ಡರ್ ಫ್ಲೀಟ್ ಮಾಡಿದೆ. ಸಸ್ಯಾಹಾಾರಿಗಳಿಗೆ ಶುದ್ಧ ಸಸ್ಯಹಾರಿ ಹೊಟೇಲ್‌ನಿಂದಲೇ ಫುಡ್ ಸರಬರಾಜು ಮಾಡಲಾಗುತ್ತದೆ. ಅದೇ ರೀತಿ 50 ಜನರ ಬರ್ತ್‌ಡೇ ಪಾರ್ಟಿಗಾಗಿ ಜೊಮೆಟೋ ಹೊಸ ಆರ್ಡರ್ ಫ್ಲೀಟ್ ಪರಿಚಯಿಸಿದೆ.
ಮೊಟ್ಟಮೊದಲ ಬಾರಿಗೆ ಲಾರ್ಜ್...
Dharwad News: ಧಾರವಾಡ: ಧಾರವಾಡದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದು, ಇದಕ್ಕೂ ಮುನ್ನ ಧಾರವಾಡದಲ್ಲಿ ಕಾಂಗ್ರೆಸ್ ನಾಯಕರ ಜೊತೆ ಮೆರವಣಿಗೆ ನಡೆದಿತ್ತು.
ಮೆರವಣಿಗೆ ಮೂಲಕ ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನ ಮಾಡಿಿದ್ದು, ಮೆರವಣಿಗೆ ಹಿನ್ನೆಲೆ ತುಳಜಾ ಭವಾನಿ ದೇವಸ್ಥಾನದಲ್ಲಿ ಪೂಜೆ ಕೂಡ ಸಲ್ಲಿಸಲಾಯ್ತು. ನಗರದ ಶಿವಾಜಿ ಸರ್ಕಲ್‌ನಿಂದ ಮೆರವಣಿಗೆ ಆರಂಭವಾಗಿದ್ದು, ಡಿ.ಸಿ.ಕಚೇರಿವರೆಗೆ...
Dharwad News: ಧಾರವಾಡ: ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಚಿವ ಸಂತೋಷ್ ಲಾಡ್ ಕೂಡ ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಜೋಶಿ ಅವರು ಯಾರ ಮುಖ ನೋಡಿ ಮತ ಕೇಳ್ತಾರೆ ಕ್ಷೇತ್ರದಲ್ಲಿ..? ನಮ್ಮ ಅಭ್ಯರ್ಥಿನೆ ಬೆಟರ್, ಯವಕ ಕಾಂಗ್ರೆಸ್ ಸಿಂಬಾಲ್ ಮೆಲೆ ಮತ...
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...