Political News: ಒಂದು ಕಡೆ ಲೋಕಸಭೆ ಚುನಾವಣಾ ಪ್ರಚಾರ ನಡೆಯುತ್ತಿದ್ದರೆ, ಇನ್ನೊಂದೆಡೆ ನೇಹಾ ಹತ್ಯೆ ಪ್ರಕರಣದ ಕಾವು ಜೋರಾಗುತ್ತಿರುವ ಹೊತ್ತಲ್ಲೇ ಏಪ್ರಿಲ್ 21ರಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸುತ್ತಿದ್ದಾರೆ. ಈಗಾಗಲೇ ನೇಹಾ ಹತ್ಯೆ ಖಂಡಿಸಿ ರಾಜ್ಯದಲ್ಲಿ ಜನರು ಆಕ್ರೋಶಗೊಂಡಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜೆಪಿ ನಡ್ಡಾ...
Hubli News: ಹುಬ್ಬಳ್ಳಿ: ನೇಹಾಳ ಪ್ರಕರಣ ಅತ್ಯಂತ ಕೆಟ್ಟ ಪ್ರಕರಣವಾಗಿದೆ. ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು. ನೇಹಾಳ ಕೊಲೆಯ ನಂತರ ಇನ್ನೊಂದು ಈ ತರಹದ ಘಟನೆ ರಾಜ್ಯದಲ್ಲಿ ನಡೆಯಬಾರದು ಎಂದು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ನೇಹಾಳ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Political News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯಿಂದ ರಾಜ್ಯದ ವ್ಯವಸ್ಥೆ ಹದಗೆಟ್ಟಿದೆ. ವ್ಯವಸ್ಥಿತ ರೀತಿಯಲ್ಲಿ ಹತ್ಯೆ ನಡೆದಿದ್ದು, ವಿಶೇಷ ತನಿಖಾ ತಂಡದಿಂದ ಆಮೂಲಾಗ್ರ ತನಿಖೆ ನಡೆಯಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಆಗ್ರಹಿಸಿದರು.
ನಗರದ ಬಿಡನಾಳದಲ್ಲಿರುವ ಮೃತ ನೇಹಾ ಹಿರೇಮಠ ಅವರ ಮನೆಗೆ ಶನಿವಾರ ಭೇಟಿ ನೀಡಿದ...
Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಭಾಗವಹಿಸಿದ್ದು, ಲೋಕಸಭೆ ಚುನಾವಣೆಯಲ್ಲಿ ಮೋದಿಯವರನ್ನು ಮತ್ತೊಮ್ಮೆ ಗೆಲ್ಲಿಸುವ ಬಗ್ಗೆ ಮಾತನಾಡಿದ್ದಾರೆ.
ಬಿಜೆಪಿ ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ ಅನ್ನೋದು ನೂರಕ್ಕೆ ನೂರು ಸತ್ಯ. ಅದನ್ನು ಅಲ್ಲಗಳೆಯುವುದಿಲ್ಲ. ಆದರೆ ಈಗ ಕಾರ್ಯಕರ್ತರಲ್ಲಿ ಮನವಿ ಮಾಡುವುದೇನೆಂದರೆ, ಕಳೆದ ವಿಧಾನಸಭೆ ಚುನಾವಣೆಯ ಸೋಲನ್ನು ಬದಿಗಿಟ್ಟು, ಈ ಲೋಕಸಭೆ ಚುನಾವಣೆ ದೇಶದ...
Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಕೆ.ಆರ್.ಪೇಟೆ ಮತ್ತು ಶಿರಾದಲ್ಲಿ ಗೆಲುವು ಸಾಧಿಸಿದ ಬಗ್ಗೆ ಹೇಳಿಕೆ ನೀಡಿದ್ದಾರೆ.
ಈ ಎರಡೂ ಕ್ಷೇತ್ರದಲ್ಲಿ ಗೆದ್ದಿರುವುದು ನನ್ನ ಕ್ಯಾಪೆಸಿಟಿಯಿಂದಲ್ಲ. ಬದಲಾಗಿ ನಮ್ಮ ಕಾರ್ಯಕರ್ತರ ಶ್ರಮದಿಂದ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾವು ಕೆ.ಆರ್.ಪೇಟೆ ಮತ್ತು ಶಿರಾದಲ್ಲಿ ಗೆಲುವು ಸಾದಿಸಿದ್ದೇವೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಇನ್ನು ಲೋಕಸಭೆ...
Political News: ಹುಬ್ಬಳ್ಳಿಯ ನೇಹಾ ಕೊಲೆಗೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಅಂಬರೀಷ್ ಬೇಸರ ಹೊರಹಾಕಿದ್ದು, ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ಹತ್ಯೆ ಅತ್ಯಂತ ಕಳವಳಕಾರಿಯಾಗಿದೆ. ಅವರ ಕುಟುಂಬದ ದುಃಖದಲ್ಲಿ ಓರ್ವ ಹೆಣ್ಣಾಗಿ, ತಾಯಿಯಾಗಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ.
ಕುಟುಂಬದ ಕುಡಿಯನ್ನು ಕಳೆದುಕೊಂಡಿರುವ ನೋವಿನಲ್ಲಿರುವ ಅವರಿಗೆ ಸ್ಥೈರ್ಯ ತುಂಬುವ ಕೆಲಸ ನಡೆಯಬೇಕೇ ವಿನಃ,...
Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಅವರ ಮಗಳು ನೇಹಾ ಕೊಲೆ ಪ್ರಕರಣದ ಬಗ್ಗೆ ಇಂದು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಹೆಣ್ಣುಮಗಳೊಬ್ಬಳ ಸಾವನ್ನು ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿರುವ ಪ್ರತಿಪಕ್ಷಗಳ ನಡೆ ಖಂಡನೀಯ. ರಾಜ್ಯದಲ್ಲಿ ಯಾವುದೇ ಕಾನೂನು ವಿರೋಧಿ ಕೃತ್ಯಗಳು ನಡೆದರೂ ಅದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ...
Political News: ಮಂಡ್ಯ ಲೋಕಸಭಾ ಕ್ಷೇತ್ರದ ಕೆ.ಆರ್ ಪೇಟೆಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಒಮ್ಮನಸ್ಸಿನಿಂದ, ಒಟ್ಟಿಗೇ ಕಾಂಗ್ರೆಸ್ ಗೆಲ್ಲಿಸಲು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಮತಗಳು ಬೀಳುವುದು ಖಚಿತ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ...
Dharwad News: ಧಾರವಾಡ: ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿದ್ದು, ನೇಹಾ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ನಿನ್ನೆ ಸಿಎಂ, ಗೃಹ ಮಂತ್ರಿ ಕ್ಯಾಜುವಲ್ ಆಗಿ ಮಾತನಾಡಿದ್ದಾರೆ. ಯಾವುದೇ ಜವಾಬ್ದಾರಿ ತೆಗೆದುಕೊಳ್ಳದ ಹೇಳಿಕೆ ನೀಡಿದ್ದಾರೆ. ಈ ಮೂಲಕ ನೇಹಾ ಕುಟುಂಬ ಮತ್ತು ಸಮಾಜಕ್ಕೆ ಘೋರ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್ ನ ತುಷ್ಠೀಕರಣ ನೀತಿಯ ಒಂದು ಪರಿಣಾಮ...
Kolar News: ಕೋಲಾರ: ಕೋಲಾರದಲ್ಲಿ ಸಚಿವ ಎಂ.ಸಿ.ಸುಧಾಕರ್ ಮಾತನಾಡಿದ್ದು, ಗ್ಯಾರಂಟಿ ಅನುಷ್ಟಾನ ಮಾಡೋದಕ್ಕೆ ಕರ್ನಾಟದಲ್ಲಿ ಸಾಧ್ಯ ಇಲ್ಲ ಎಂದರು. ಈಗ ಕೇಂದ್ರದ್ದೂ ಹಾಗೆಯೇ ಹೇಳುತ್ತಿದ್ದಾರೆ.
ಹಿಂದಿನ ಆರ್.ಬಿ.ಐ ಗವರ್ನರ್ ಗಳನ್ನ ಅರ್ಥಶಾಸ್ತ್ರಜ್ಞರನ್ನ ಮಾತನಾಡಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.
ಆರ್ಥಿಕ ನಿರ್ವಹಣೆ ಎಲ್ಲಾ ವಿಚಾರಗಳನ್ನ ಗಮನದಲ್ಲಿ ಇರಿಸಿಕೊಂಡು ಮಾಡಲಾಗುತ್ತಿದೆ ಎಂದು ಸುಧಾಕರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ ವಿಚಾರದ ಬಗ್ಗೆ ಮಾತನಾಡಿದ...
National News: ಜಗತ್ಪ್ರಸಿದ್ಧ ಪುಣ್ಯಕ್ಷೇತ್ರ ಕಾಶಿಯಿಂದ ಎಲ್ಲ ಮಾಂಸದಂಗಡಿಗಳನ್ನು ನಗರಪ್ರದೇಶದ ಆಚೆಗೆ ಶಿಫ್ಟ್ ಮಾಡಬೇಕಿದೆ ಎಂದು ಆದೇಶ ಹೊರಡಿಸಲಾಗಿದೆ. ಕಾಶಿಯನ್ನು ಮಾಂಸಮುಕ್ತ ಮಾಡಲು ಈ ಯೋಜನೆ...