ಬೆಂಗಳೂರು: ಕೊನೆಗೂ ಕುಮಾರಸ್ವಾಮಿ ಸರ್ಕಾರ ಪತನದ ಅಂಚಿಗೆ ಬಂದು ನಿಂತಿದೆ. ಚಿಕ್ಕಬಳ್ಳಾಪುರ ಶಾಸಕ ಸುಧಾಕರ್, ಹೊಸಕೋಟೆ ಶಾಸಕ ಎಂ.ಟಿ.ಬಿ ನಾಗರಾಜ್ ರಾಜೀನಾಮೆ ನೀಡಿದ ಬೆನ್ನಲ್ಲೇ ದೋಸ್ತಿ ಸರ್ಕಾರ ಖತಂ ಆಗೋದು ಬಹುತೇಕ ಖಚಿತವಾಗಿದೆ. ಕುಮಾರಸ್ವಾಮಿ ಬೆಳಗ್ಗೆ ಸಚಿವ ಸಂಪುಟ ಸಭೆ ಕರೆದಿದ್ದು ಅಲ್ಲಿ ಸರ್ಕಾರ ವಿಸರ್ಜನೆ ನಿರ್ಧಾರ ಕೈಗೊಳ್ತಾರೆ. 12ರಂದು ವಿಧಾನಸಭೆ ಅಧಿವೇಶನದಲ್ಲಿ ಕುಮಾರಸ್ವಾಮಿ ವಿದಾಯ...
ಬೆಂಗಳೂರು: ಮುಂಬೈನಲ್ಲಿರೋ ಅತೃಪ್ತ ಶಾಸಕರೆಲ್ಲರೂ ನನ್ನ ಸ್ನೇಹಿತರು ಅವರಿಗೆ ತಿಳುವಳಿಕೆ ಹೇಳಿ ವೈಯಕ್ತಿಕವಾಗಿ ಮಾತನಾಡಿಕೊಂಡು ಬರ್ತೀನಿ ಅಂತ ಬಹಳ ಹುಮ್ಮಸ್ಸಿನಿಂದ ಮುಂಬೈಗೆ ತೆರಳಿದ್ದ ಸಚಿವ ಡಿಕೆಶಿ ಇದೀಗ ಬರಿಗೈಲಿ ವಾಪಸ್ಸಾಗಲಿದ್ದಾರೆ.
ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಅತೃಪ್ತರು ತಂಗಿದ್ದ ರಿನೈಸೆನ್ಸ್ ಹೋಟೆಲ್ ಒಳಕ್ಕೆ ಹೋಗಲು ಯತ್ನಸಿದ್ದ ಸಚಿವ ಡಿಕೆಶಿಗೆ ಮುಂಬೈ ಪೊಲೀಸರು ತಡೆಯೊಡ್ಡಿದ್ರು....
ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಿದೇ ತೀರುತ್ತೇನೆ ಅಂತ ಪಟ್ಟು ಹಿಡಿದು ರಿನೈಸೆನ್ಸ್ ಹೋಟೆಲ್ ಮುಂಭಾಗ ಕುಳಿತಿದ್ದ ಸಚಿವ ಡಿ.ಕೆ ಶಿವಕುಮಾರ್ ರನ್ನು ಇದೀಗ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ 8 ಗಂಟೆಯಿಂದಲೂ ಮುಂಬೈನ ರಿನೈಸೆನ್ಸ್ ಹೋಟೆಲ್ ಮುಂಭಾಗ ಇತರೆ ಶಾಸಕರೊಂದಿಗೆ ಅತೃಪ್ತರ ಭೇಟಿಗಾಗಿ ಕಾದು ಕುಳಿತಿದ್ದ ಸಚಿವ ಡಿಕೆಶಿಯವರನ್ನು ಮುಂಬೈ...