Political News ಬೆಂಗಳೂರು,ಜೂ.03(ಕರ್ನಾಟಕ ವಾರ್ತೆ): ಪ್ಯಾಸೆಂಜರ್ ಮತ್ತು ಗೂಡ್ಸ್ ರೈಲು ಡಿಕ್ಕಿಯಿಂದಾಗಿ ಸಂಚಾರ ಸ್ಥಗಿತಗೊಂಡು ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತರಲು ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದ್ದು,ವಿಶೇಷ ವಿಮಾನದಲ್ಲಿ ಬಂದಿಳಿಯಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೊಲ್ಕತ್ತಾ ವಿಮಾನ ನಿಲ್ದಾಣದಿಂದ ಬೆಂಗಳೂರು ವಿಮಾನ...
ಬೆಂಗಳೂರು: ಜೂ.1 ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅಭಿವೃದ್ಧಿ ಕಾರ್ಯಗಳ ವೇಗ ಪಡೆದುಕೊಳ್ಳಬೇಕು. ಮಧ್ಯವರ್ತಿ ಹಾವಳಿ ತಪ್ಪಿಸಿ ಸರ್ಕಾರದ ಯೋಜನೆಗಳು ನೇರವಾಗಿ ಫಲಾನುಭವಿ ತಲುಪುವುದು ನಮ್ಮ ಆದ್ಯತೆಯಾಗಬೇಕು ಎಂದು ಯುವ ಸಬಲೀಕರಣ, ಕ್ರೀಡೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಬಿ.ನಾಗೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಮೊದಲ...
Political News:ಬೆಂಗಳೂರು: ಚುನಾವಣೆಗೂ ಮುಂಚೆ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಲ್ಲಿ 5 ಗ್ಯಾರಂಂಟಿ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಇಂದು ಜಾರಿಗೊಳಿಸಿದ್ದಾರೆ. ಈ 5 ಗ್ಯಾರಂಟಿಗಳು ಯಾವುದು..? ಅದರ ನಿಯಮಗಳೇನು ಅಂತಾ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಟ್ವಿಟರ್‌ನಲ್ಲಿ ವಿವರಿಸಿದ್ದಾರೆ. ಅವು ಹೀಗಿದೆ.
ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದು ಕ್ಯಾಬಿನೆಟ್ ಸಭೆಯಲ್ಲಿ ಸಮ್ಮತಿ ನೀಡಲಾಗಿದ್ದು, ಕರ್ನಾಟಕದ...
Political News: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದು, ಮಾಜಿ ಸಿಎಂಗಳ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಲಾಗಿದೆ. ಜೊತೆಗೆ, ನಡೆದಾಡುವ ಶ್ರೀ, ಸಿದ್ದಗಂಗಾ ಸ್ವಾಮೀಜಿಯವರ ಭಾವಚಿತ್ರವನ್ನ ಕೂಡ, ಕೊಠಡಿಯಿಂದ ಹೊರಗಿಡಲಾಗಿದೆ. ಈ ಕಾರಣಕ್ಕೆ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಟ್ವೀಟರ್ ಖಾತೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿದೆ. ಅಲ್ಲದೇ, ಸಿಎಂ ಸಿದ್ದರಾಮಯ್ಯ ನವರು...
Hassan News: ಹಾಸನ: ತಾಲೂಕಿನಲ್ಲಿರುವ ಎಲ್ಲಾ ಬಾರುಗಳ ಮೇಲೆ ಬೆಳಿಗ್ಗೆ ಅಬಕಾರಿ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ನೋಡಿ ಅಧಿಕಾರಿಗಳು ದಿಗ್ಬ್ರಮೆಗೊಂಡ ಘಟನೆ ನಡೆದಿದೆ.
ಮೊನ್ನೆ ನಡೆದ ತಾಲೂಕಿನ ಎಲ್ಲಾ ಅಧಿಕಾರಿಗಳ ಸಭೆಯಲ್ಲಿ ಸಿ ಎಲ್ 7 ಸಿ ಎಲ್ 2 ನಲ್ಲಿ ಅಬಕಾರಿ ನಿಯಮ ಮೀರಿ ವಹಿವಾಟು ನಡೆಸುತ್ತಿದ್ದಾರೆ. ಅಲ್ಲದೇ ಹಳ್ಳಿಗಳ ಸಣ್ಣ...
Hassan News: ಸಕಲೇಶಪುರ : ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ಕಸಬಾ ವ್ಯಾಪ್ತಿಯ ಮಳಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 5 ಮನೆಗಳು ಕುಸಿದಿರುವ ಘಟನೆ ನೆಡೆದಿದೆ.
ಗ್ರಾಮದ ಕಸ ವಿಲೇವಾರಿ ಘಟಕದ ಬಫರ್ ಜೋನ್ ವ್ಯಾಪ್ತಿಯಲ್ಲಿ 4 ಮನೆಗಳು ಹಾಗೂ ಸದರಿ ಗ್ರಾಮದಲ್ಲಿ ಒಂದು ಮನೆ ಕುಸಿದಿದೆ. ಮನೆ ಕುಸಿತದಿಂದ ಸಾಕಷ್ಟು ಹಾನಿಯಾಗಿದ್ದು...
Hassan News: ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚತುಷ್ಪತ ಕಾಮಗಾರಿ ನಡೆಸುತ್ತಿರುವುದು ಅವೈಜ್ಞಾನಿಕತೆಯಿಂದ ಕೂಡಿದ್ದು ಇದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ.
ಕೊಲ್ಲಹಳ್ಳಿ ಸಮೀಪ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು ಸದರಿ ರಸ್ತೆಯನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳದೆ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆ ರಸ್ತೆಯಲ್ಲಿ ನೀರು ತುಂಬಿ ವಾಹನಗಳು ಸಂಚಾರ ಮಾಡದಂತ ಪರಿಸ್ಥಿತಿ ಎದುರಾಗಿದೆ.
ಕಳೆದ...
Political News ಬೆಂಗಳೂರು: ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರು ಮಹಾನಗರದ ಎಲ್ಲಾ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜತೆ ಇಂದು ಮಹತ್ವದ ಸಮಾಲೋಚನೆ ನಡೆಸಿದರು.
ಬಿಡದಿಯ ತೋಟದಲ್ಲಿ ಕರೆದಿದ್ದ ಈ ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಪಾಲಿಕೆ ಚುನಾವಣೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಅವರು...
World Milk Day: ಇಂದು ವಿಶ್ವ ಕ್ಷೀರ ದಿನವಾಗಿದ್ದು, ಈ ದಿನಕ್ಕೆ ಶುಭಕೋರಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ ಮಾಡಿದ್ದಾರೆ. D.K.Shivakumar ತಮ್ಮ ಟ್ವಿಟರ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಕನಕಪುರದಲ್ಲಿ ಯಾವ ರೀತಿ ಕ್ಷೀರ ಕ್ರಾಂತಿಯಾಗಿದೆ ಎಂಬ ಬಗ್ಗೆ ವೀಡಿಯೋ ಅಪ್ಲೋಡ್ ಮಾಡಿದ್ದಾರೆ.
ಇಂದು ವಿಶ್ವ ಕ್ಷೀರ ದಿನ ಪ್ರತಿದಿನ ಮನೆ ಬಾಗಿಲಿಗೆ ಆರೋಗ್ಯ ತಲುಪಿಸುವ ಕೋಟಿ...
ಕೊಡವರ ಪರವಾಗಿ ಕಾಂಗ್ರೆಸ್ ನಾಯಕರಿಗೊಂದು ಬಹಿರಂಗ ಮನವಿ ಮಾಡಲಾಗಿದೆ.
2028ರ ಚುನಾವಣೆಯಲ್ಲಿ ಕೊಡಗು ಜಿಲ್ಲೆಯ ಮತದಾರ ಖಂಡಿತ ಈ ಮೋಸಕ್ಕೆ ಉತ್ತರ ನೀಡಲಿದ್ದಾನೆ! Indian National Congress - Karnataka ನೀವು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಎಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನವನ್ನು ನೀಡಿದೆ ಇದ್ದರೆ ಖಂಡಿತ ನೀವು ಕೊಡಗು ಜಿಲ್ಲೆಯ ಎರಡು...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...