Friday, May 1, 2026

D.K.Shivakumar

ಐದು ಹತ್ತು ವರ್ಷ ಆಡಳಿತವಲ್ಲ, ಆಂತರಿಕ ಕಚ್ಚಾಟದಿಂದ ಸರಕಾರ ಬದಲಾವಣೆ ಆಗುತ್ತೆ: ಜೋಶಿ ವ್ಯಂಗ್ಯ

Dharwad News: ಧಾರವಾಡ: ಧಾರವಾಡದಲ್ಲಿ ಜೋಶಿ ನಾಮಪತ್ರ ಸಲ್ಲಿಕೆಗೆ ಬೃಹತ್ ಮೆರವಣಿಗೆಗೆ ಸಿದ್ಧತೆ ನಡೆದಿದ್ದು, ನಗರದ ಶಿವಾಜಿ ವೃತ್ತದಿಂದ ಡಿಸಿ ಕಚೇರಿ ವರೆಗೆ ಬೃಹತ್ ರ್ಯಾಲಿ ಆರಂಭವಾಿಗಿದೆ. ರ್ಯಾಲಿ ಆರಂಭಕ್ಕೂ ಮುನ್ನ, ಜೋಶಿ ಶಿವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ, ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ.  ಶಾಸಕರಾದ ಅರವಿಂದ್ ಬೆಲ್ಲದ, ಎಂ ಆರ್ ಪಾಟೀಲ್, ಸೇರಿದಂತೆ ಮಾಜಿ ಸಚಿವ ಸಿಸಿ...

ನಾಮಪತ್ರ ಸಲ್ಲಿಸಿದ ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್

Political News: ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ದು, ಗೀತಾ ಶಿವರಾಜ್‌ಕುಮಾರ್‌ಗೆ ಪತಿ ನಟ ಶಿವರಾಜ್‌ಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸಾಥ್ ನೀಡಿದರು. ಸಹೋದರ ಮಧು ಬಂಗಾರಪ್ಪ ಸೇರಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಯಡಿಯೂರಪ್ಪ ಮಗ ಬಿ.ವೈ.ರಾಘವೇಂದ್ರ ಮತ್ತು ಪಕ್ಷೇತರ...

ಪ್ರಧಾನಿ ಮೋದಿಯಿಂದ ಮಂಗಳೂರಿನಲ್ಲಿ ರೋಡ್‌ ಶೋ: ಕೇಸರಿಮಯವಾದ ಕುಡ್ಲ..

Political News: ಇಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿಗೂ ಕೂಡ ಭೇಟಿ ನೀಡಿತ್ತು. ಬಿಜೆಪಿ ಭದ್ರಕೋಟೆಯಾದ ಮಂಗಳೂರಿನಲ್ಲಿ ಪ್ರಧಾನಿ ಮೋದಿಯನ್ನು ನೋಡಲು ಜನಸಮೂಹವೇ ನೆರೆದಿತ್ತು. ಇಡೀ ಮಂಗಳೂರು ಸಿಟಿ ಕೇಸರಿಮಯವಾಗಿತ್ತು. ಪ್ರಧಾನಿ ಮೋದಿ ತೆರೆದ ವಾಹನದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಷ್ ಚೌಟ ಮತ್ತು ಉಡುಪಿ ಚಿಕ್ಕಮಗಳೂರು ಅಭ್ಯರ್ಥಿ...

ಮೋದಿಯವರು ಹೇಳಿರುವ ಅಭಿವೃದ್ಧಿ ಯೋಜನೆಗಳು ಬರೀ ಟ್ರೈಲರ್ ಅಷ್ಟೇ, ಸಾಧಿಸುವುದು ಬಹಳಷ್ಟಿದೆ: ಸುಮಲತಾ

Political News: ಇಂದು ಪ್ರಧಾನಿ ಮೋದಿ ಮೈಸೂರಿಗೆ ಭೇಟಿ ನೀಡಿದ್ದು, ಈ ವೇಳೆ ಸಂಸದೆ ಸುಮಲತಾ ಅಂಬರೀಷ್ ಕೂಡ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸುಮಲತಾ ಅಂಬರೀಷ್, 5 ವರ್ಷಗಳ ಹಿಂದೆ ಪ್ರಧಾನಿ ಮೋದಿಯವರು ಪ್ರಚಾರಕ್ಕೆಂದು ಬಂದಾಗ, ನಾನು ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆ. ಆದರೂ ಕೂಡ ನನ್ನ ಪರವಾಗಿ ಪ್ರಧಾನಿ...

ಸಂವಿಧಾನವನ್ನ ಮುಟ್ಟಿದರೆ ಸುಟ್ಟು‌ಭಸ್ಮವಾಗುತ್ತಾರೆ: ಶಾಸಕ ಪ್ರಸಾದ್ ಅಬ್ಬಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ವಿಶ್ವಮಾನವರ ದಿನಾಚರಣೆ ಕಾರ್ಯಕ್ರಮದಲ್ಲಿ‌ ಶಾಸಕ‌ ಪ್ರಸಾದ್ ಅಬ್ಬಯ್ಯ ಭಾಷಣ ಮಾಡಿದ್ದು, ಮಹಾನುಭಾವರು ಸಂವಿಧಾನ‌ ಬದಲಾವಣೆ ಮಾಡಲು‌ ಹೊರಟಿದ್ದಾರೆ. ಸಂವಿಧಾನವನ್ನ ಮುಟ್ಟಿದರೆ ಸುಟ್ಟು‌ಭಸ್ಮವಾಗುತ್ತಾರೆ ಎಂದು ಪ್ರಸಾದ್ ಅಬ್ಬಯ್ಯ ಹೇಳಿದ್ದಾರೆ. ಕೆಲವು ಮಹಾನುಭಾವರು ಸಂವಿಧಾನ‌ ಬದಲಾವಣೆ ಮಾಡುತ್ತೇವೆ ಅಂತಾ ಹೇಳುತ್ತಿದ್ದಾರೆ. ಮಾತೆತ್ತಿದರೆ ಸಂವಿಧಾನ ಬದಲಾಯಿಸೋ ಮಾತಾಡ್ತಿದ್ದಾರೆ. ಆದರೆ ಸಂವಿಧಾನ ಬದಲಾವಣೆ ಸಾಧ್ಯವೇ ಇಲ್ಲ....

ದಲಿತ ಆದಿವಾಸಿ ಯೋಜನೆಗಳನ್ನು ಬಿಜೆಪಿ ವಿರೋಧಿಸುತ್ತಿದೆ: ಜಿಗ್ನೇಶ್ ಮೇವಾನಿ

Hubli News: ಹುಬ್ಬಳ್ಳಿ ಬಿಜೆಪಿ ಭದ್ರಕೋಟೆಯಾಗಿದ್ದರೂ ಕೂಡ, ಕಾಂಗ್ರೆಸ್ ಈ ಜಾಗದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.  ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವಿಶ್ವಮಾನವರ ದಿನಾಚರಣೆ ಆಚರಿಸಲಾಗಿದ್ದು, ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಬಂದಿದ್ದು, ಇವರಲ್ಲಿ ಅಸೂಟಿ ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್,...

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದಲ್ಲಿ ರಾಷ್ಟ್ರಮಟ್ಟದಲ್ಲೂ ಗ್ಯಾರಂಟಿ ಕೊಡುತ್ತೆ: ವಿನೋದ್ ಅಸೂಟಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಎನ್.ಹೆಚ್.ಕೋನರೆಡ್ಡಿ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ 20 ರಿಂದ 22 ಸ್ಥಾನ ಗೆಲ್ಲುತ್ತೆ. ಇಂಟೆಲಿಜೆನ್ಸ್ ರಿಪೋರ್ಟ್ ಸಹ ಬಂದಿದೆ. ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಅಂತ ಸಿದ್ದರಾಮಯ್ಯ ಘೋಷಿಸಿದರು. ಇದೇ ಹುಬ್ಬಳಿಯಲ್ಲಿ ಬಿಜೆಪಿ ಮಹದಾಯಿ ವಿಜಯೋತ್ಸವ ಆಚರಿಸಿದರು. ಆದ್ರೆ ಮಹದಾಯಿ ಯೋಜನೆ ಗತಿ ಏನಾಯ್ತು ?. ಬರ ಪರಿಹಾರ...

ಪ್ರಧಾನಿ ಮೋದಿಯವರೇ ನೀವು ದಕ್ಷಿಣ ಕನ್ನಡಕ್ಕೆ ಕೊಟ್ಟದ್ದೆಷ್ಟು..? ಕಿತ್ತುಕೊಂಡಿದ್ದೆಷ್ಟು..?: ಸಿಎಂ ಸಿದ್ದರಾಮಯ್ಯ

Political News: ಇಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಬಿಜೆಪಿ ಅಬ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ. ಅದೇ ರೀತಿ ಮಂಗಳೂರಿಗೆ ಬಂದು ಬ್ರಿಜೇಶ್ ಚೌಟ ಮತ್ತು ಶ್ರೀನಿವಾಸ್ ಪ್ರಸಾದ್ ಪರ ರೋಡ್ ಶೋ ನಡೆಸುವ ಮೂಲಕ, ಪ್ರಧಾನಿ ಮತಯಾಚಿಸಿದ್ದಾರೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಪ್ರಧಾನಿಗೆ ಸಾಲು ...

ನನಗೆ ಈ ವಿಷಯ ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ: ಮೈತ್ರಿ ಪಕ್ಷದ ವಿರುದ್ಧ ಡಿಕೆಶಿ ವಾಗ್ದಾಳಿ..

Political News: ಇಂದು ಮಡಿಕೇರಿಯಲ್ಲಿ ಹಮ್ಮಿಕೊಂಡಿದ್ದ  ಪ್ರಜಾಧ್ವನಿ -2 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವುದೇ ಒಂದು ಊರಿಗೆ ಹೋಗಬೇಕಾದರೆ ಅಲ್ಲಿನ ಗ್ರಾಮ ದೇವತೆಗೆ ಕೈ ಮುಗಿದು ಮುಂದೆ ಹೋಗುತ್ತೇವೆ. ನಮಗೆಲ್ಲಾ ನೀರು ನೀಡುತ್ತಿರುವ ಕಾವೇರಿ ತಾಯಿಯ...

ಕುಮಾರಸ್ವಾಮಿ ಅವರ ಹೇಳಿಕೆ NDA ಪಕ್ಷಕ್ಕೆ ಮಹಿಳೆಯರ ಮೇಲೆ ಇರುವ ಕೀಳು ಮನಸ್ಥಿತಿಗೆ ಉದಾಹರಣೆ: ಡಿಕೆಶಿ

Political News: ಮಾಜಿ ಸಿಎಂ ಕುಮಾರಸ್ವಾಮಿ ಮಾತಿನ ಭರದಲ್ಲಿ ಕಾಂಗ್ರೆಸ್ ಕೊಡುವ ಗ್ಯಾರಂಟಿಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆಂದು ಹೇಳಿದ್ದು, ಈ ಮಾತಿಗೆ ಹಲವ ಕಾಂಗ್ರೆಸ್ ನಾಯಕರು ಆಕ್ರೋಶ ಹಾರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಅವರ ಹೇಳಿಕೆಯು ಎನ್‌ಡಿಎ ಪಕ್ಷಕ್ಕೆ ಮಹಿಳೆಯರ ಮೇಲೆ ಇರುವ ಕೀಳು ಮನಸ್ಥಿತಿಗೆ ಮತ್ತೊಂದು ಉದಾಹರಣೆ. ಗೃಹಲಕ್ಷ್ಮಿ ಗ್ಯಾರಂಟಿಯ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img