ಕರ್ನಾಟಕ ಟಿವಿ : ಇಡಿ ಅಧಿಕಾರಿಗಳ ಬಂಧನ ಹಿನ್ನೆಲೆ ಬೆಂಬಲಿಗರಿಗೆ ಡಿಕೆಶಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ. ದೇವರು ಹಾಗೂ ಈ ದೇಶದ ಕಾನೂನಿನ ಮೇಲೆ ನನಗೆ ನಂಬಿಕೆ ಇದೆ. ಕಾನೂನು ಹಾಗೂ ರಾಜಕೀಯ ದ್ವೇಷದ ವಿರುದ್ಧ ಗೆಲುವು ಸಾಧಿಸುತ್ತೇನೆ ಅಂತ ವಿಶ್ವಾಶ ವ್ಯಕ್ತಪಡಿಸಿದ್ದಾರೆ.
https://twitter.com/DKShivakumar/status/1168913456625573888?s=20
ಕರ್ನಾಟಕ ಟಿವಿ : ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಬಂಧನ ಹಿನ್ನೆಲೆ ಕನಕಪುರದಲ್ಲಿ ಡಿಕೆಶಿ ಅಭಿಮಾನಿಗಳು ಪ್ರತಿಭಟನೆಗಿಳಿದಿದ್ದಾರೆ. ಡಿಕೆ ಶಿವಕುಮಾರ್ ರನ್ನ ಬಿಜೆಪಿ ರಾಜಕೀಯ ದ್ವೇಷ ಹಿನ್ನೆಲೆ ಬಂಧಿಸಿದೆ ಎಂದು ಆರೋಪಿಸಿರುವ ಬೆಂಬಲಿಗರು ನಾಳೆ ಕನಕಪುರ ಬಂದ್ ಗೆ ಕರೆ ನೀಡಿದ್ದಾರೆ. ಇತ್ತ ರಾಮನಗರದಲ್ಲೂ ಸಹ ಡಿಕೆಶಿ ಬೆಂಬಲಿಗರು ಬೀದಿಗಿಳಿದು ಬಿಜೆಪಿ ವಿರುದ್ಧ ಆಕ್ರೋಶ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...