Monday, June 8, 2026

D.K.Suresh

ರೈತರಿಗಾಗಿ ಹೋರಾಡುವ ಪ್ರತಿಜ್ಞೆ, ಬದ್ಧತೆಗೆ ಕರ್ನಾಟಕ ಸರ್ಕಾರ ಸುಪ್ರಿನಲ್ಲಿ ಸಲ್ಲಿಸಿದ ಅರ್ಜಿಯೇ ಸಾಕ್ಷಿ: ಡಿಕೆಶಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಕರ್ನಾಟಕದ ರೈತರ ಮೇಲಿನ ಮೋದಿ ಸರ್ಕಾರದ ದ್ವೇಷವನ್ನು ನಾವು ಸಹಿಸುವುದಿಲ್ಲ! ₹ 18,172 ಕೋಟಿ ಬರ ಪರಿಹಾರವನ್ನು ನೀಡಲು ನಿರಾಕರಿಸುತ್ತಿರುವ ಮೋದಿ ಸರ್ಕಾರದ ದುರುದ್ದೇಶವನ್ನು ನೋಡಿಕೊಂಡು ಸುಮ್ಮನಿರಲ್ಲ ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ರಾಜ್ಯದ ರೈತರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಬರಪರಿಹಾರವನ್ನು ನಿರಾಕರಿಸುತ್ತಿರುವ ಪ್ರಧಾನಿ ಮೋದಿ...

ರಕ್ಷಾ ರಾಮಯ್ಯ ಕುಟುಂಬದ ವಿರುದ್ಧ ಭೂ ಕಬಳಿಕೆ ಆರೋಪ

Political News: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಕುಟುಂಬದ ವಿರುದ್ಧ ಈಗ ಭೂ ಕಬಳಿಕೆಯ ಆರೋಪ ಕೇಳಿಬಂದಿದೆ. ಚಿಕ್ಕಬಳ್ಳಾಪುರದಲ್ಲಿ ಕ್ರೈಸ್ತ ಸಮುದಾಯದ ಸಿಎಸ್‌ಐ ಆಸ್ಪತ್ರೆಗೆ ಸೇರಿದ ಕೆಲವು ಜಮೀನುಗಳು ಮತ್ತು ಬೆಂಗಳೂರು ನಗರದಲ್ಲಿ ಸಿಎಸ್‌ಐಟಿಎ ಗೆ ಸೇರಿದ ಅಮೂಲ್ಯ ಆಸ್ತಿಗಳನ್ನು ಕಬಳಿಸಲಾಗಿದೆ ಎಂದು ಸಮಾಜ ಸೇವಕರಾದ ಪ್ರೇಮಕುಮಾರ್, ಸಿಂತ್ಯ ಹಾಗೂ...

ಬಿಜೆಪಿ ಸಾವಿನ ಮೇಲೆ ರಾಜಕಾರಣ ಮಾಡುತ್ತಿದ್ದು, ಸಾವನ್ನ ಹಬ್ಬವನ್ನಾಗಿ ನೋಡುತ್ತಿದೆ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಸಿಎಂ ಹಾಗೂ ಡಿಸಿಎಂ ಸೂಚನೆ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ಚುನಾವಣೆ ಕಣದಿಂದ ಹಿಂದಕ್ಕೆ ಸರಿಸಲು ಮನವೊಲಿಸುವ ಪ್ರಯತ್ನ ಫಲ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ ಅವರು ನಮ್ಮ ಮನವಿಯನ್ನು ಒಪ್ಪಿಕೊಂಡಿದ್ದಾರೆ. ಆದರೆ...

ಫಯಾಜ್ ಮೇಲೆ ಭುಗಿಲೆದ್ದ ಆಕ್ರೋಶ: ಯಾವ ಮುಸ್ಲಿಂ ವಕೀಲರೂ ವಕಾಲತ್ತು ವಹಿಸದಂತೆ ಆಗ್ರಹ

Dharwad news: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಹತ್ಯೆಗೆ ಇಡೀ ರಾಜ್ಯವೇ ಮಮ್ಮಲ ಮರುಗುತ್ತಿದೆ. ಹಂತಕ ಫಯಾಜ್‌ನನ್ನು ಗಲ್ಲಿಗೇರಿಸುವಂತೆ ಆಗ್ರಹಗಳು, ಒತ್ತಾಯಗಳು ಕೇಳಿ ಬರುತ್ತಿವೆ. ಫಯಾಜ್‌ನಿಗೆ ಉಗ್ರ ಶಿಕ್ಷೆ ವಿಧಿಸಬೇಕು ಎಂದು ಮುಸ್ಲಿಂ ಸಮುದಾಯ ಕೂಡ ಆಗ್ರಹಪಡಿಸುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಧಾರವಾಡ ಅಂಜುಮನ್ ಸಂಸ್ಥೆ ಇಂದು ಧಾರವಾಡದಲ್ಲಿ ಅರ್ಧ...

ನಾಮಪತ್ರ ವಾಪಸ್ ಪಡೆದಿದ್ದೇನೆ, ಆದ್ರೆ ಧರ್ಮಯುದ್ಧದಿಂದ ಹಿಂದೆ ಸರಿಯುವುದಿಲ್ಲ: ದಿಂಗಾಲೇಶ್ವರ

Hubli News: ಹುಬ್ಬಳ್ಳಿ: 20 ದಿನಗಳಿಂದ ನಾವು ಹೋರಾಟ ಪ್ರಾರಂಭ ಮಾಡಿದ್ವಿ. ಹೋರಾಟಕ್ಕೆ ಧರ್ಮಯುದ್ದ ಅಂತಾ ಕರೆದಿದ್ದೆವು. ಸ್ವಾಭಿಮಾನದ ಚುನಾವಣೆ ಎಂದು ನಾವು ಹೇಳಿದ್ದೆವು, ನಾನು ನಾಮಪತ್ರ ವಾಪಸ್ ಪಡೆದಿದ್ದೇನೆ. ಆದ್ರೆ ಧರ್ಮಯುದ್ದದಿಂದ ಹಿಂದೆ ಸರಿದಿಲ್ಲ ಎಂದ ಫ.ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಮೋಹನ ಲಿಂಬಿಕಾಯಿ ನಿವಾಸದಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಕೆ ಮಾಡಿದ ನಂತರವೂ ಎರಡು...

ತಾವು ಬರದೇ ಏಜೆಂಟರ್‌ ಮೂಲಕ ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

Dharwad News: ಧಾರವಾಡ: ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ಧ ತೊಡೆ ತಟ್ಟಿದ್ದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಬಂದ ಸ್ವಾಮೀಜಿ ಜಿಲ್ಲಾಧಿಕಾರಿ ಕಚೇರಿಗೆ ತಾವು ಬರದೇ ತಮ್ಮ ಅಧಿಕೃತ ಏಜೆಂಟ್ ಸಚಿನ್ ಪಾಟೀಲ ಅವರನ್ನು ಜಿಲ್ಲಾಧಿಕಾರಿ ಕಚೇರಿಗೆ ಕಳುಹಿಸಿ ತಮ್ಮ...

ಗರಗದಲ್ಲೂ ಸ್ವಯಂ ಪ್ರೇರಣೆಯ ಬಂದ್: ನೇಹಾ ಕುಟುಂಬದ ಪರ ನಿಂತ ಹಿಂದೂ ಕಾರ್ಯಕರ್ತರು

Dharwad News: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಖಂಡಿಸಿ, ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲೂ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ತಮ್ಮ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ನೇಹಾ ಕುಟುಂಬದ ಬೆನ್ನಿಗೆ ನಿಂತಿದ್ದಾರೆ. ಗರಗ ಗ್ರಾಮದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಗ್ರಾಮದಲ್ಲಿ ನೇಹಾ ಭಾವಚಿತ್ರ ಮೆರವಣಿಗೆ ಮಾಡಿ ಕೊನೆಗೆ ಗ್ರಾಮದ...

ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ನಾಮಪತ್ರ ವಾಪಸ್…!

Dharwad News; ಧಾರವಾಡ: ಲೋಕಸಭಾ ಕ್ಷೇತ್ರದಲ್ಲಿ ತೀವ್ರ ಸ್ವರೂಪದ ಚರ್ಚೆಗೆ ಕಾರಣವಾಗಿದ್ದ ಶಿರಹಟ್ಟಿಯ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ತಮ್ಮ ನಾಮಪತ್ರವನ್ನ ಮರಳಿ ಪಡೆಯುತ್ತಿದ್ದಾರೆ. ಮೊದಲಿಂದಲೂ ಚುನಾವಣೆ ನಿಲ್ಲುವ ಆಸಕ್ತಿ ಹೊಂದದ ಮಹಾಸ್ವಾಮಿಗಳು, ನಾಮಪತ್ರ ಸಲ್ಲಿಸಿ ಕೌತುಕ ಮೂಡಿಸಿದ್ದಲ್ಲದೇ ಕ್ಷೇತ್ರದಲ್ಲಿ ಭಕ್ತರ ಸಭೆಗಳನ್ನ ನಡೆಸಿದ್ದರು. ಹಾಲಿ ಸಂಸದರಾಗಿರುವ ಪ್ರಲ್ಹಾದ ಜೋಶಿಯವರ ವಿರುದ್ಧ ಹಾರಿಹಾಯುತ್ತ ಬಂದಿರುವ ಶ್ರೀಗಳು, ನಾಮಪತ್ರ...

ಕಾಂಗ್ರೆಸ್ ಮುಕ್ತ‌ಭಾರತ ಮಾಡಬೇಕು. ಕಾಂಗ್ರೆಸ್ ಈಸ್ ಡೇಂಜರ್: ಅಶ್ವತ್ಥ ನಾರಾಯಣ್

Political News: ಮಾಜಿ ಡಿಸಿಎಂ ಅಶ್ವಥ್ ನಾರಾಯಣ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಎಂದೂ ಕಾಣದ‌ ಅಭಿವೃದ್ಧಿ ಕಂಡಿದೆ ಎಂದು ಅಶ್ವತ್ಥ ನಾರಾಯಣ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ಅಪ್ರಸ್ತುತ ಆಗಿದೆ. ಅವರಿ‌ಗೆ ಮತ‌ ನೀಡೋದು ವ್ಯರ್ಥ. ಕಾಂಗ್ರೆಸ್ ನವರಿಗೆ‌ ಕಳೆದ‌ ಬಾರಿ‌ ಪ್ರತಿಪಕ್ಷದ‌ ಸ್ಥಾನ‌ಕೂಡ ಸಿಕ್ಕಿಲ್ಲ. ಬರೀ...

ನೇಹಾ ಹತ್ಯೆ ಖಂಡಿಸಿ ಬಿಜೆಪಿ Protest: ಸಿದ್ರಾಮುಲ್ಲಾಖಾನ್‌ಗೆ ಧಿಕ್ಕಾರ ಅಂದ ಪ್ರತಿಭಟನಾಕಾರರು..

Hubli News: ಹುಬ್ಬಳ್ಳಿ: ಬಿವ್ಹಿಬಿ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಕಾರ್ಪೋರೆಟರ್ ಮಗಳ ದಾರುಣ ಹತ್ಯೆಗೆ ರಾಜ್ಯಕ್ಕೆ ರಾಜ್ಯವೇ ಸಾಕಷ್ಟು ಕಂಬನಿ ಮಿಡಿದಿದೆ. ಅಲ್ಲದೇ ಅದೆಷ್ಟೋ ಹೋರಾಟ ಪ್ರತಿಭಟನೆಗಳು ನಡೆದಿವೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಹೋರಾಟ ಮಾತ್ರ ಮುಂದುವರೆದಿದೆ. ಹೌದು..ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಹುಬ್ಬಳ್ಳಿಯ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img