ಹಾಸನ: ಮಾಜಿ ಶಾಸಕ ಶಿವಲಿಂಗೇಗೌಡ ರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಅರಸೀಕೆರೆ ಕ್ಷೇತ್ರ ಕ್ಕೆ ಕುಡಿಯೋ ನೀರು ಸಿಕ್ಕಿದ್ದರೆ ಶಿವಲಿಂಗೇಗೌಡ ಕಾರಣ ಬೇರೆ ಯಾರು ಅಲ್ಲ. ಅವರು ಒತ್ತಾಯ ಮಾಡಿದ್ರು ಕಾಂಗ್ರೆಸ್ ಸರ್ಕಾರ ಅನುದಾನ ಕೊಟ್ಟು ಮಂಜೂರಾಯ್ತು. ಎತ್ರಿನಹೊಳೆ ಯೋಜನೆ ಉದ್ಘಾಟನೆ ಗೆ ಕುಮಾರಸ್ವಾಮಿ ರೇವಣ್ಣರನ್ನ ಕರೆದಿದ್ದೊ...
ಹಾಸನ : ಹಾಸನದ ಅರಸೀಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ನಂದಿನಿ ಹಾಲಿಗೆ ಬಿಜೆಪಿ ಸರ್ಕಾರ ಮೋಸ ಮಾಡುತ್ತಿದೆ ಎಂಬ ಬಗ್ಗೆ ಮಾತನಾಡಿದ ಡಿಕೆಶಿ, ಕರ್ನಾಟಕ ರಾಜ್ಯದ ರೈತರ ಬದುಕಿನ ಪ್ರಶ್ನೆ ಇದು. ಸುಮಾರು 70 ಲಕ್ಷ ರೈತರು ಹಾಲು ಉತ್ಪಾದನೆ ಮಾಡಿ ನಂದಿನಿಗೆ ಹಾಕುತ್ತಿದ್ದೇವೆ. ರೈತರು...
ಹಾಸನ: ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ವೇಳೆ ಸಂಸದ ಡಿ.ಕೆ.ಸುರೇಶ್ ಮಾತನಾಡಿದ್ದಾರೆ.
ಕಾಂಗ್ರೆಸ್ ಈ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟಿದೆ . ಕಾಂಗ್ರೆಸ್ ಎಲ್ಲಿ ಇರತ್ತೋ ಅಲ್ಲಿ ರೈತ ಪರ ಚಿಂತನೆ ಇರತ್ತೆ. ಕಾಂಗ್ರೆಸ್ ಎಲ್ಲಿ ಇರುತ್ತೋ ಅಲ್ಲಿ ಸಾಮಾಜಿಕ ನ್ಯಾಯ ಇರುತ್ತೆ. ಕಾಂಗ್ರೆಸ್ ಇದ್ದ ಕಡೆ ಬಡವರ...
ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ...