Hassan News: ಹಾಸನ: ಹಾಸನದಲ್ಲಿ ಪದೇ ಪದೇ ಕಾಣಿಸಿಕೊಂಡು ಜನರಿಗೆ ಉಪದ್ರ ಕೊಡುತ್ತಿದ್ದ ಕರಡಿ ಎಂಬ ಕಾಡಾನೆ ದೇವರಾಜು(58) ಎಂಬುವ ರೈತನ ಮೇಲೆ ದಾಳಿ ಮಾಡಿದೆ.
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಬೊಮ್ಮಡಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜಮೀನಿಂದ ಜಾನುವಾರುಗಳೊಂದಿಗೆ ದೇವರಾಜು ಮನೆಗೆ ಬರುತ್ತಿದ್ದರು. ಈ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ದೇವರಾಜು ಕಾಡಾನೆಯಿಂದ ತಪ್ಪಿಸಿಕೊಳ್ಳಲು...
Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಂದ ಯಾವುದೇ ರೀತಿಯ ಅನ್ಯಾಯ ಆಗಿಲ್ಲ. ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ತಪ್ಪು ಗ್ರಹಿಕೆ ಆಗಿದೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಶಿರಹಟ್ಟಿ ಶ್ರೀ ಫಕೀರ...
National News: ಆ ಬಾಲಕಿ ತನ್ನ ಬರ್ತ್‌ಡೇ ಸಂಭ್ರಮದಲ್ಲಿದ್ದಳು. ಆಕೆಗಾಗಿ ಮನೆ ಮಂದಿ ಕೇಕ್ ತರಿಸಿ, ಸಂಭ್ರಮಾಚರಣೆಗೆ ಸಿದ್ಧರಾಗಿದ್ದರು. ಆದರೆ ಕೇಕ್ ತಿಂದ ಬಳಿಕ ಆ ಮಗು ಸಾವನ್ನನಪ್ಪಿದ್ದು, ಮನೆಮಂದಿಯೆಲ್ಲ ಆಸ್ಪತ್ರೆ ಸೇರಿದ್ದಾರೆ.
ಈ ಘಟನೆ ನಡೆದಿದ್ದು ಪಂಜಾಬ್‌ನ ಪಟಿಯಾಲಾದಲ್ಲಿ. ಮಾನ್ವಿ ಎಂಬ 10 ವರ್ಷದ ಬಾಲಕಿಯ ಹುಟ್ಟುಹಬ್ಬ ಆಚರಿಸುವುದಕ್ಕಾಗಿ, ಆಕೆಯ ಕುಟುಂಬದವರು ಆನ್‌ಲೈನ್ ಮೂಲಕ...
Political News: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕೆ.ಆರ್ ಪೇಟೆಯಲ್ಲಿ ಏರ್ಪಡಿಸಲಾಗಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಿಎಂ ಕುಮಾರಸ್ವಾಮಿ, ನಿಖಿಲ್ ಕುಮಾರ್ ಸೇರಿ ಹಲವು ನಾಯಕರು ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕುಮಾರಣ್ಣ ಅವರನ್ನು ಹೊರಗಿನವರು ಹೊರಗಿನವರು ಅಂತಾ ಹೇಳುತ್ತೀರಾ. ನಾನು ಓದುತ್ತಾ ಇದ್ದಿದ್ದು ಮಂಗಳೂರಲ್ಲಿ, ಕೆಲಸ...
Political News: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದವುಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ಧ ‘’ತೆರಿಗೆ ಭಯೋತ್ಪಾದನೆ’’ಯಲ್ಲಿ ತೊಡಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ರೀತಿ...
Political News: ಸಿಎಂ ಸಿದ್ದರಾಮಯ್ಯ ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದು, ಜೆಡಿ(ಎಸ್) ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ...
Political News: ದಾವಣಗೆರೆ ಸಂಸದ ಸಿದ್ದೇಶ್ವರ್ ಪತ್ನಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಅವರಿಗೆ ಸರಿಯಾಗಿ ಮಾತನಾಡು ಬರುವುದಿಲ್ಲ. ಅವರಿಗೆ ಭಾಷಣ ಮಾಡಲು ಬರುವುದಿಲ್ಲ. ಅವರು ಮನೆಯಲ್ಲಿ ಅಡುಗೆ ಮಾಡಲಿಕ್ಕೆ ಲಾಯಕ್ಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದು, ಈ ಹೇಳಿಕೆ ದೇಶಾದ್ಯಂತ ವೈರಲ್ ಆಗಿದೆ.
ಮಹಿಳೆಯರು, ಸೆಲೆಬ್ರಿಟಿಗಳು ಸೇರಿದಂತೆ ಹಲವರು ಈ ಮಾತಿಗೆ...
Political News: ಇಂದು ಸುಮಲತಾ ಅಂಬರೀಶ್ ತಮ್ಮ ಅಭಿಮಾನಿಗಳ ಜೊತೆ ಚರ್ಚಿಸಿ, ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನಿಸಿದ್ದಾರೆ.
ಇಂದು ನಡೆದ ಸಭೆಯಲ್ಲಿ ಮಾತನಾಡಿದ ಸುಮಲತಾ ಅಂಬರೀಷ್, ಅಷ್ಟು ದೂರದಿಂದ ನೀವು ಇಲ್ಲಿಯವರೆಗೆ ಬಂದಿದ್ದೀರಾ. ನಿಮ್ಮ ಆಶೀರ್ವಾದ ಪ್ರೀತಿಯಿಂದ ನಾವು ಈ ಮಟ್ಟಕ್ಕೆ ಬಂದಿದ್ದೇವೆ. ಈ ಪ್ರೀತಿಗೆ ತುಂಬು ಹೃದಯದ ಧನ್ಯವಾದಗಳು. ಅಂಬರೀಶ್ ಅವರ ರಾಜಕೀಯ...
Political News: ಸುಮಲತಾ ಅಂಬರಿಷ್ ಇಂದು ಸಭೆ ನಡೆಸಿದ್ದು, ಈ ವೇಳೆ ಮಾತನಾಡಿದ ಪುತ್ರ ಅಬಿಷೇಕ್ ಅಂಬರೀಶ್, ಇವತ್ತು ತುಂಬ ಮುಖ್ಯವಾದ ತೀರ್ಮಾನ ಕೈಗೊಳ್ಳಬೇಕು. ಅಂಬರೀಶ್ ಅವರ ಮಗನಾಗಿ ಹೇಳುತ್ತೇನೆ. ನಾವು ಯಾವತ್ತು ಮಂಡ್ಯ ಬಿಟ್ಟು ಹೋಗುವುದಿಲ್ಲ. ನಾನು ಎಲ್ಲೂ ಹೋದ್ರು ನನ್ನನ್ನು ಕಂಡು ಹಿಡಿಯುತ್ತಾರೆ. ಕಂಡು ಹಿಡಿದವರು ಮಂಡ್ಯ ಗಂಡು ಮಗ ಇವನು...
Hassan News: ಹಾಸನ : ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಬಲಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬೈಪಾಸ್‌ನಲ್ಲಿ ಈ ಘಟನೆ ನಡೆದಿದೆ.
ಓರ್ವ ಮಹಿಳೆಗೆ ತೀವ್ರ ಗಾಯವಾಗಿದ್ದು, ಅರಸೀಕೆರೆ ತಾಲ್ಲೂಕಿನ, ನಾಗೇನಹಳ್ಳಿ ಗ್ರಾಮದ ಮಧು (35), ಬೇಲೂರು ತಾಲ್ಲೂಕಿನ, ದೇವಿಹಳ್ಳಿ ಗ್ರಾಮದ ಜವರಯ್ಯ (65) ಮೃತಪಟ್ಟಿದ್ದಾರೆ. ಮಧು ಎಂಬುವವರು ಬೆಂಗಳೂರಿನಿಂದ...