Monday, September 9, 2024

D K Shivakumar

‘ಬದುಕು ಮತ್ತು ಭವಿಷ್ಯವನ್ನು ಹಾಳುಮಾಡಿದವರನ್ನು ದೂರವಿಡಬೇಕು ‘

ಕೆಆರ್ ಪುರ: ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಮೋಹನ್ ಬಾಬು ಪರ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೃಹತ್ ರೋಡ್ ಶೋ ನಡೆಸಿ ಮತಯಾಚಿಸಿದರು. ವಿಜಿನಾಪುರ ವಾರ್ಡ್ , ಹೊರಮಾವು ವಾರ್ಡ್ ರಾಮಮೂರ್ತಿನಗರ ವಾರ್ಡ್ ಗಳ ಪ್ರಮುಖ ರಸ್ತೆಗಳಲ್ಲಿ ನೂರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು. ಬಿಜೆಪಿ ಪಕ್ಷದ ಸರ್ಕಾರದ...

5 ಉಚಿತ ಯೋಜನೆಗಳ ಮೂಲಕ ಮತ ಯಾಚಿಸಿದ ಡಿಕೆಶಿ..

ಮಂಡ್ಯ: ಮದ್ದೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಬ್ಬರದ ಪ್ರಚಾರ ಮಾಡಿದ್ದು, ಮದ್ದೂರು ಕ್ಷೇತ್ರದ ಕೈ ಅಭ್ಯರ್ಥಿ ಉದಯ್ ಪರ ಪ್ರಚಾರ ಮಾಡಿದ್ದಾರೆ. ಮದ್ದೂರು ಉಗ್ರನರಸಿಂಹ ಸ್ವಾಮಿ ದೇಗುಲದಿಂದ ಡಿಕೆಶಿ ರೋಡ್ ಶೋ ಆರಂಭಿಸಿದ್ದು, ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಮದ್ದೂರಿನಿಂದ ಕೊಪ್ಪ ವೃತ್ತದವರೆಗೂ ಡಿಕೆಶಿ ರೋಡ್ ಶೋ ನಡೆದಿದ್ದು, ಐದು ಉಚಿತ ಭರವಸೆಗಳ ಮೂಲಕ ಜನರ ಬಳಿ...

‘ತಿನ್ನಲ್ಲ, ತಿನ್ನೋಕ್ಕೂ ಬಿಡಲ್ಲ ಎಂದಿದ್ರಿ, ಹಾಗಾದ್ರೆ ಈಗ ನಿಮ್ಮವರೇನು ತಿನ್ನುತ್ತಿದ್ದಾರೆ’..?

ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದು ಬಿಜೆಪಿ ಸರ್ಕಾರದ ಲೋಪಗಳ ಬಗ್ಗೆ ವಿವರಣೆ ನೀಡುತ್ತಿದ್ದು, ಈ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಅವರು ಈ ವಿಚಾರವಾಗಿ ರಾಜ್ಯದ ಜನರಿಗೆ ಉತ್ತರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೇವನಹಳ್ಳಿಯ ಕ್ಲಾರ್ಕ್ ಎಕ್ಸಾಟಿಕಾದಲ್ಲಿ ಸಿದ್ದರಾಮಯ್ಯ ಅವರ ಜತೆ...

K S Eshwarappaರನ್ನು ಸಂಪುಟದಿಂದ ತಕ್ಷಣ ವಜಾ ಮಾಡಬೇಕು..!

ಇಂದು ವಿಧಾನಸಭಾ ಕಲಾಪದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು (Congress party leaders) ಹಾಗೂ ಶಾಸಕರು ಕೆಎಸ್ ಈಶ್ವರಪ್ಪ (K S Eshwarappa) ಹೇಳಿಕೆ ವಿರುದ್ಧ ಮುಗಿಬಿದ್ದಿದ್ದು  ಈ ಕೂಡಲೇ ಸಂಪುಟದಿಂದ ತಕ್ಷಣ ವಜಾ ಮಾಡಬೇಕು,  ಹಾಗೂ ಈಶ್ವರಪ್ಪ ಲೂಟಿಕೋರ, ದೇಶದ್ರೋಹಿ ಪ್ರಕರಣ (case of the traitor) ದಾಖಲಿಸುವಂತೆ  ಒತ್ತಾಯ ಮಾಡುತ್ತಿದ್ದಾರೆ. ಕೆಂಪು ಕೋಟೆಯ ಮೇಲೆ ಕೇಸರಿ ದ್ವಜಹಾರಿಸುತ್ತೇವೆ...

KS Eshwarappa ಹೇಳಿಕೆ : ಸಿದ್ದು ಡಿಕೆಶಿ ಮುಖ್ಯಮಂತ್ರಿಯ ಕನಸು ಭಗ್ನ..!

ಶಿವಮೊಗ್ಗ : ಮೇಕೆದಾಟು(MEKEDATU) ಪಾದಯಾತ್ರೆ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯ(assembly election)ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ್(DK Shivakumar)ಮುಖ್ಯಮಂತ್ರಿಯಾಗುವ ಪಣತೊಟ್ಟಿದ್ದರು. ಆದರೆ ಈಗ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸುವುದು ಮೂಲಕ ಅವರ ಮುಖ್ಯಮಂತ್ರಿ ಕನಸು ಭಗ್ನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ(KS Eshwarappa, Minister of Rural Development) ಮಾಧ್ಯಮಗಳೊಂದಿಗೆ...

Bangalore : ನನ್ನ ಮೇಲೆ FIR ಹಾಕಿ ಎಂದು ಎಂ ಪಿ ರೇಣುಕಾಚಾರ್ಯ ಮನವಿ..!

ಬೆಂಗಳೂರು : ಶಾಸಕ ಎಂ ಪಿ ರೇಣುಕಾಚಾರ್ಯ(MLA M.P Renukacharya)ತಮ್ಮ ಮೇಲೆ FIR ಹಾಕಿ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ (Home Minister Araga Gyannendra)ರವರಿಗೆ ಮನವಿಯನ್ನ ಮಾಡಿದ್ದಾರೆ. ಹೊನ್ನಾಳಿ (Honnali)ತಾಲೂಕಿನ ಬಲಮುರಿ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ತೀವ್ರ ಆಕ್ಷೇಪಗಳು ವ್ಯಕ್ತವಾಗಿದ್ದ...

D K SHIVAKUMAR : ನಾನು ಪಾದಯಾತ್ರೆ ಮಾಡಲ್ಲ, ನೀರಿಗಾಗಿ ನಡಿಯುತ್ತೇನೆ..!

ಪಾದಯಾತ್ರೆಗೆ ನಿಗದಿಯಾಗಿರುವ ದಿನಾಂಕವನ್ನು ಬದಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Sivakumar)ಹೇಳಿದ್ದಾರೆ. ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಪಾದಯಾತ್ರೆ ಮಾಡುತ್ತೇವೆ. ಇವರಿಗೆ ನಾವು ಮಾತ್ರ ಓಡಾಡುವುದು ಕಾಣಿಸುತ್ತಾ, ಬೇರೆ ಯಾರೂ ಓಡಾಡೋದು ಇವರಿಗೆ ಕಾಣುವುದಿಲ್ಲವೆಂದು ಸರ್ಕಾರಕ್ಕೆ ಟಾಂಗ್ ನೀಡಿದ್ದು, ಇದನ್ನು ಯಾಕೆ ಪಾದಯಾತ್ರೆ ಎಂದು ಕರೆಯುತ್ತೀರಾ?, ನಾವು ನೀರಿಗಾಗಿ ನಡೆಯುತ್ತಿದ್ದೇವೆ, ಕಾವೇರಿ...

ನಾವು ಜನರ ಧ್ವನಿಯಾಗಿ ಕೆಲಸ ಮಾಡ್ತಿವಿ: dk shivakumar

ಏನೇ ಅಡೆತಡೆ ಆದರೂ ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಯ ಪಾದಯಾತ್ರೆ ಕೈ ಬಿಡುವುದಿಲ್ಲ ಎಂದು ಡಿ ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.Kpcc ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ರಾಜ್ಯದಲ್ಲಿ ಅಲ್ಲ ದೇಶದಲ್ಲಿ ಹೋರಾಟ ಮಾಡಲಿ, ಮಂತ್ರಿ ನುಡಿಮುತ್ತುಗಳನ್ನು ಆಡಿದ್ದಾರೆ....

ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ ; ಡಿ ಕೆ ಶಿವಕುಮಾರ

www.karnatakatv.net :ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ‌ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಸಿಎಂ ಬೋಮ್ಮಾಯಿ ಹುಬ್ಬಳ್ಳಿಗೆ ಬಂದಾಗ ಯಾವ ರೀತಿ ಸ್ವಾಗತ ಸಿಕ್ಕಿದೆ..?ಅದು ಪಾಲಿಕೆ...

ಯಡಿಯೂರಪ್ಪ ಅತ್ತಿದ್ದಕ್ಕೆ ಕಾರಣ ಕೊಡಿ

www.karnatakatv.net :ಹುಬ್ಬಳ್ಳಿ: ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡಿದೆ ಅಂತ ಹೇಳಿಕೊಳ್ತಿರೋ ಬಿಜೆಪಿ, ಹಿಂದಿನ ಸಿಎಂ ಯಡಿಯೂರಪ್ಪನವರನ್ನು ಬದಲಾಯಿಸಿದ್ದೇಕೆ. ಇದಕ್ಕೆ ಕಾರಣ ಕೊಡಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.  ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಅವಳಿ ನಗರ ಹುಬ್ಬಳ್ಳಿ-ಧಾರವಾಡದ ಅಭಿವೃದ್ಧಿ ಮಾಡ್ತೀವಿ ಅಂತ ಹಿಂದೆಲ್ಲಾ ನೀಡಿದ್ದ ಭರವಸೆ ಕೇವಲ ಪ್ರಣಾಳಿಕೆಗೆ ಮಾತ್ರ ಸೀಮಿತವಾಗಿದೆ....
- Advertisement -spot_img

Latest News

ಅವಧಿಪೂರ್ಣ ಸಿದ್ಧರಾಮಯ್ಯನವರೇ ಸಿಎಂ: ಶಾಸಕ ಅಬ್ಬಯ್ಯ ವಿಶ್ವಾಸ

Hubli News: ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರಿಗೆ ಗೆಲುವು ಶತಸಿದ್ಧ. ನಲವತ್ತು ವರ್ಷಗಳ ಜನಪ್ರೀಯ ರಾಜಕಾರಣದಲ್ಲಿ ಯಾವುದೇ ಒಂದು ಕಳಂಕವಿಲ್ಲದ ರಾಜಕಾರಣಿ ಸಿದ್ಧರಾಮಯ್ಯನವರ ಎಂದು...
- Advertisement -spot_img