Political News: ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ, ಸರ್ಕಾರಿ ಆಂಬುಲೆನ್ಸ್ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ. ತಮಗೆ ನಿಗದಿ ಪಡಿಸಿದ ವೇತನದಲ್ಲಿ ಸರ್ಕಾರ 3 ತಿಂಗಳಿನಿಂದ ಸಂಬಳ ನೀಡುತ್ತಿಲ್ಲ ಎಂದು ಆರೋಪಿಸಿರುವ ಸಿಬ್ಬಂದಿಗಳು, ಅನಿರ್ಧಿಷ್ಠಾವಧಿ ಮುಷ್ಕರ ಕೈಗೊಂಡಿದ್ದಾರೆ.
ಸೋಮವಾರ ಸಂಜೆ 6ರಿಂದ ಮುಷ್ಕರ ಕೈಗೊಂಡಿದ್ದು, ಸಂಬಳ ನೀಡುವವರೆಗೂ ಮುಷ್ಕರ ನಡೆಸುತ್ತೇವೆ ಎಂದಿದ್ದಾರೆ. ಇದರಿಂದಾಗಿ ಆ್ಯಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ...
Political News: ಭಾರತದಲ್ಲಿ ಈ ವರ್ಷ ನಡೆದ ಅತ್ಯುನ್ನತ, ಮಹತ್ತರ ಕಾರ್ಯಗಳಲ್ಲಿ ರಾಮಮಂದಿರ ಉದ್ಘಾಟನೆ ಕೂಡ ಒಂದು. 500 ವರ್ಷಗಳ ಹೋರಾಟಕ್ಕೆ ಇದೇ ವರ್ಷ ಜನವರಿ 22ರಂದು ಜಯ ಸಿಕ್ಕಿತು. ಪ್ರಧಾನಿ ಮೋದಿಯವರು ರಾಮಲಲ್ಲಾನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಕಾಂಗ್ರೆಸ್ಸಿಗರು ಈ ಕಾಾರ್ಯಕ್ರಮಕ್ಕೆ ಗೈರಾಗಿದ್ದರು.
ಈ ಬಗ್ಗೆ ಬಿಜೆಪಿ ಹಲವರು ಬಾರಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು,...
Recipe: ಹವ್ಯಕ ಶೈಲಿ ಮಾವಿನಕಾಯಿ ಅಪ್ಪೆ ಹುಳಿ ರೆಸಿಪಿ
ಅಪ್ಪೆ ಹುಳಿ ಮಾಡಲು ಮಾವಿನಕಾಯಿ, ಉಪ್ಪು, ತುಪ್ಪ, ಜೀರಿಗೆ, ಸಾಸಿವೆ, ಕರಿಬೇವು, ಒಣಮೆಣಸು ಬೇಕು.
ಮೊದಲು ಮಾವಿನಕಾಯಿಯನ್ನು ಚೆನ್ನಾಗಿ ತೊಳೆದು ಬೇಯಿಸಬೇಕು. ಬಳಿಕ ಸಿಪ್ಪೆ ತೆಗೆದು, ಮಾವಿನ ಕಾಯಿಯನ್ನುಹಿಂಡಿ, ಆ ಮಿಶ್ರಣವನ್ನು ಉಪಿನ್ನೊಂದಿಗೆ ರುಬ್ಬಿಕೊಳ್ಳಬೇಕು. ಬಳಿಕ ಅವಶ್ಯಕತೆ ಇದ್ದಷ್ಟು ನೀರು ಹಾಕಿ ಮಿಕ್ಸ್ ಮಾಡಬೇಕು. ತುಪ್ಪ, ಸಾಸಿವೆ,...
Recipe: ಪುದೀನಾ ಮಸಾಲೆ ಮಜ್ಜಿಗೆ ರೆಸಿಪಿ
ಪುದೀನಾ ಮಸಾಲೆ ಮಜ್ಜಿಗೆ ಮಾಡಲು ಒಂದು ಕಪ್ ಮೊಸರು ಅಥವಾ ಒಂದು ಗ್ಲಾಸ್ ಮಜ್ಜಿಗೆ, ಕೊಂಚ ಪುದೀನಾ, ಕೊಂಚ ಕೊತ್ತೊಂಬರಿ ಸೊಪ್ಪು, 1 ಸ್ಪೂನ್ ಜೀರಿಗೆ, ಕೊಂಚ ಸೈಂಧವ ಲವಣ, ಕೊಂಚ ಚಾಟ್ ಮಸಾಲೆ ಬೇಕು.
ಮೊದಲು ಮಿಕ್ಸಿ ಜಾರ್‌ಗೆ ಪುದೀನಾ, ಕೊತ್ತೊಂಬರಿ ಸೊಪ್ಪು, ಜೀರಿಗೆ ಉಪ್ಪು ಕೊಂಚ ಮೊಸರು...
Political News: ಬಿಬಿಎಂಪಿ ಮಾಜಿ ಅಧ್ಯಕ್ಷರು, ಎನ್.ಆರ್.ರಮೇಶ್ ಅವರು ಖರ್ಗೆ ಅಳಿಯ, ಕಲಬುರಗಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ನೂರಾರು ಕೋಟಿ ಹಗರಣ ಮಾಡಿದ್ದರ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.
“ಡಾ|| ಬಿ. ಆರ್. ಅಂಬೇಡ್ಕರ್ ಮೆಡಿಕಲ್ ಕಾಲೇಜು ಮತ್ತು ಎಂ. ಆರ್. ಅಂಬೇಡ್ಕರ್ ಮೆಡಿಕಲ್ ಕಾಲೇಜುಗಳ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಶ್ರೀ. ರಾಧಾಕೃಷ್ಣ ದೊಡ್ಡಮನಿಯವರು ಸೇರಿದಂತೆ...
Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಹಿಳೆಯರು ಎಚ್ಚರಿಕೆಯಿಂದ ಇರಿ ಎಂದು ಟ್ವೀಟ್ ಮಾಡಿದ್ದಾರೆ.
ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ, ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ ಅಲ್ಲ, ಈ ಚುನಾವಣೆ ಮಹಿಳೆಯರ ಪರವಾದ ಸರ್ಕಾರದ ಕಾರ್ಯಕ್ರಮಗಳ ಸೋಲು-ಗೆಲುವನ್ನು ಕೂಡಾ ನಿರ್ಧರಿಸಲಿದೆ....
Spiritual News: ಪ್ರತೀ ವರ್ಷ ಅಕ್ಷಯ ತೃತೀಯದ ಸಮಯದಲ್ಲಿ ಹಲವರು ಚಿನ್ನ ಕೊಂಡುಕೊಳ್ಳುತ್ತಾರೆ. ಏಕೆಂದರೆ ಈ ದಿನ ಚಿನ್ನ ಖರೀದಿಸಿದರೆ, ಚಿನ್ನ ಅಕ್ಷಯವಾಗುತ್ತದೆ ಅನ್ನೋ ನಂಬಿಕೆ. ಶ್ರೀಮಂತಿಕೆ ಬರುತ್ತದೆ ಅನ್ನೋ ನಂಬಿಕೆ ಹಲವರಿಗಿದೆ.
ಆದರೆ ಚಿನ್ನ ಖರೀದಿಸಬೇಕೆಂದು ಎಲ್ಲಿಯೂ ಉಲ್ಲೇಖಿಸಲಾಗಿಲ್ಲ. ಇದು ಬಾಯಿಂದ ಬಾಯಿಗೆ ಹರಡಿರುವ ಮಾತಾಗಿ, ಸದ್ಯ ಈ ಪದ್ಧತಿ ಚಾಲ್ತಿಯಲ್ಲಿದೆ. ಅಕ್ಷಯ ತೃತೀಯದ...
National News: ಸದಾ ಬಿಜೆಪಿಯನ್ನ ಬೆಂಬಲಿಸುತ್ತ ಮಾತನಾಡುವ ನಟಿ ಕಂಗನಾ ರಾಣಾವತ್, ಈ ಬಾರಿ ಲೋಕಸಭಾ ಚುನಾವಣೆಗೆ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿಯಿಂದಲೇ ಸ್ಪರ್ಧಿಸುತ್ತಿದ್ದಾರೆ.
ಬಿಜೆಪಿ ಚುನಾವಣಾ ಪ್ರಚಾರದ ವೇಳೆ ಕಂಗನಾ ಜೋಶ್‌ನಲ್ಲಿ ಭಾಷಣ ಮಾಡಿದ್ದು, ತೇಜಸ್ವಿ ಯಾದವ್ ಮೇಲೆ ವಾಗ್ದಾಳಿ ಮಾಡುವ ಬದಲು, ತೇಜಸ್ವಿ ಸೂರ್ಯರ ಮೇಲೆ ವಾಗ್ದಾಳಿ ಮಾಡಿದ್ದಾರೆ. ಮಂಡಿಯಲ್ಲಿ ಕಂಗನಾ...
Political News: ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿಯವರ ಹೆಸರನ್ನು ಬಳಸುವಂತಿಲ್ಲ ಎಂದು ಕೋರ್ಟ್ ತಡೆಯಾಜ್ಞೆ ತಂದಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪ್ರಜ್ವಲ್ ರೇವಣ್ಣ ಮಾಡಿರುವ ಕೆಲಸಕ್ಕೆ, ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕುಮಾರಸ್ವಾಮಿಯವರ ವಿರುದ್ಧ ಹಲವರು ವಾಗ್ದಾಳಿ...
Dharwad News: ಧಾರವಾಡ: ನಾಳೆ ಲೋಕಸಭಾ ಎಲೆಕ್ಷನ್ ಹಿನ್ನೆಲೆ, ಧಾರವಾಡ ಬಾಸೆಲ್ ಮಿಷನ್ ಶಾಲೆಯಲ್ಲಿ ಮಸ್ಟರಿಂಗ್ ಕಾರ್ಯ ನಡೀತಿದ್ದು, ಚುನಾವಣಾ ಅಧಿಕಾರಿ ಡಿಸಿ ದಿವ್ಯ ಪ್ರಭು, ಮಸ್ಟರಿಂಗ್ ಸೆಂಟರ್‌ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿ ದಿವ್ಯ ಪ್ರಭು, ಇವತ್ತು ಮಸ್ಟರಿಂಗ್ ಕೆಲಸ ಬಾಸೆಲ್ ಮಿಷನ್ ಶಾಲೆಯಲ್ಲಿ ನಡಿತಾ ಇದೆ. ವೀಕ್ಷಣೆ ಮಾಡಲು...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...