Dharwad News: ಧಾರವಾಡ: ಧಾರವಾಡದಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುಂದಿನ 10 ವರ್ಷ ಮೋದಿ ಅವರ ಆಡಳಿತ ಇರುತ್ತೆ. ಬರುವ 10 ವರ್ಷದಲ್ಲಿ ಬಡತನ ನಿರ್ಮೂಲನೆ ಮಾಡುವ ಪಿಚ್ಚರ ಇರುತ್ತೆ. ಅನೇಕ ಯೋಜನೆಗಳ ತಯಾರಾಗಿವೆ. ದೇಶದಲ್ಲಿ ಆರ್ಥಿಕ ಪರಿಸ್ತಿತಿ ಸರಿ ಇರಬೇಕಂದರೆ ಶಾಂತಿ ವ್ಯವಸ್ಥೆ ಆಗಬೇಕು. ಟೆರರಿಸ್ಟ ಬಂದು ಹೊಡೆದು ಹೋದ್ರೆ...
International News: ಇಸ್ರೇಲ್‌ಗೆ ಭಾರತ ಬೆಂಬಲಿಸುತ್ತಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ, ಇಸ್ರೇಲ್ ವಿರೋಧಿ ದೇಶ ಇರಾನ್, ಮುಂಬೈ ಹಡಗನ್ನು ವಶಪಡಿಸಿಕೊಂಡಿದೆ.
ಯುಎಇಯಿಂದ ಸರಕು ತುಂಬಿಸಿಕೊಂಡು ಭಾರತಕ್ಕೆ ಬರುತ್ತಿದ್ದ ಹಡಗನ್ನು ಇರಾನ್ ವಶಕ್ಕೆ ಪಡೆದಿದೆ. ಇದಕ್ಕೆ ಕಾರಣವೇನು ಅಂದ್ರೆ, ಇರಾನ್‌ನ ಬದ್ಧ ವೈರಿ ಇಸ್ರೇಲ್‌ಗೆ ಭಾರತ ಬೆಂಬಲಿಸುತ್ತಿದೆ. ಇಸ್ರೇಲ್ ಮತ್ತು ಹಮಾಸ್ ಉಗ್ರರ ಯುದ್ಧದಲ್ಲಿ ಭಾರತ ಇಸ್ರೇಲ್‌ಗೆ...
Political News: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕೃಷ್ಣರಾಜದಲ್ಲಿ ನಡೆದ ಜನಧ್ವನಿ-2 ಯಾತ್ರೆಯ ಬೃಹತ್ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಮಾಡಿದವರು ಯಾರು? ಮಹಿಳೆಯರು-ಮಕ್ಕಳ ಆಸ್ಪತ್ರೆ ಮಾಡಿದವರು ಯಾರು? ಶಾಲೆ-ಹಾಸ್ಟೆಲ್‌ಗಳನ್ನು ಮಾಡಿದವರು ಯಾರು? ಮೈಸೂರಿನ ಅಭಿವೃದ್ಧಿಗೆ ಸಾವಿರಾರು ಕೋಟಿ ಹಣ ಕೊಟ್ಟ ಸರ್ಕಾರ ಯಾವುದು? ಎನ್ನುವುದು ಮೈಸೂರಿನ ಪ್ರತಿ ಪ್ರಜ್ಞಾವಂತರಿಗೂ ಗೊತ್ತು. ನಾವು...
Political News: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ರೂವಾರಿಗಳನ್ನು ಬಂಧಿಸಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು ಕರ್ನಾಟಕ ಪೊಲೀಸರ ಕಾರ್ಯ ಶ್ಲಾಘನೀಯ. ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದಿದ್ದಾರೆ.
ಎನ್.ಡಿ.ಎ ಗೆ...
Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಗ್ಯಾರಂಟಿ ಮುಂದೆ ಕಾಂಗ್ರೆಸ್ ನ ಎಲ್ಲಾ ಗ್ಯಾರಂಟಿಗಳು ನೀರಿನಲ್ಲಿ ಬೂದಿ ಹಾಕಿದಂತೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮಲು ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ ಕೊಟ್ಟಿದ್ದು ಮತವಾಗಿ ಪರಿವರ್ತನೆಯಾಗಬಹುದು ಎಂದುಕೊಂಡಿದ್ದಾರೆ. ಆದರೇ ಜನರು ಮೋದಿಯವರ ಪರವಾಗಿ ಇದ್ದಾರೆ ಎಂದರು.
ಮೋದಿಯವರು ಹಿಂದುಳಿದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ ಹೆಣದ ಮೇಲೆ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಉಗ್ರರ ವಿಚಾರದಲ್ಲಿ ರಾಜಕಾರಣ ಬಿಡಿ. ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಆರೋಪಿಗಳನ್ನು ಎನ್ಐಎ ಬಂಧಿಸಿದೆ. ಗುಪ್ತಚರ ಇಲಾಖೆ ಶ್ರಮಪಟ್ಟು ಮಾಹಿತಿ ಸಂಗ್ರಹಿಸಿ ಎನ್ಐಎ ಗೆ ನೀಡಿದೆ. ಬ್ಲಾಸ್ಟ್ ಆದಾಗ ಉಪಮುಖ್ಯಮಂತ್ರಿಗಳು, ಗೃಹ ಸಚಿವರು...
Dharwad News: ಧಾರವಾಡ : ಧಾರವಾಡದಲ್ಲಿ ಮಾತನಾಡಿದ ಡಾ.ಪ್ರಭಾಕರ್ ಕೋರೆ, ಧಾರವಾಡದಲ್ಲಿ ಜೋಶಿ ಅವರ ಪರವಾಗಿ ಸಭೆ ಮಾಡಲಾಗಿದೆ. ನನ್ನ ಮಿತ್ರನ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಇದು ಮೂರನೇಯ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ. ಈ ಬಾರಿ 3 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಕೋರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಿಂಗಾಲೇಶ್ವರ ಸ್ವಾಮೀಜಿ ಅವರು ಜೋಶಿ ಅವರನ್ನ ಟಾರ್ಗೆಟ್...
Sports News: ಕ್ರಿಕೇಟಿಗ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಯೋರ್ವ ತನ್ನ ಮಕ್ಕಳ ಶಾಲೆ ಫೀಸ್ ಕಟ್ಟಲು ಇಟ್ಟಿದ ಹಣದಿಂದ, ಸಿಎಸ್‌ಕೆ ಮ್ಯಾಚ್ ನಡೆಯುವಾಗ ಬ್ಲಾಕ್‌ನಲ್ಲಿ ಮಾರಾಟವಾಗುತ್ತಿದ್ದ ಟಿಕೇಟ್ ಖರೀದಿಸಿ, ಮ್ಯಾಚ್ ನೋಡಿ ಖುಷಿ ಪಟ್ಟಿದ್ದಾರೆ.
ಆತ ತನ್ನ ಮೂವರು ಮಕ್ಕಳ ಜೊತೆ ಬಂದು, ನಾಲ್ಕು ಟಿಕೇಟ್‌ಗೆ 64 ಸಾವಿರ ರೂಪಾಯಿ ಕೊಟ್ಟು ಟಿಕೇಟ್ ಖರೀದಿಸಿದ್ದಾನೆ....
National News: ಎಷ್ಟೋ ಜೈನ ಉದ್ಯಮಿಗಳು, ಉದ್ಯಮಿಗಳ ಮಕ್ಕಳು ಕೋಟಿ ಕೋಟಿ ರೂಪಾಯಿ ಆಸ್ತಿ ತ್ಯಜಿಸಿ, ಜೈನ ಮುನಿಗಳಾಗಿದ್ದಾರೆ. ಸನ್ಯಾಸ ಸ್ವೀಕರಿಸಿದ್ದಾರೆ. ಜೀವನದ ಎಲ್ಲಾ ಖುಷಿಗಳನ್ನು ಅನುಭವಿಸಿ, ಅವೆಲ್ಲವೂ ಶೂನ್ಯ, ಮನಸ್ಸಿನ ನೆಮ್ಮದಿ ಬೇಕಾದ್ರೆ, ದೇವರ ಮೊರೆ ಹೋಗಬೇಕು ಎಂದು ಅರಿತು, ಜೀನೇಂದ್ರನ ಮೊರೆ ಹೋಗಿದ್ದಾರೆ.
ಅದೇ ರೀತಿ ಗುಜರಾತ್‌ನ ಓರ್ವ ಶ್ರೀಮಂತ ಉದ್ಯಮಿ, 200...
News: ಜ್ಯೋತಿಷಿ ಎಸ್.ಕೆ.ಜೈನ್ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೈನ್ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಜೈನ್ ಸಾವನ್ನಪ್ಪಿದ್ದಾರೆ.
ಉದಯ ಟಿವಿಯಲ್ಲಿ ಜ್ಯೋತಿಷ್ಯ ಹೇಳಲು ಬರುತ್ತಿದ್ದ ಜೈನ್, ಮಾಧ್ಯಮ ಲೋಕಕ್ಕೆ ಬಂದ ಪ್ರಥಮ ಜ್ಯೋತಿಷಿ ಅಂತಲೇ ಪ್ರಸಿದ್ಧರಾದವರು. ಇವರ ತಂದೆ ಕೂಡ ಜ್ಯೋತಿಷಿಗಳಾಗಿದ್ದರು. ಜೈನ್ ಬರೀ...
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...