Sunday, June 7, 2026

D.K.Suresh

Kidnap case: ಮೇ 14ರವರೆಗೆ ಹೆಚ್.ಡಿ.ರೇವಣ್ಣಗೆ ನ್ಯಾಯಾಂಗ ಬಂಧನ

Political News: ಈಗಾಗಲೇ ಕಿಡ್ನ್ಯಾಪ್ ಕೇಸ್‌ನಲ್ಲಿ ಹೆಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿ, ಕರೆದೊಯ್ದಿದ್ದು, ಇಂದಿಗೆ ಕಸ್ಟಡಿ ಅಂತ್ಯವಾಗಬೇಕಿತ್ತು. ಆದರೆ, ನ್ಯಾಯಾಂಗ ಬಂಧನವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ. ಈ ಕಾರಣಕ್ಕೆ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ಇನ್ನನು ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ. ವಿಚಾರಣೆಯಲ್ಲಿರುವ ವ್ಯಕ್ತಿಗೆ ಜಾಮೀನು ನೀಡುವುದು ಅಸಾಧ್ಯವೆಂದು...

ಚಕ್ರವರ್ತಿ ಸೂಲಿಬೆಲೆಯವರ ನಮೋ ಬ್ರಿಗೇಡ್ ಮುಕ್ತಾಯ.. ಕಾರಣ ಏನು..?

Political News: ಚಕ್ರವರ್ತಿ ಸೂಲಿಬೆಲೆಯ ಸಾರಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಮೋ ಬ್ರಿಗೇಡ್ ಮುಕ್ತಾಯ ಮಾಡಲು ನಿರ್ಧರಿಸಲಾಗಿದೆ. ನಮೋಬ್ರಿಗೇಡ್ 2.O ಇಷ್ಟು ದಿನ ಮೋದಿ ಪ್ರಧಾನಿಯಾಗಲು ಏನೇನು ಪ್ರಯತ್ನ ಮಾಡಬಹುದೋ, ಆ ಕೆಲಸಗಳನ್ನು ಮಾಡುತ್ತಿದ್ದರು. ಆದರೆ ರಾಜಕೀಯಕ್ಕಾಗಿ ಅಷ್ಟೇ ಬ್ರಿಗೇಡ್ ನಡೆಸಲು ಇಷ್ಟವಿಲ್ಲವೆಂದು, ಚುನಾವಣೆ ಮುಗಿದ ಬಳಿಕವೇ, ನಮೋ ಬ್ರಿಗೇಡ್ ಮುಕ್ತಾಯ ಮಾಡಲು ನಿರ್ಧರಿಸಲಾಗಿದೆ ಎಂದು ಚಕ್ರವರ್ತಿ...

ಈ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ: ಡಿಕೆಶಿ ಆರೋಪ

Political News: ಪ್ರಜ್ವಲ್ ಪೆನ್‌ಡ್ರೈವ್ ಕೇಸ್‌ಗೆ ಸಂಬಂಧಿಸಿದಂತೆ, ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಡಿಕೆಶಿ ವಿರುದ್ಧ ಕಿಡಿಕಾರಿದ್ದರು. ಹಲವು ವಿಷಯಗಳ ಬಗ್ಗೆ ಆರೋಪಿಸಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ಕುಮಾರಸ್ವಾಮಿ ಅವರು ಹಿಟ್‌ ಅಂಡ್‌ ರನ್‌ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ....

Mangaluru News: ಬೆಳ್ತಂಗಡಿ ಮಾಜಿ ಶಾಸಕ ವಸಂತ್ ಬಂಗೇರಾ ನಿಧನ

Political News: ಮಾಜಿ ಶಾಸಕ ವಸಂತ್ ಬಂಗೇರಾ(79) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವಸಂತ್ ಬಂಗೇರಾ ಚಿಕಿತ್ಸೆ ಫಲಿಸದೇ, ಕೊನೆಯುಸಿರೆಳೆದಿದ್ದಾರೆ. ನಾಳೆ ಬಂಗೇರಾ ಅವರ ಹುಟ್ಟೂರಾದ ಬೆಳ್ತಂಗಡಿ ತಾಲೂಕಿಗೆ ಅವರ ಪಾರ್ಥಿವ ಶರೀರ ತರಲಾಗುತ್ತಿದ್ದು, ಸಾರ್ವಜನಿಕ ದರ್ಶನಕ್ಕೆ ಅವಕಾಶ ಕೊಡಲಾಗುತ್ತದೆ. ವಸಂತ್ ಬಂಗೇರಾ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಮೂರು...

ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ತೀರಿ?: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದು, 2020 ಮತ್ತು 2022ರ ಸಾಲಿನ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಿದ ಬಗ್ಗೆ ಕಿಡಿಕಾರಿದ್ದಾರೆ. ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ...

ದೇವರಾಜೇಗೌಡರ ಬಾಡಿಯಲ್ಲೇ ಕ್ಯಾಮೆರಾ ಇದೆ. ಎಸ್‌ಐಟಿಯವರು ಇವನ ಬಾಯಿ ಬಿಡಿಸಬೇಕು: ಶಿವರಾಮೇಗೌಡ

Political News: ಎಲ್‌.ಆರ್.ಶಿವರಾಮೇಗೌಡ ಸುದ್ದಿಗೋಷ್ಠಿ ನಡೆಸಿದ್ದು, ನನಗೂ ಪೆನ್‌ಡ್ರೈವ್‌ಗೂ ಸಂಬಂಧವಿಲ್ಲ ಎಂದಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಲ್.ಆರ್.ಶಿವರಾಮೇಗೌಡ, ನನಗೂ ಪೆನ್ ಡ್ರೈ ಗೂ ಸಂಬಂಧ ಇಲ್ಲ. ಈಗ ನನ್ನ ಹೆಸರು ಬಳಸ್ತಾ ಇದ್ದಾರೆ. ನಾನು ಕೇವಲ ಫೋನ್ ಕನೆಕ್ಟ್ ಮಾಡಿದ್ದು ಅಷ್ಟೆ. ಆದರೆ ಈಗ ಅವರು ನನ್ನ ಹೆಸರು ಬಳಸಿದ್ದಾರೆ ಅದು...

ಹುಬ್ಬಳ್ಳಿಯಲ್ಲಿ ರಾಜ್ಯ ಕೈ ನಾಯಕರ ವಿರುದ್ಧ ಜೆಡಿಎಸ್ ಪ್ರೊಟೆಸ್ಟ್.. ಡಿಕೆಶಿರನ್ನು ಸಂಪುಟದಿಂದ ಕೈ ಬೀಡಲು ಆಗ್ರಹ.

Hubli News: ಹುಬ್ಬಳ್ಳಿ: ಹಾಸನ ಸಂಸದ ರೇವಣ್ಣ ಪ್ರಜ್ವಲ್‌ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಫೆಕ್ ವಿಡಿಯೋ ಹಾಗೂ ಸುಳ್ಳು ದಾಖಲೆ ಸೃಷ್ಟಿ ಮಾಡಿ ನೀಚ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಡಿಸಿಎಂ ಡಿಕೆ ಶಿವಕುಮಾರನ್ನು ತಕ್ಷಣವೇ ಸಂಒಉಟದಿಂದ ವಜಾ ಮಾಡಲು ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ...

ಚುನಾವಣೆ ಬಳಿಕ ರಿಲ್ಯಾಕ್ಸ್ ಮೂಡಿನಲ್ಲಿ ಜೋಶಿ: ಮಕ್ಕಳು, ಮೊಮ್ಮಕ್ಕಳೊಂದಿಗೆ ಜೋಶ್..!

Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆಯ ಮತದಾನ ನಿನ್ನೆಯಷ್ಟೇ ಪೂರ್ಣಗೊಂಡಿದ್ದು, ಈಗ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರಿಲ್ಯಾಕ್ಸ್ ಮೂಡ್ ನಲ್ಲಿ ಮನೆಯಲ್ಲಿ ಜೋಶ್ ಆಗಿದ್ದಾರೆ. ಸುಧೀರ್ಘ ಒಂದು ತಿಂಗಳ ಕಾಲ ಪ್ರಚಾರ, ಸಭೆ, ಸಮಾರಂಭ ಎಂದು ಫುಲ್ ಬ್ಯುಸಿಯಾಗಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಇಂದು ಹೆಂಡತಿ, ‌ಮಕ್ಕಳು, ಮೊಮ್ಮಕ್ಕಳ...

ಗೆಲ್ಲುವ ಭರವಸೆ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ: ರಿಲ್ಯಾಕ್ಸ್ ಮೂಡ್‌ನಲ್ಲಿ..!

Hubli News: ಹುಬ್ಬಳ್ಳಿ: ಚುನಾವಣೆ ಲೆಕ್ಕಾಚಾರಗಳು ಸ್ಪಷ್ಟವಾಗಿದೆ. ನನ್ನ ಕ್ಷೇತ್ರ ಸೇರಿದಂತೆ 14 ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಐತಿಹಾಸಿಕ ಫಲಿತಾಂಶ ಬರಲಿದೆ‌ ಎಂದು ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣೆ ಬಳಿಕ ರಿಲ್ಯಾಕ್ಸ್ ಮೂಡ್ ನಲ್ಲಿರುವ ಜೋಶಿ ಮಾಧ್ಯಮದ ಜೊತೆಗೆ ಮಾತನಾಡಿ,‌ ಜನತಾ ಜನಾರ್ದನ, ದೇವರ ಆಶೀರ್ವಾದದಿಂದ ಪ್ರತಿ ಬಾರಿ ಮತ ಹೆಚ್ಚಾಗುತ್ತಿದೆ. ಈ ಬಾರಿನೂ...

ಪತಿಯ ಬಗ್ಗೆ ನಗೆ ಚಟಾಕಿ ಹಾರಿಸಿದ ಜೋಶಿ ಪತ್ನಿ ಜ್ಯೋತಿ ಜೋಶಿ

Hubli News: ಹುಬ್ಬಳ್ಳಿ: ಮಗಳ ಹೆರಿಗೆಯಾದ್ರೂ ಆಕಡೆ ಕಾಳಜಿ ವಹಿಸಲಾಗಲಿಲ್ಲ. ಚುನಾವಣೆ ಮುಗಿದ ನಂತರ ಮೊಮ್ಮಕ್ಕಳೊಂದಿಗೆ ಆಟವಾಡೋಕೆ ಅವಕಾಶ ಸಿಕ್ಕಿದೆ ಎಂದು ಪ್ರಹ್ಲಾದ್ ಜೋಶಿ ಪತ್ನಿ ಜ್ಯೋತಿ ಅಭಿಪ್ರಾಯ ವ್ಯಕ್ತಪಡಿಸಿದರು. ಮತದಾನ ಮುಗಿದ ನಂತರ ರಿಲ್ಯಾಕ್ಸ್ ಮೋಡ್ ನಲ್ಲಿರೋ ಜೋಶಿ ಕುಟುಂಬ ಮಾಧ್ಯಮದ ಜೊತೆಗೆ ಮಾತನಾಡಿ, ಕಳೆದ ಎರಡು ತಿಂಗಳಿನಿಂದಲೂ ಚುನಾವಣೆಯಲ್ಲಿ ಬಿಜಿಯಾಗಿದ್ದೆವು. ಇವತ್ತು ಆರಾಮಾಗಿ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img