Sunday, October 5, 2025

D K Shivakumar

Bangalore : ನನ್ನ ಮೇಲೆ FIR ಹಾಕಿ ಎಂದು ಎಂ ಪಿ ರೇಣುಕಾಚಾರ್ಯ ಮನವಿ..!

ಬೆಂಗಳೂರು : ಶಾಸಕ ಎಂ ಪಿ ರೇಣುಕಾಚಾರ್ಯ(MLA M.P Renukacharya)ತಮ್ಮ ಮೇಲೆ FIR ಹಾಕಿ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ (Home Minister Araga Gyannendra)ರವರಿಗೆ ಮನವಿಯನ್ನ ಮಾಡಿದ್ದಾರೆ. ಹೊನ್ನಾಳಿ (Honnali)ತಾಲೂಕಿನ ಬಲಮುರಿ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ತೀವ್ರ ಆಕ್ಷೇಪಗಳು ವ್ಯಕ್ತವಾಗಿದ್ದ...

D K SHIVAKUMAR : ನಾನು ಪಾದಯಾತ್ರೆ ಮಾಡಲ್ಲ, ನೀರಿಗಾಗಿ ನಡಿಯುತ್ತೇನೆ..!

ಪಾದಯಾತ್ರೆಗೆ ನಿಗದಿಯಾಗಿರುವ ದಿನಾಂಕವನ್ನು ಬದಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Sivakumar)ಹೇಳಿದ್ದಾರೆ. ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಪಾದಯಾತ್ರೆ ಮಾಡುತ್ತೇವೆ. ಇವರಿಗೆ ನಾವು ಮಾತ್ರ ಓಡಾಡುವುದು ಕಾಣಿಸುತ್ತಾ, ಬೇರೆ ಯಾರೂ ಓಡಾಡೋದು ಇವರಿಗೆ ಕಾಣುವುದಿಲ್ಲವೆಂದು ಸರ್ಕಾರಕ್ಕೆ ಟಾಂಗ್ ನೀಡಿದ್ದು, ಇದನ್ನು ಯಾಕೆ ಪಾದಯಾತ್ರೆ ಎಂದು ಕರೆಯುತ್ತೀರಾ?, ನಾವು ನೀರಿಗಾಗಿ ನಡೆಯುತ್ತಿದ್ದೇವೆ, ಕಾವೇರಿ...

ನಾವು ಜನರ ಧ್ವನಿಯಾಗಿ ಕೆಲಸ ಮಾಡ್ತಿವಿ: dk shivakumar

ಏನೇ ಅಡೆತಡೆ ಆದರೂ ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಯ ಪಾದಯಾತ್ರೆ ಕೈ ಬಿಡುವುದಿಲ್ಲ ಎಂದು ಡಿ ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.Kpcc ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ರಾಜ್ಯದಲ್ಲಿ ಅಲ್ಲ ದೇಶದಲ್ಲಿ ಹೋರಾಟ ಮಾಡಲಿ, ಮಂತ್ರಿ ನುಡಿಮುತ್ತುಗಳನ್ನು ಆಡಿದ್ದಾರೆ....

ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ ; ಡಿ ಕೆ ಶಿವಕುಮಾರ

www.karnatakatv.net :ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ‌ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಸಿಎಂ ಬೋಮ್ಮಾಯಿ ಹುಬ್ಬಳ್ಳಿಗೆ ಬಂದಾಗ ಯಾವ ರೀತಿ ಸ್ವಾಗತ ಸಿಕ್ಕಿದೆ..?ಅದು ಪಾಲಿಕೆ...

ಯಡಿಯೂರಪ್ಪ ಅತ್ತಿದ್ದಕ್ಕೆ ಕಾರಣ ಕೊಡಿ

www.karnatakatv.net :ಹುಬ್ಬಳ್ಳಿ: ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡಿದೆ ಅಂತ ಹೇಳಿಕೊಳ್ತಿರೋ ಬಿಜೆಪಿ, ಹಿಂದಿನ ಸಿಎಂ ಯಡಿಯೂರಪ್ಪನವರನ್ನು ಬದಲಾಯಿಸಿದ್ದೇಕೆ. ಇದಕ್ಕೆ ಕಾರಣ ಕೊಡಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.  ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಅವಳಿ ನಗರ ಹುಬ್ಬಳ್ಳಿ-ಧಾರವಾಡದ ಅಭಿವೃದ್ಧಿ ಮಾಡ್ತೀವಿ ಅಂತ ಹಿಂದೆಲ್ಲಾ ನೀಡಿದ್ದ ಭರವಸೆ ಕೇವಲ ಪ್ರಣಾಳಿಕೆಗೆ ಮಾತ್ರ ಸೀಮಿತವಾಗಿದೆ....

ಕಷ್ಟದಲ್ಲಿದ್ದವರಿಗೆ ಬಿಜೆಪಿಯರು ಏನು ಸಹಾಯ ಮಾಡಿದ್ದಾರೆ; ಡಿ ಕೆ ಶಿವಕುಮಾರ

www.karnatakatv.net : ರಾಯಚೂರು : ವಿಭಾಗೀಯ ಮಟ್ಟದ ನಾಯಕರಿಗೆ ಟಾರ್ಗೆಟ್ ಕೊಡಲಾಗಿದೆ. 75 ವರ್ಷದ ಅಮೃತ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಇಡೀ ವರ್ಷ ಆಚರಣೆ ಮಾಡಲಾಗುವುದು. ಕಾಂಗ್ರೆಸ್ ಮಾತ್ರವಲ್ಲದೆ ಎಲ್ಲರನ್ನ ಒಳಗೊಂಡು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಒಂದೊಂದು ತಿಂಗಳು ಒಂದೊಂದು ಹೆಸರಲ್ಲಿ ಕಾರ್ಯಕ್ರಮ ಮಾಡುತ್ತೇವೆ. ಅಕ್ಟೋಬರ್‌ ತಿಂಗಳಲ್ಲಿ ಗಾಂಧಿ ನೆನಪಲ್ಲಿ ಪ್ರತಿ ಪಂಚಾಯತಿಯಲ್ಲಿ ಸಭೆ ನಡೆಸಲು ಚಿಂತಿಸಲಾಗಿದೆ....

ಯಾವುದೇ ಪರಿಸ್ಥಿತಿ ಎದುರಿಸಲು ಕಾರ್ಯಕರ್ತರು ಸಜ್ಜಾಗಿರಬೇಕು; ಡಿ.ಕೆ. ಶಿವಕುಮಾರ್

www.karnatakatv.net : ತುಮಕೂರು: ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಉತ್ತಮ ಆಡಳಿತ ಸಿಕ್ಕಿಲ್ಲ. ಇದು ಅತ್ಯಂತ ಭ್ರಷ್ಟ ಸರ್ಕಾರ ಎಂಬುದಕ್ಕೆ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಯೇ ಸಾಕ್ಷಿ. ಮುಂದಿನ ದಿನಗಳಲ್ಲಿ ಯಾವುದೇ ಪರಿಸ್ಥಿತಿ ಬಂದರೂ ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ತುಮಕೂರಿನಲ್ಲಿ ಶನಿವಾರ ನಡೆದ ತುಮಕೂರು, ಚಿತ್ರದುರ್ಗ,...

ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆ

www.karnatakatv.net : ತುಮಕೂರಿನಲ್ಲಿ ಶನಿವಾರ ನಡೆದ ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳನ್ನು ಒಳಗೊಂಡ ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಏಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ...

ಅನ್ಯ ಪಕ್ಷದ ಲಿಂಗಾಯತ ಮುಖಂಡರು ಕಾಂಗ್ರೆಸ್ ನತ್ತ ಒಲವು

www.karnatakatv.net : ಕಲಬುರ್ಗಿ: 'ಬೇರೆ, ಬೇರೆ ಪಕ್ಷಗಳ ಲಿಂಗಾಯತ ಸಮುದಾಯದ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಂದೆ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಈ ಬಗ್ಗೆ ಹೆಚ್ಚಿನ ವಿವರ ನೀಡುವುದಾಗಿ ಹೇಳಿದರು. ಅವರು ಹೇಳಿದ್ದಿಷ್ಟು 'ಅನ್ಯ...

ಕಿಚ್ಚ ಸುದೀಪ್ ಮನೆಯಲ್ಲಿ‌ ಡಿನ್ನರ್ ಸವಿದು.. ಡಿಕೆಶಿ‌ ಮಗಳ ಮದುವೆಗೆ ಹಾಜರಾದ ರಿತೇಶ್ ಹಾಗೂ ಜೆನಿಲಿಯಾ…

ಬಾಲಿವುಡ್ ನ ಕ್ಯೂಟ್ ಪೇರ್ ರಿತೇಶ್ ದೇಶ್ ಮುಖ್ ಹಾಗೂ ಜೆನಿಲಿಯಾ ಕಿಚ್ಚ ಸುದೀಪ್ ‌ಮನೆಗೆ ಭೇಟಿ ಕೊಟ್ಟು ಡಿನ್ನರ್ ಸವಿದಿದ್ದಾರೆ. ಕಿಚ್ಚ, ರಿತೇಶ್ ಹಾಗೂ ಜೆನಿಲಿಯಾ ಬಹುಕಾಲದ ಗೆಳೆಯರು. ಬಾಲಿವುಡ್ ನ ರಣ್ ಸಿನಿಮಾದಲ್ಲಿ ಕಿಚ್ಚ ಸುದೀಪ್ ಹಾಗೂ ರಿತೇಶ್ ಒಟ್ಟಿಗೆ ನಟಿಸಿದ್ದರು. ಅಲ್ಲಿನಿಂದ ಒಳ್ಳೆಯ ಗೆಳೆಯರಾಗಿರುವ ಸುದೀಪ್ ಹಾಗೂ ರಿತೇಶ್ ಕಿಚ್ಚನ ಮನೆಗೆ...
- Advertisement -spot_img

Latest News

ನಾವು ವೋಟ್‌ ಹಾಕಿದ್ದು 5 ವರ್ಷಕ್ಕೆ

ನವೆಂಬರ್ ಕ್ರಾಂತಿ, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಣದ ಶಾಸಕರು ನವೆಂಬರ್ ತಿಂಗಳನ್ನೇ ಎದುರು ನೋಡುತ್ತಿದ್ದಾರೆ. ತಟಸ್ಥರಾಗಿರುವ ಒಂದಷ್ಟು...
- Advertisement -spot_img