Political News: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಮಾಜಿ ಸಂಸದ ಡಿ.ಕೆ.ಸುರೇಶ್, ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದಿದ್ದಾರೆ.
ಶಾಸಕರ ಸಮಸ್ಯೆಗಳಿಗೆ ಮಂತ್ರಿಗಳು ಸ್ಪಂದಿಸುತ್ತಿಲ್ಲವೆಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸುರೇಶ್, ಶಾಸಕರ ಸಮಸ್ಯೆಗಳಿಗೆ ಮಂತ್ರಿಗಳು ಸ್ಪಂದಿಸಬೇಕು. ಶಾಸಕರು ಕೂಡ ಸಾರ್ವಜನಿಕ ಜೀವನದಲ್ಲಿ ಇರುವವರು. ಅವರ ಆಹ್ವಾನವನ್ನು ಪರಿಶೀಲನೆ ಮಾಡಬೇಕಾಗಿರುವುದು ಆಡಳಿತದಲ್ಲಿ ಇರುವವರ ಕರ್ತವ್ಯ. ಇವರು...
Political News: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಮಾಜಿ ಸಂಸದ ಡಿ.ಕೆ.ಸುರೇಶ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.
ನಿನ್ನೆ ಕೇಂದ್ರ ಸಚಿವ ಕುಮಾರಸ್ವಾಮಿಯವರು, ರಾಜ್ಯ ಸಚಿವರಾಗಿರುವ ಕೃಷ್ಣಭೈರೇಗೌಡರು, ಸರ್ಕಾರಿ ನೌಕರರಿಗೆ ರೇಟ್ ಅಂದ್ರೆ ಲಂಚ ಕೇಳುವ ಬಗ್ಗೆ ಮಾತನಾಡಿದ್ದಾರೆಂದು ಹಂಗಿಸಿದ್ದರು. ಇದಕ್ಕೆ ಇಂದು ಪ್ರತಿಕ್ರಿಯಿಸಿರುವ ಸುರೇಶ್, ಕುಮಾರಸ್ವಾಮಿಯವರು ಸ್ವತಃ ಸಿಎಂ ಆಗಿದ್ದಾಗ, ಅವರೇ ರೇಟ್...
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹೋದರ, ಮಾಜಿ ಸಂಸದ ಡಿ.ಕೆ.ಸುರೇಶ್ ಬಮೂಲ್ ನಿರ್ದೇಶಕವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ಸುರೇಶ್ ಬಮೂಲ್ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಅವರ ಜತೆ ನಾಮಪತ್ರ ಸಲ್ಲಿಸಿದವರ ನಾಮಪತ್ರಗಳು ಅಮಾನ್ಯವಾಗಿರುವ ಕಾರಣ, ಡಿ.ಕೆ.ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದೀಗ ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಗುರಿ ಇಟ್ಟಿರುವ ಡಿ.ಕೆ.ಸುರೇಶ್, ತಮಗೆ ಬೆಂಬಲ...
ಬೆಂಗಳೂರು, ಡಿ.28: "ಆಸಿಡ್ ಮೊಟ್ಟೆ ದಾಳಿ ಪ್ರಕರಣ ಪೂರ್ವನಿಯೋಜಿತ. ಶಾಸಕ ಮುನಿರತ್ನ ಅಭಿನಯದ 'ಆಸಿಡ್ ಮೊಟ್ಟೆ' ಸಿನಿಮಾ 100 ದಿನ ಓಡಿಸಿ" ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು.
ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಶನಿವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. "ವಿಡಿಯೋ ಪ್ರಕರಣ ಹಾಗೂ ಮಾಧ್ಯಮದ ವರದಿಗಳನ್ನು ನೋಡಿದಾಗ ಬಿಜೆಪಿ ಶಾಸಕರು, ನನ್ನ...
Political News: ಹಾವೇರಿ: ಶಿಗ್ಗಾಂವ-ಸವಣೂರ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿರುವ ಬೆನ್ನಲ್ಲೇ ಕಾಂಗ್ರೆಸ್ಸಿನ ಸಂಭ್ರಮ ಮನೆ ಮಾಡಿದ್ದು, ಮಾಜಿ ಸಿಎಂ ಸಾಮ್ರಾಜ್ಯವನ್ನು ಛಿದ್ರ ಮಾಡಿದ ಕಾಂಗ್ರೆಸ್ಸಿನ ಅಭ್ಯರ್ಥಿಯ ಗೆಲುವು ಕಾಂಗ್ರೆಸ್ಸಿನ ಕಾರ್ಯಕರ್ತರಲ್ಲಿ ಹರ್ಷೋದ್ಘಾರ ಇಮ್ಮಡಿಗೊಂಡಿದೆ.
https://youtu.be/cUc8TUf3lVE
ಹೌದು.. ಮಾಜಿ ಸಿಎಂ ಪುತ್ರ ಭರತ್ ಬೊಮ್ಮಾಯಿ ಕಾಂಗ್ರೆಸ್ಸಿನ ಯಾಸಿರ್ ಖಾನ್ ಪಠಾಣ ವಿರುದ್ಧ ಸೋಲು ಅನುಭವಿಸಿದ್ದು, ಹಾವೇರಿ ಜಿಲ್ಲೆಯ...
Political News: ಹುಬ್ಬಳ್ಳಿ: ದೇಶಾದ್ಯಂತ ಕಾಂಗ್ರೇಸ್ ಪಕ್ಷ ನಶಿಸಿ ಹೋಗ್ತಾ ಇದೆ. ಕಾಂಗ್ರೇಸ್ ಪಕ್ಷ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷ ಆಗೋಕು ಯೋಗ್ಯವಲ್ಲದ ಸ್ಥಿತಿ ಇದೆ. ಪ್ರಧಾನ ಮಂತ್ರಿ ಹೇಳಿದಂತೆ ಕಾಂಗ್ರೇಸ್ ಪಕ್ಷ ಪರಜೀವ ಪಕ್ಷ. ಸ್ವಂತ ದೇಹ ಇಲ್ಲದೇ ಕಾಂಗ್ರೇಸ್ ಪಕ್ಷ ಅತೃಪ್ತ ಆತ್ಮ ಇದ್ದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
https://youtu.be/cUc8TUf3lVE
ನಗರದಲ್ಲಿಂದು...
Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ತಕ್ಷಣ ಅದಾನಿಯನ್ನು ಬಂಧಿಸಬೇಕು, ಇಲ್ಲದಿದ್ದರೆ ಅವರು ತಪ್ಪಿಸಿಕೊಳ್ಳುವ ಸಾಧ್ಯತೆಯೂ ಇದೆ. ಅದಾನಿಯಿಂದ ಅಂತಾರಾಷ್ಟ್ರೀಯ...
Political News: ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಇಂದಿರಾಗಾಂಧಿಯವರ ಬಗ್ಗೆ ಮಾತನಾಡಿದ್ದು, ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.
ಈಗ ಅಧಿಕಾರದಲ್ಲಿರುವ ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ತದ್ವಿರುದ್ಧವಾಗಿದೆ. ಹೀಗಾಗಿ ಅವರು ಬಡವರ ಪರವಾಗಿ, ಸಾಮಾಜಿಕ ನ್ಯಾಯದ ಪರವಾಗಿ ಇರಲು ಸಾಧ್ಯವೇ ಇಲ್ಲ. ಬಿಜೆಪಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಶಬರಿನಗರ ಎಂಬಲ್ಲಿ ಹೆಡ್ ಕಾನ್ಸ್‌ಸ್ಟೇಬಲ್ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದು, ಸ್ಥಳೀಯರೆಲ್ಲ ಸೇರಿ, ಚೆನ್ನಾಗಿ ಗೂಸಾ ಕೊಟ್ಟು, ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಈತನ ಹೆಸರು ಖದೀಮನವರ ಆಗಿದ್ದು, ಈತನ ತಪ್ಪಿಗೆ ಸ್ಥಳೀಯರೆಲ್ಲ ಚೆನ್ನಾಗಿ ಥಳಿಸಿ, ಕೇಶ್ವಾಪುರ ಪೊಲೀಸ್ ಠಾಣೆಗೆ ಈತನನ್ನು ಒಪ್ಪಿಸಿದ್ದಾರೆ.
https://youtu.be/Ju4qCZDm460
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ...
Hubli News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ, ಈ ಅಲೆಗೆ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
https://youtu.be/5dujrl1JYco
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗೆ ವಕ್ಪ್ ಆಸ್ತಿ ಹೆಸರಿನಲ್ಲಿ ನೊಟೀಸ್ ಕೊಟ್ಟಿರುವುದಕ್ಕೆ ರಾಜ್ಯಾದ್ಯಂತ...