ಮೈಸೂರಿನಲ್ಲಿ ನಡೆಯಬೇಕಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ಬಂದ ಸಚಿವ ಆರ್.ಅಶೋಕ್, ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜನಪ್ರತಿನಿಧಿಗಳ ಗುದ್ದಾಟ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮವನ್ನೇ ರದ್ದುಗೊಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಆರ.ಅಶೋಕ್, ನಿನ್ನೆ ಜಿಲ್ಲಾಧಿಕಾರಿ ನನ್ನ ಭೇಟಿ ಮಾಡಿದ್ದರು. ಈ ವೇಳೆ ಜನಪ್ರತಿನಿಧಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿದ್ದೇನೆ. ಜನಸ್ಪಂದನಾ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಇದನ್ನು...
ಬೆಳ್ಳಂಬೆಳಿಗ್ಗೆ ಟ್ರಬಲ್ ಶೂಟರ್ ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಡಿಕೆಶಿ ಮತ್ತು ಡಿಕೆ ಸುರೇಶ್‌ಗೆ ಸಂಬಂಧಿಸಿದ ಮನೆ ಮತ್ತು ಕಚೇರಿ ಮೇಲೆ ರೇಡ್ ನಡೆಸಿದ್ದ ಸಿಬಿಐ ಹಲವು ದಾಖಲೆಗಳನ್ನ ಕಲೆ ಹಾಕಿದೆ. ಸಂಜೆ ವೇಳೆಗೆ ರೇಡ್ ಮುಗಿದಿದ್ದು, ದಾಳಿ ಬಳಿಕ, ಡಿಕೆ ಬ್ರದರ್ಸ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
https://youtu.be/ORZY-ii5IRo
ಇಡೀ...
ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ.
https://youtu.be/ORZY-ii5IRo
ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ. ನಾನು, ನನ್ನ ಕುಟುಂಬದ ಕಡೆಯಿಂದ ನಿಮಗೆಲ್ಲರಿಗೂ ನಮಸ್ಕಾರ. ಬೆಳಿಗ್ಗೆಯಿಂದ ಮನೆ ಮುಂದೆ, ಬೇರೆ ಕಡೆ ಎಲ್ಲ ನನ್ನ ಸಲುವಾಗಿ...
ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್‌ಗೆ ಇಂದು ಬೆಳ್ಳಂಬೆಳಿಗ್ಗೆ 6 ಗಂಟೆ ಸುಮಾರಿಗೆ ಸಿಬಿಐ ಶಾಕ್ ನೀಡಿದ್ದು, ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದೆ. ಇಷ್ಟೇ ಅಲ್ಲದೇ, ಡಿ.ಕೆ.ಸುರೇಶ್ ಮನೆ ಮೇಲೂ ಕೂಡ ಸಿಬಿಐ ದಾಳಿ ನಡೆಸಿದೆ.
https://youtu.be/a4eylitLFv8
ಸಿಬಿಐ ದಾಳಿ ವೇಳೆ 50 ಲಕ್ಷ ರೂಪಾಯಿ ಸಿಕ್ಕಿದ್ದು, ಮಗಳು ಐಶ್ವರ್ಯಾಗೆ ಸಂಬಂಧಿಸಿದ ಒಡವೆಗಳನ್ನ ಕೂಡ ಪರಿಶೀಲಿಸಲಾಗಿದೆ....
ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ಅನೌನ್ಸ್ ಮಾಡಿದ್ದಾರೆ. ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ...
ಬೆಂಗಳೂರು: ಹಳ್ಳಿ ಜನರ ಆರೋಗ್ಯ ತಪಾಸಣೆಗೆ ಶೀಘ್ರದಲ್ಲೇ ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ, ವಿಧಾನಸಭಾ ಕ್ಷೇತ್ರ, ಬ್ಲಾಕ್ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಉಸ್ತುವಾರಿಗೆ ನಿಯೋಜಿತರಾಗಿರುವ ಪ್ರತಿನಿಧಿಗಳೊಂದಿಗೆ ಜತೆ ಚರ್ಚೆ ನಡೆಸಿದ ಡಿ.ಕೆ ಶಿವಕುಮಾರ್...
ರಾಜಕೀಯ ಗುರು ಶಿಷ್ಯರಾದ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಎಸ್ ಎಂ ಕೃಷ್ಣ ಬೀಗತನಕ್ಕೆ ಮುಂದಾಗಿದ್ದು, ಡಿಕೆ ಪುತ್ರಿ ಐಶ್ವರ್ಯ ಮತ್ತು ಎಸ್ ಎಂ ಕೃಷ್ಣ ಮೊಮ್ಮಗ, ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಮಗ ಅಮಾರ್ತ್ಯ ಮದುವೆ ನಿಶ್ಚಯ ಶಾಸ್ತ್ರ ನಡೆದಿದೆ. ಇದೇ ವರ್ಷ ಇವರಿಬ್ಬರ ಮದುವೆ ಕೂಡ ನಡೆಯಲಿದೆ.
ಇನ್ನು...
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಜೊತೆ ಮಾಜಿ ಸಿಎಂ ಎಸ್.ಎಂ.ಕೃಷ್ಣರ ಮೊಮ್ಮಗ ಅಮರ್ತ್ಯ ಹೆಗ್ಡೆ ಮದುವೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ ಎಂಬ ಮಾಹಿತಿ ದೊರಕಿದೆ.
ಕೆಫೆ ಕಾಫಿ ಡೇ ಮಾಲೀಕರಾಗಿದ್ದ ದಿ.ಸಿದ್ಧಾರ್ಥ ಪುತ್ರ ಅಮರ್ತ್ಯ ಹೆಗ್ಡೆ, ಡಿಕೆಶಿ ಪುತ್ರಿ ಐಶ್ವರ್ಯಳನ್ನ ಮದುವೆಯಾಗುವ ಬಗ್ಗೆ ಎರಡೂ ಕುಟುಂಬದ ನಡುವೆ ಮಾತುಕತೆ ನಡೆದಿದೆ ಎಂದು...
ಬೆಂಗಳೂರು : ಕನಕಪುರ ಬಂಡೆ ಡಿಕೆ ಶಿವಕುಮಾರ್ ಕೆಪಿಸಿಸಿಗಾದಿಗೇರಲು ಕ್ಷಣಗಣನೆ ಆರಂಭವಾಗಿದೆ. ಆದ್ರೆ, ಡಿಕೆ ಶಿವಕುಮಾರ್ ಈಗಾಗಲೇ ರಾಜ್ಯಾದ್ಯಂತ ಸಾವಿರಾರು ಕಿಲೋಮೀಟರ್ ಪಾದಯಾತ್ರೆ ಮಾಡಿ ಯಡಿಯೂರಪ್ಪ ಸರ್ಕಾರದ ವಿರುದ್ಧ ಜನಾಂದೋಲನ ನಡೆಸಿ ಜನಜಾಗೃತಿಗೆ ಪ್ಲಾನ್ ಮಾಡ್ತಿದ್ದಾರೆ.. ಈ ನಡುವೆ ಇಂದು ಇದ್ದಕ್ಕಿದ್ದಂತೆ ಬೆಂಗಳೂರಿನ ಮಲ್ಲೇಶ್ವರಂ ಗಿರಿಯಾಸ್ ಷೋ ರೂಂ ಗೆ ಭೇಟಿ ನೀಡಿದ್ರು.. ಟಿವಿ...
ನವೆಂಬರ್ ಕ್ರಾಂತಿ, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಣದ ಶಾಸಕರು ನವೆಂಬರ್ ತಿಂಗಳನ್ನೇ ಎದುರು ನೋಡುತ್ತಿದ್ದಾರೆ. ತಟಸ್ಥರಾಗಿರುವ ಒಂದಷ್ಟು...