News: ರಾಜ್ಯದಲ್ಲಿ ಒಂದನೇ ಹಂತದ ಚುನಾವಣೆ ಮುಗಿದಿದ್ದು, ಮೇ 7ಕ್ಕೆ ಎರಡನೇಯ ಹಂತದ ಚುನಾವಣೆಗೆ ತಯಾರಿ ನಡೆದಿದೆ. ಶಿವಮೊಗ್ಗದಲ್ಲಿ ಕೂಡ ಇನ್ನು ಚುನಾವಣೆ ನಡೆಯಬೇಕಿದ್ದು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಗೀತಾ ಶಿವರಾಜ್‌ಕುಮಾರ್ ಪರ ಆ್ಯಕಂರ್ ಅನುಶ್ರೀ, ಚಿಕ್ಕಣ್ಣ ಮತ್ತು ದುನಿಯಾ ವಿಜಯ್ ಪ್ರಚಾರ ನಡೆಸುತ್ತಿದ್ದಾರೆ.
ಪ್ರಚಾರದ ವೇಳೆ ಗೀತಾ ಶಿವರಾಜ್‌ಕುಮಾರ್ ಅವರಿಗೆ ಮತ ನೀಡಿ...
Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಾಮಿ, ಸುದ್ದಿಗೋಷ್ಠಿ ನಡೆಸಿ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಲವು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಇಂದು ಗೃಹಕಚೇರಿಯಲ್ಲಿ ಡಿಸಿಎಂ ಡಿಕೆಶಿ ಕೂಡ ಸುದ್ದಿಗೋಷ್ಠಿ ನಡೆಸಿದ್ದರು.
ಈ ವೇಳೆ ಮಾತನಾಡಿದ ಡಿಕೆಶಿ, ನಾನು ಈ ರೀತಿಯ ಚಿಲ್ಲರೆ ಕೆಲಸ ಮಾಡಲ್ಲ, ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ನಾವು...
Political News: ಗೋಕಾಕ್ ಪಟ್ಟಣದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುಸ್ಥಾನ ದೊರಕಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ. ಕಾಂಗ್ರೆಸ್ ಪರ ನಿರೀಕ್ಷೆಗೂ ಮೀರಿ ಜನಬೆಂಬಲ ಕಂಡುಬರುತ್ತಿದೆ. ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ....
Political News: ಪ್ರಜ್ವಲ್ ರೇವಣ್ಣ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ, ವಿರೋಧ ಪಕ್ಷದವರು ಬಿಜೆಪಿ ವಿರುದ್ಧವೂ ಹರಿಹಾಯ್ದಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಟ್ವೀಟ್ ಮಾಡುವ ಮೂಲಕ ಸಮಝಾಯಿಷಿ ಕೊಟ್ಟಿದ್ದಾರೆ.
ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಖಂಡಿಸುವ, ಪ್ರತಿಭಟಿಸುವ ನಿಟ್ಟಿನಲ್ಲಿ ಕಾಳಜಿ ವಹಿಸುವಲ್ಲಿ ಎಂದಿಗೂ ರಾಜೀಯಾಗದ ದಾಖಲೆ ಇದ್ದರೆ ಅದು ಭಾರತೀಯ ಜನತಾ ಪಾರ್ಟಿಯಲ್ಲಿ ಮಾತ್ರ. ನಾರಿಯರನ್ನು...
Political News: ಇಂದು ಬೆಳಗಾವಿಯಲ್ಲಿ ನಡೆದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ, ಮೃಣಾಳ್ ಹೆಬ್ಬಾಳ್ಕರರ್ ಅವರನ್ನು ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದರು.
ಇದೇ ವೇಳೆ ಮಾತನಾಡಿದ ಸಿಎಂ, ಪ್ರಧಾನಿ ನರೇಂದ್ರಮೋದಿ ಅವರು ಬಿಜೆಪಿಯೇತರ ಪಕ್ಷಗಳು ದಲಿತರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡಲಿದೆ ಎಂದು ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್...
Bengaluru News: ನಗರದಲ್ಲಿಂದು ಪೊಲೀಸ್ ಲೋಕಾಯುಕ್ತ ದಯಾನಂದ್ ಸುದ್ದಿಗೋಷ್ಠಿ ನಡೆಸಿದ್ದು, ಪೋಷಕರು ಮಕ್ಕಳಿಗೆ ಹೆಚ್ಚು ಸ್ಮಾರ್ಟ್ ಫೋನ್ ಬಳಸಲು ಅವಕಾಶ ಕೊಡಬಾರದು ಎಂದಿದ್ದಾರೆ.
ಸ್ಮಾರ್ಟ್ ಫೋನ್‌ನಲ್ಲಿ ಗೇಮ್ ಆಡುವುದು ಇಂದಿನ ಮಕ್ಕಳಿಗೆ ಕಾಮನ್ ಆಗಿದೆ. ಆದರೆ ಮಕ್ಕಳು ಅದಕ್ಕೇ ಅಡಿಕ್ಟ್ ಆದರೆ, ಮುಂದೆ ತೊಂದರೆ ಅನುಭವಿಸಬೇಕಾಗುತ್ತದೆ. ಹಾಗಾಗಿ ಮಕ್ಕಳು ಹೆಚ್ಚು ಮೊಬೈಲ್ ಅಡಿಕ್ಟ್ ಆಗಿದ್ದರೆ, ಪೋಷಕರು...
Bengaluru News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೆ ಸಬಂಧಿಸಿದಂತೆ, ರಾಜ್ಯಾದ್ಯಂತ ಪರ ವಿರೋಧ ಹೇಳಿಕೆಗಳು ಕೇಳಿಬರುತ್ತಿದೆ. ವಿರೋಧ ಪಕ್ಷಗಳು, ಮಹಿಳಾ ಹೋರಾಟಗಾರ್ತಿಯರು ಪ್ರತಿಭಟನೆ ಮಾಡುತ್ತಿದ್ದಾರೆ. ಇದೀಗ ನಟ ಚೇತನ್ ಅಹಿಂಸಾ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಅಪರೂಪಕ್ಕೆ ಬಿಜೆಪಿ ಪರ ಬ್ಯಾಟ್ ಬೀಸಿದ್ದಾರೆ.
ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಯರು ತಾವಾಗಿಯೇ ಮುಂದೆ ಬಂದು ದೂರು ದಾಖಲಿಸುತ್ತಿರುವುದು...
Bengaluru News: ಬೆಂಗಳೂರು: ಬೇಲ್ (ಜಾಮೀನು) ಅಥವಾ ಜೈಲಿನಲ್ಲಿರುವ ಇಂಡಿ ಒಕ್ಕೂಟದ ಭ್ರಷ್ಟಾಚಾರಿ ನಾಯಕರನ್ನು ಬೆಂಬಲಿಸದಿರಿ. ಸಮರ್ಥವಾಗಿ ಹಾಗೂ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಭಾರತವನ್ನು ಮುನ್ನಡೆಸಲು ನರೇಂದ್ರ ಮೋದಿಯವರ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಲೋಕಸಭಾ ಸೀಟು ಗೆಲ್ಲಲು ಬಿಜೆಪಿಗೆ ಮತ ಕೊಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮನವಿ ಮಾಡಿದರು.
...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಹತ್ತು ವರ್ಷ ಅಧಿಕಾರ ನಡೆಸಿದ ಮೋದಿಯವರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ತೆಗೆದುಕೊಂಡು ಬಂದು ಮತ ಕೇಳಬೇಕಿತ್ತು. ಬಾಯಿ ಬಿಟ್ಟರೇ ಸುಳ್ಳು, ಇದೇ ಸುಳ್ಳುಗಳ ಮೇಲೆ ಮತ ಕೇಳುತ್ತಿದ್ದಾರೆ ಎಂದು ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
ಮೀಸಲಾತಿ ಬಗ್ಗೆ ತಿರುಚಿ ಹೇಳಿಕೆ ಕೊಟ್ಟಿದ್ದಾರೆ. ಹಿಂದೂ...
Hubli News: ಹುಬ್ಬಳ್ಳಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಪ್ರಸಾದ್ ಅಬ್ಬಯ್ಯ, ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ಖಂಡಿಸಿ ಪ್ರತಿಭಟನೆ ಮಾಡಿದ್ದೇವೆ ಎಂದಿದ್ದಾರೆ.
ಇದು ಮೋದಿ ಪರಿವಾರಾನಾ..? ರೇವಣ್ಣ ಅವರ ಪರಿವಾರ ನಿಮ್ಮ ಪರಿವಾರವಾ.? ನೀವು ಬಹಳ ಸಂಸ್ಕೃತದಿಂದ ಮಾತಾಡ್ತೀರಿ. ಇದೇನಾ ನಿಮ್ಮ ಪರಿವಾರವಾ ..? ಇವತ್ತು ಸಾವಿರಾರು ಮಹಿಳೆಯರ...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...