ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನಿವಾಸದ ಪಾರ್ಕಿಂಗ್ ಬಳಿ ನಂಬರ್ ಪ್ಲೇಟ್ ಬದಲಾಯಿಸಲಾದ ಫಾರ್ಚುನರ್ ಕಾರು ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಪೂಜಾರಿ ಪಾಳ್ಯ ಕೃಷ್ಣಮೂರ್ತಿ ತಮ್ಮ ಪಾತ್ರವಿಲ್ಲ ಎಂಬುದಾಗಿ ಸ್ಪಷ್ಟನೆ ನೀಡಿದ್ದಾರೆ.
ಸದ್ಯ ವಿವಾದದಲ್ಲಿರುವ KA 42 P 6606 ನಂಬರ್‌ನ ಫಾರ್ಚುನರ್ ಕಾರು ಮಾಗಡಿಯ ಮಾಜಿ...
ಬೆಂಗಳೂರು : ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್‌ಶಿಪ್ ನಿರ್ಮಾಣಕ್ಕೆ ರಾಮನಗರ ತಾಲೂಕಿನ ಬಿಡದಿ ಹೋಬಳಿ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹೋರಾಟ ಸಮಿತಿಯನ್ನು ರಚನೆ ಮಾಡಿಕೊಂಡು ಬಿಡದಿಯಿಂದ ರಾಮನಗರದವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ. ಇದಕ್ಕೆ ಪೂರಕವಾಗಿ ಬಿಡದಿ ಉಪನಗರ ಯೋಜನೆಯನ್ನು ಕೈ ಬಿಡುವಂತೆ ಇದೀಗ ಸಂಸದ ಡಾ.ಸಿ.ಎನ್....
ಕೊರೋನಾ (corona) ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ 2.0 ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR against Congress leaders) ದಾಖಲಿಸಲಾಗಿದೆ. ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು...