Sunday, June 7, 2026

D.K.Suresh

ಕೆಲಸಕ್ಕೆ ರಿಸೈನ್ ಕೊಟ್ಟು, ಬಾಸ್ ಎದುರು ಢೋಲು ಬಾರಿಸಿ, ಡಾನ್ಸ್ ಮಾಡಿದ ಯುವಕ, ವೀಡಿಯೋ ವೈರಲ್

Viral News: ಎಷ್ಟೋ ಯುವಕ ಯುವತಿಯರು ತಾವು ಮಾಡುವ ಕೆಲಸ ಇಷ್ಟವಿಲ್ಲದಿದ್ದರೂ, ಬಾಸ್ ಬಗ್ಗೆ ಉತ್ತಮ ಅಭಿಪ್ರಾಯವಿಲ್ಲದಿದ್ದರೂ, ಸಹಉದ್ಯೋಗಿಗಳು ದರ್ಪದಿಂದ ಮೆರೆಯುತ್ತಿದ್ದರೂ ಕೂಡ ಕೆಲಸ ಬಿಡುವ ಪರಿಸ್ಥಿತಿಯಲ್ಲಿರುವುದಿಲ್ಲ. ಏಕೆಂದರೆ ಅವರಿಗೆ ಮನೆ ಖರ್ಚಿನ ಜವಾಬ್ದಾರಿ ಇರುತ್ತದೆ. ತಾಳ್ಮೆ ಕಳೆದುಕೊಂಡು ಕೋಪ ಮಾಡಿದರೆ, ಮನೆ ಮಂದಿಯ ಹೊಟ್ಟೆ ಪಾಡೇನು ಅಂತಾ ಯೋಚಿಸಿ, ಕೆಲಸ ಮುಂದುವರಿಸುತ್ತಾರೆ. ಆದರೆ ಇಲ್ಲೋರ್ವ...

ಮದ್ಯದಂಗಡಿ ಮುಚ್ಚಬೇಕೆಂದು ಆಗ್ರಹಿಸಿ, ಮತದಾನ ಬಹಿಷ್ಕಾರಕ್ಕೆ ಮುಂದಾದ ಗ್ರಾಮಸ್ಥರು..

Kolar News: ಕೋಲಾರ: ಕೋಲಾರ ತಾಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮಸ್ಥರು, ಮದ್ಯದಂಗಡಿ ಮುಚ್ಚಬೇಕೆಂದು ಆಗ್ರಹಿಸಿ, ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದರು. ಮಧ್ಯಾಹ್ನ 1 ಗಂಟೆಯಾದ್ರೂ ಗ್ರಾಮದ ಒಬ್ಬರೂ ಮತದಾನ ಮಾಡಿಲ್ಲ. ಈ ಕಾರಣಕ್ಕೆ ಸ್ಥಳಕ್ಕೆ ಬಂದ ಚುನಾವಣಾ ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದರೂ ಕೂಡ ಅದು ವಿಫಲವಾಯಿತು. ಬೆಣಜೇನಹಳ್ಳಿ ಗ್ರಾಮದಲ್ಲಿ 577 ಮತದಾರರಿದ್ದು, ರಸ್ತೆ ಮಧ್ಯೆಯೇ ಇರುವ MSIL...

ಸರದಿ ಸಾಲಿನಲ್ಲಿ ನಿಂತು ಕುಟುಂಬ ಸಮೇತರಾಗಿ ಶಾಸಕರಾದ ಸಿ.ಎನ್.ಬಾಲಕೃಷ್ಣರವರು ಮತ ಚಲಾಯಿಸಿದರು

Political News: ಸ್ವಗ್ರಾಮ ಎ ಚೋಳೇನಹಳ್ಳಿ ಗ್ರಾಮಕ್ಕೆ ತೆರಳಿ ಪತ್ನಿ ಹಾಗೂ ಪುತ್ರಿಯೊಟ್ಟಿಗೆ ಸರದಿ ಸಾಲಿನಲ್ಲಿ ನಿಂತು, ಶಾಸಕರಾದ ಬಾಲಕೃಷ್ಣ ಅವರು ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು ಮಾನ್ಯ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇವೇಗೌಡರವರ ನೇತೃತ್ವದಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣರವರು ಸ್ಪರ್ಧಿಸುತ್ತಿದ್ದು, ಶ್ರವಣಬೆಳಗೊಳ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿಯೂ ಯಶಸ್ವಿಯಾಗಿ...

ಮತಗಟ್ಟೆಗೆ ಹೋಗಿ ಮತ ಚಲಾಯಿಸಿ ಬಂದ ಬಾಣಂತಿ, ಮಿಮಿಕ್ರಿ ಆರ್ಟಿಸ್ಟ್ ಇಂದುಶ್ರೀ..

Movie News: ಇಂದು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಜನಸಾಮಾನ್ಯರು, ಗಣ್ಯರು, ಸಿನಿಮಾಾ ನಟ ನಟಿಯರು, ರಾಜಕೀಯ ವ್ಯಕ್ತಿಗಳೆಲ್ಲರೂ ಮತದಾನ ಮಾಡುತ್ತಿದ್ದಾರೆ. ಸೆಲೆಬ್ರಿಟಿ ಮಿಮಿಕ್ರಿ ಕಲೆಗಾರ್ತಿ ಇಂದುಶ್ರೀ ಕೂಡ ಇಂದು ಓಟ್‌ ಮಾಡಿದ್ದಾರೆ. ಅರೆ ಅದರಲ್ಲೇನು ವಿಶೇಷ..? ಆಕೆಯಂತೆ ಹಲವರು ಓಟ್ ಮಾಡಿದ್ದಾರೆಂದು ನೀವು ಹೇಳಬಹುದು. ಆದರೆ ಇಂದುಶ್ರೀಗೆ ಕೆಲ ದಿನಗಳ...

ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ ಮಾಡಿದ ವಿನೋದ್‌ ಅಸೂಟಿ

Dharwad News: ಧಾರವಾಡ: ಶಿಗ್ಗಾಂವಿ ತಾಲ್ಲೂಕಿನ ಅಗಡಿ ಗ್ರಾಮಕ್ಕೆ ಆಗಮಿಸಿದ್ದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ - ಧರ್ಮ ಕ್ಷೇತ್ರ ಕೂಡಲಸಂಗಮ ಮಹಾಸ್ವಾಮೀಜಿಯವರನ್ನು ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮೋಹನ ಲಿಂಬಿಕಾಯಿ, ಅರವಿಂದ...

ತಮ್ಮ ತಮ್ಮ ಊರಿನಲ್ಲಿ ಮತ ಚಲಾಯಿಸಿದ ಸಿಎಂ, ಮಾಜಿ ಸಿಎಂ, ಮಾಜಿ ಪ್ರಧಾನಿ

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಹಾಸನಕ್ಕೆ ಆಗಮಿಸಿ, ಮತದಾನ ಮಾಡಿದ್ದಾರೆ. ದೇವೇಗೌಡರಿಗೆ ಅವರ ಪತ್ನಿ ಚೆನ್ನಮ್ಮ ಕೂಡ ಸಾಥ್ ಕೊಟ್ಟಿದ್ದಾರೆ. ಇದಕ್ಕೂ ಮುನ್ನ ದೇವಸ್ಥಾನಕ್ಕೆ ತೆರಳಿದ ದೇವೇಗೌಡರು, ರಾಾಜ್ಯದಲ್ಲಿ ಮೈತ್ರಿ ಸರ್ಕಾರ ಜಯಗಳಿಸಲಿ ಎಂದು ಪ್ರಾರ್ಥಿಸಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮೈಸೂರಿನ ಸಿದ್ದರಾಮಯ್ಯನ ಹುಂಡಿ ಮತಗಟ್ಟೆಗೆ ಆಗಮಿಸಿ,...

ಮೋದಿ ಶೌಚಾಲಯ ಕಟ್ಟಿಸಿದ್ದಾರೆ. ಕಾಂಗ್ರೆಸ್‌ನವರು ಚೊಂಬು ಹಿಡ್ಕೊಂಡು ಓಡಾಡುತ್ತಿದ್ದಾರೆ: ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯ ಸುಳ್ಳಿ‌‌ನ ಸರದಾರರು. ಮುಸ್ಲಿಂ ಮೀಸಲಾತಿ ವಿಚಾರವಾಗಿ ಸುಳ್ಳು ಹೇಳುತ್ತಿದ್ದಾರೆ. ಅವರು ಬಂದ ನಂತರ ಪತ್ರ ಬರೆದಿದ್ದಾರೆ. ನನ್ನ ಹತ್ರ ಇವರು ಕಳಸಿರೋ ನೋಟಿಸ್ ಇದೆ. ಸುಳ್ಳು ಹೇಳಿ SC, ST, OBC ಮೀಸಲಾತಿ ಕಬಳಿಸಿ ಅವರ ವೋಟ್ ಬ್ಯಾಂಕ್‌ಗೆ...

ಬಿಜೆಪಿಗೆ ಮತ ನೀಡಿ ಎಂದು ಪರೋಕ್ಷವಾಗಿ ಕನ್ನಡದಲ್ಲೇ ಕೇಳಿದ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ

Political News: ಇಂದು ಕರ್ನಾಟಕದಲ್ಲಿ ಮೊದಲನೇಯ ಹಂತದ ಚುನಾವಣೆ ನಡೆಯುತ್ತಿದ್ದು, ಅಭ್ಯರ್ಥಿಗಳು, ಸೆಲೆಬ್ರಿಟಿಗಳು, ಜನಸಾಮಾನ್ಯರೆಲ್ಲ ಪ್ರಜಾಪ್ರಭುತ್ವದ ಹಕ್ಕು ಚಲಾಯಿಸುತ್ತಿದ್ದಾರೆ. ಇನ್ನು ಕರ್ನಾಟಕದಲ್ಲಿ ಬಿಜೆಪಿಗೆ ಮತ ನೀಡಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಅಮಿತ್ ಷಾ ಕನ್ನಡಿಗರಲ್ಲಿ ಪರೋಕ್ಷವಾಗಿ ಕನ್ನಡದಲ್ಲೇ ಮನವಿ ಮಾಡಿದ್ದಾರೆ. ಕರ್ನಾಟಕದಲ್ಲಿ ಇಂದು ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದೆ. ಮಹಿಳೆಯರ...

ಪ್ರಜಾಪ್ರಭುತ್ವದ ಹಕ್ಕು ಚಲಾಯಿಸಿದ ಪ್ರಜ್ವಲ್, ಶ್ರೇಯಸ್, ಮಹಾರಾಜ ಯದುವೀರ್, ಚಂದನ್ ಗೌಡ..

Political News: ಹಾಸನದ ಹರದನಹಳ್ಳಿ ಈಶ್ವರ ದೇವಾಲಯದಲ್ಲಿ ಪ್ರಜ್ವಲ್ ರೇವಣ್ಣ ಪೂಜೆ ನೆರವೇರಿಸಿ, ಪ್ರಜಾಪ್ರಭುತ್ವದ ಹಕ್ಕನ್ನ ಚಲಾವಣೆ ಮಾಡಿದ್ದಾರೆ. ನೂರಕ್ಕೆ ನೂರು ಭಾಗ ಗೆಲ್ತೀವಿ. ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದ್ದಾರೆ. 8.30 ರ ವೇಳೆಗೆ ದೇವೇಗೌಡ ರು ಮತದಾನ ಮಾಡುವರು. ಈ ಬಾರಿ ಮೊದಲ ಹಂತದಲ್ಲಿ 14 ಕ್ಕೆ 14 ಸ್ಥಾನವನ್ನೂ ಗೆಲ್ಲುತ್ತೇವೆ...

ಪುತ್ರನ ವಿವಾಹಕ್ಕೂ ಮುನ್ನ ಬಂದು ಮತಚಲಾಯಿಸಿದ ಮಾಜಿ ಸಚಿವ ಕೆ.ಗೋಪಾಲಯ್ಯ

Political News: ಮಾಜಿ ಸಚಿವ ಕೆ.ಗೋಪಾಲಯ್ಯ, ಪತ್ನಿ ಸಮೇತ ಆಗಮಿಸಿ, ಮತ ಹಾಕಿದ್ದಾರೆ. ಇಂದು ಗೋಪಾಲಯ್ಯ ಅವರ ಪುತ್ರನ ವಿವಾಹವಾಗಿದ್ದು, ಈ ಹಿನ್ನೆಲೆಯಲ್ಲಿ ರೇಷ್ಮೆ ಬಟ್ಟೆಯಲ್ಲೇ ಬಂದು ಗೋಪಾಲಯ್ಯ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಗೋಪಾಲಯ್ಯ, ಇಂದು ನಡೆಯುವ ಚುನಾವಣೆ ದೇಶದ ಭವಿಷ್ಯ ನಿರ್ಧಾರ ಮಾಡುತ್ತೆ. ದೇಶದ ಅಭಿವೃದ್ಧಿಗೆ ನರೇಂದ್ರ ಮೋದಿಗೆ ಅವರಿಗೆ ಮತ್ತೊಂದು ಅವಕಾಶ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img