ಕರ್ನಾಟಕ ರಾಜಕೀಯದಲ್ಲಿ ಹನಿಟ್ರ್ಯಾಪ್ ಮತ್ತು ಸ್ಟಿಂಗ್ ಆಪರೇಷನ್ ಆರೋಪಗಳು ಹೊಸ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವಿಡಿಯೋಗಳು ತಮ್ಮ ಬಳಿಯೂ ಇವೆ ಎಂದು ಹೇಳಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...