Wednesday, May 6, 2026

D.K.Shivakumar

ಕರ್ನಾಟಕದಲ್ಲಿ ಜೆಡಿಎಸ್ ಬಿಜೆಪಿ ಜೊತೆ ಹೋಗಿದ್ದು ಆತ್ಮಾಹುತಿ ತೀರ್ಮಾನ: ಕೆ.ರಾಜಣ್ಣ

Hassan News: ಹಾಸನ: ಹಾಸನದ ಅರಸೀಕೆರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ಈಗಾಗಲೇ ಶ್ರೇಯಸ್‌ಪಟೇಲ್ ಅಭ್ಯರ್ಥಿ ಎಂದು ಘೋಷಣೆ ಆಗಿದೆ. ಅವರು ವೈಯುಕ್ತಿಕವಾಗಿ ಎಲ್ಲಾ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ ಮತಯಾಚನೆ ಮಾಡುತ್ತಿದ್ದಾರೆ. ನನಗೆ ವಿಶ್ವಾಸವಿದೆ ಉತ್ತಮವಾದ ಅಭ್ಯರ್ಥಿಯನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿರುವ ಹಿನ್ನಲೆಯಲ್ಲಿ ಮತದಾರರ ಒಲವು ಕಾಂಗ್ರೆಸ್ ಪಕ್ಷದ ಪರವಾಗಿದೆ ಎಂದು ರಾಜಣ್ಣ...

ಬಿಜೆಪಿ- ಜೆಡಿಎಸ್ ಬೇರೆ ಅಲ್ಲ: ಬಿ.ಎಸ್.ಯಡಿಯೂರಪ್ಪ

Political News: ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಬಿಜೆಪಿ ಮತ್ತು ಜೆಡಿಎಸ್ ಆಹ್ವಾನಿತ ಪ್ರಮುಖರ ಉಪಸ್ಥಿತಿಯಲ್ಲಿ ನಗರದ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ಇಂದು ನಡೆದ ಬಿಜೆಪಿ ಮತ್ತು...

ಜೆಡಿಎಸ್ ಎಲ್ಲಿದೆ ಅಂತಾ ತೋರಿಸೋ ಸಾಮರ್ಥ್ಯ ‌91 ವರ್ಷದ ದೇವೇಗೌಡರಲ್ಲಿದೆ: ಸಿದ್ದರಾಮಯ್ಯಗೆ ಹೆಚ್ಡಿಡಿ ಟಾಂಗ್‌

Political News: ಇಂದು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಾತನಾಡಿದ್ದು, ಎರಡು ಪಕ್ಷಗಳ ಸಮನ್ವಯ ಸಮಿತಿ ಸಭೆ. ಭಾರತ ಮಾತೆಗೆ ಹೂಮಾಲೆ ಹಾಕಿ, ಶ್ಯಾಮ್ ಪ್ರಕಾಶ್ ಮುಖರ್ಜಿ ದೀನ್ ದಯಾಲ್ ಉಪಾಧ್ಯಾಯ ಅವರಿಗೆ ಹೂ ಗುಚ್ಚ ಅರ್ಪಿಸಿ ವೇದಿಕೆಗೆ ಬಂದಿದ್ದೇನೆ ಎಂದರು. ಅಲ್ಲದೇ, ಕರ್ನಾಟಕದ ಬಿಜೆಪಿ...

ರಾಜ್ಯದಲ್ಲಿ ‌ಕಾಂಗ್ರೆಸ್ ಅಡ್ರೆಸ್ ಇಲ್ಲದಂತಾಗಲಿದೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

Political News: ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ದೇವೇಗೌಡ್ರು ಈ ವಯಸ್ಸಲ್ಲೂ ಪ್ರವಾಸ ಮಾಡ್ತೀನಿ ಅಂತಿದ್ದಾರೆ.ಪ್ರಧಾನಿಗಳು ಕೂಡ ಒಂದೇ ಒಂದು ದಿನ ವಿಶ್ರಾಂತಿ ಮಾಡಿಲ್ಲ. ವಿದೇಶಕ್ಕೆ ಹೋಗಿ ಬಂದ್ರೂ ಅವರು ವಿಶ್ರಾಂತಿ ಪಡೆದಿಲ್ಲ. ನಮಗೆ ಆದರ್ಶ ಪ್ರಧಾನಿ   ಮೋದಿ ಹಾಗು ಹೆಚ್ ಡಿ...

ಬಿಜೆಪಿ, ಜೆಡಿಎಸ್ ಗೆ ಒಂದೇ ಗುರಿ. ನರೇಂದ್ರ ಮೋದಿಯವರನ್ನು ಗೆಲ್ಲಿಸಿ‌ ಕೊಡುಗೆ ನೀಡಬೇಕು: ನಿಖಿಲ್ ಕುಮಾರ್‌

Political News: ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಭಾಗವಹಿಸಿದ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದು, ಚುನಾವಣೆಗೆ ರಾಜ್ಯಮಟ್ಟದಲ್ಲಿ ಬಿಜೆಪಿ,ಜೆಡಿಎಸ್ ನಾಯಕರು ಸಮನ್ವಯತೆಗಾಗಿ ಸಭೆ ನಡೆಸಲಾಗಿದೆ. ಮೇಲ್ಮಟ್ಟದಲ್ಲಿ ಒಪ್ಪಂದ ಆಗಿದೆ. ಆದ್ರೆ ಕಳಹಂತದ ಮೈತ್ರಿ ಬಗ್ಗೆ ಪ್ರಶ್ನೆ ಕೇಳಿದ್ದಿರಿ. ಕೆಲ ಹಂತದಲ್ಲೂ‌ ಸಭೆ ಆಗುತ್ತಿದೆ. ದೇಶದ ಅಭಿವೃದ್ಧಿಗಾಗಿ ಮೋದಿ ಪ್ರಾಮಾಣಿಕ ಸೇವೆ ಮಾಡ್ತಿದ್ದಾರೆ. ಬಿಜೆಪಿ,...

ಕಾರ್ಯಕರ್ತರಲ್ಲಿ ಒಗ್ಗಟ್ಟಾಗಿ ದುಡಿಯುವ ವಾತಾವರಣ ‌ನಿರ್ಮಾಣವಾಗಿದೆ: ಬಿ.ವೈ.ವಿಜಯೇಂದ್ರ

Political News: ಇಂದು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಬಿ. ವೈ. ವಿಜಯೇಂದ್ರ, ಚುನಾವಣಾ ಸಂದರ್ಭದಲ್ಲಿ ನಡೀತಾ ಇರುವ ಸಮನ್ವಯ ಸಭೆ ಇದು. ಈ ಸಭೆ ಬಹಳ ಹಿಂದೆ ಆಗ್ಬೇಕಿತ್ತು. ಕಾರಣಾಂತರಗಳಿಂದ ಇದು ನಡೀತಾ ಇದೆ. ಇದು ಮಹತ್ವದ ಸಭೆ. ಬಿಜೆಪಿ ಜೆಡಿಎಸ್ ಸಮನ್ವಯ ಗೊಂಡ...

ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಂಡಿಲ್ಲ. ಅಭಿವೃದ್ಧಿಗಾಗಿ ಮೈತ್ರಿ ಮಾಡಿಕೊಂಡಿದ್ದೇವೆ: ಹೆಚ್.ಡಿ.ಕುಮಾರಸ್ವಾಮಿ

Political News: ಬೆಂಗಳೂರು: ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಈಗಾಗಲೇ ನಾಮ ಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭ ಆಗಿದೆ. ೧೫ ದಿನಗಳ ಹಿಂದೆಯೇ ಕರಯಬೇಕಿತ್ತು. ಅನಾರೋಗ್ಯ ಕಾರಣ ಕರೆಯೋಕೆ ಆಗಿಲ್ಲ. ಎರಡು ಪಕ್ಷದ ತಳಮಟ್ಟದ ಕಾರ್ಯಕರ್ತರಲ್ಲಿ ಗೊಂದಲ ಆಗಿದೆ. ಪ್ರಧಾನ ಮಂತ್ರಿಗಳು...

ಇವರು ಯಾವುದಾದರೂ‌ ಸಂಘಟನೆಯಲ್ಲಿ ಹೋರಾಡಿರೋ ಐಡೆಂಟಿಟಿ‌ ಇದ್ಯಾ?: ಯತೀಂದ್ರ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Political News: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ, ಜೆಡಿಎಸ್ ಸಭೆ ನಡೆದಿದ್ದು, ಸಭೆಯ ವೇದಿಕೆ ಮೇಲೆ ರಾಜ್ಯ ಬಿಜೆಪಿ ಚುನಾವಣೆ ಉಸ್ತುವಾರಿ ರಾಧಾಮೊಹನ್ ದಾಸ್ ಅಗರವಾಲ್, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ , ಮಾಜಿ ಸಿಎಂ ಕುಮಾರಸ್ವಾಮಿ , ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ‌, ಬಿಜೆಪಿ...

ಹಾಸನದಲ್ಲಿ ರಸ್ತೆ ಬದಿ ಕಾಣಿಸಿಕೊಂಡ ಚಿರತೆ: ಕಂಗಾಲಾದ ವಾಹನ ಸವಾರರು

Hassan News: ಹಾಸನ: ಹಾಸನ-ನಿಟ್ಟೂರು ರಸ್ತೆ ಬದಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳದಲ್ಲಿರುವವರು ಬೆಚ್ಚಿಬಿದ್ದಿದ್ದಾರೆ. ಹಲವು ದಿನಗಳಿಂದ ಈ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಅಲ್ಲೇ ಹೋಗುತ್ತಿದ್ದ ವಾಹನ ಸವಾರರು ತಮ್ಮ ಮೊಬೈಲ್‌ನಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾರೆ. ರಾತ್ರಿ ವೇಳೆ ಜಮೀನು ಬಳಿ ತೆರಳಲು ರೈತರು ಭಯಪಡುವಂತಾಗಿದೆ. ಈಗಾಗಲೇ ಗ್ರಾಮದೊಳಗೆ ಬಂದು ನಾಯಿ, ಕರುಗಳನ್ನು ಚಿರತೆ ಹೊತ್ತೊಯ್ದಿದೆ. ಕೂಡಲೇ ಚಿರತೆ ಸೆರೆ...

ಹಾಸನದಲ್ಲಿ ಒಂದೇ ರಾತ್ರಿ 2 ಕಡೆ ಪೊಲೀಸ್ ದಾಳಿ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

Hassan News: ಹಾಸನ: ಅಕ್ರಮವಾಗಿ ಗೋಮಾಂಸ ಮಾರಾಟಕ್ಕಾಗಿ 60 ಕ್ಕೂ ಹೆಚ್ಚು ಗೋವುಗಳನ್ನು ವಧೆ ಮಾಡಿ, ಉಳಿದ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಆದರೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣದ, ಬಾಗೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಗೋಮಾಂಸ ಮಾರಾಟಕ್ಕಾಗಿ ಸುಮಾರು 60ಕ್ಕೂ ಗೋವುಗಳನ್ನು ಹತ್ಯೆ ಮಾಡಿ ದುಷ್ಟರು...
- Advertisement -spot_img

Latest News

ಹೆದ್ದಾರಿಯ ಭಾವಚಿತ್ರಕ್ಕೆ ಶ್ರದ್ಧಾಂಜಲಿ! ರಸ್ತೆಗಾಗಿ ‘ಮಾಡು ಇಲ್ಲವೇ ಮಡಿ’ ಹೋರಾಟ!

ಶಿರಸಿ-ಹಾವೇರಿ ಹೆದ್ದಾರಿ ಬೇಡಿಕೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭುಗಿಲೆದ್ದ ಹೋರಾಟ. “ಮಾಡು ಇಲ್ಲವೇ ಮಡಿ” ಘೋಷಣೆಯೊಂದಿಗೆ ರಾಜಕೀಯ ತಾಪಮಾನವನ್ನು ಏರಿಸಿದೆ. ಶಿರಸಿ ತಾಲೂಕಿನ ಬಿಸಿಲಕೊಪ್ಪ ಬಳಿ...
- Advertisement -spot_img