Political News: ಲೋಕಸಭಾ ಚುನಾವಣೆ ಅಂಗವಾಗಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್ ಪರವಾಗಿ ಬೇಲೂರಿನಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಯಾತ್ರೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬಳಿಕ ಮಾತನಾಡಿದ ಸಿಎಂ, ನಾವು ಪ್ರಧಾನಿ ನರೇಂದ್ರ ಮೋದಿ ಅವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ. ನಾವು ನಿಮ್ಮನ್ನು ಭಾವನಾತ್ಮಕವಾಗಿ ಕೆರಳಿಸಿ ವಂಚಿಸಲ್ಲ....
Hubli Crime News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆಕ್ರೋಶ ಹೊರಹಾಕಿದ್ದಾರೆ.
ಪ್ರೀತಿ ನಿರಾಕರಿಸಿದ್ದಕ್ಕಾಗಿ ಮುಸ್ಲಿಂ ಯುವಕನೊಬ್ಬ ನಮ್ಮ ಪಾಲಿಕೆ ಸದಸ್ಯರಾದ ನಿರಂಜನ್ ಹಿರೇಮಠ ಅವರ ಪುತ್ರಿ ನೇಹ ಹಿರೇಮಠ ಅವರನ್ನು 9 ಬಾರಿ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಜ್ಯದ ಕಾಂಗ್ರೆಸ್...
Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಯಾವ ಅಭಿವೃದ್ಧಿಯನನ್ನೂ ಮಾಡಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ಚೊಂಬು ನೀಡಿದೆ ಎಂಂದು ವ್ಯಂಗ್ಯವಾಡಿದ್ದಾರೆ.
ಬರ - ನೆರೆ ಪರಿಹಾರದಲ್ಲಿ, ವಿಶೇಷ ಅನುದಾನದಲ್ಲಿ, ತೆರಿಗೆ ಹಂಚಿಕೆಯಲ್ಲಿ, ವಿದೇಶದಿಂದ ಕಪ್ಪುಹಣ ತಂದು ಎಲ್ಲರ ಖಾತೆಗೆ ಹಾಕಬೇಕಿದ್ದ ₹15 ಲಕ್ಷದಲ್ಲಿ ಸಿಕ್ಕಿದ್ದು ಚೊಂಬು.. ಪ್ರಧಾನಿ ನರೇಂದ್ರಮೋದಿ ಅವರ ಹತ್ತು...
Dharwad News: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಧಾರವಾಡದ ಕೋರ್ಟ್ ವೃತ್ತದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ನೇಹಾ ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕೋರ್ಟ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ವಾಹನಗಳನ್ನು...
Hubli News: ಹುಬ್ಬಳ್ಳಿ: ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ ಹತ್ಯೆ ಪ್ರಕರಣ ಸುದ್ದಿ ಮಾಡುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ನೇಹಾ ಮತ್ತು ಫಯಾಜ್ ಇಬ್ಬರ ರೀಲ್ಸ್ ವೈರಲ್ ಆಗುತ್ತಿದೆ.
ನೇಹಾ ಮತ್ತು ಫಯಾಜ್ ಸೇರಿ ಹುಟ್ಟುಹಬ್ಬ ಆಚರಿಸಿಕೊಳ್ಳುವ ವೇಳೆ, ಮತ್ತು ಸ್ನೇಹದ ವೇಳೆ ನೇಹಾ ಮತ್ತು ಫಯಾಜ್ ಒಟ್ಟಿಗೆ ಇರುವ ಫೋಟೋ, ವೀಡಿಯೋಗಳು ವೈರಲ್ ಆಗಿದೆ.
ಆರೋಪಿ ಪ್ರಕಾರ ಬಿಸಿಎ...
Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ, ಜೆಡಿಎಸ್ ಟ್ವೀಟ್ ಮಾಡಿದೆ.
ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡುಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ.
•ಈ...
Movie News: ಬೆಂಗಳೂರಿನಲ್ಲಿ ಸಂಚರಿಸುತ್ತಿದ್ದ ವೇಳೆ ನಟಿ ಹರ್ಷಿಕಾ ಪೂಣಚ್ಛ ಮತ್ತು ನಟ ಭುವನ್ ಮೇಲೆ ದುರುಳರು, ಹಲ್ಲೆಗೆ ಯತ್ನಿಸಿದ್ದಾರೆ.
https://youtu.be/0OHtA-imn-I
ಫ್ರೇಜರ್ ಟೌನ್‌ನಲ್ಲಿ ಈ ಘಟನೆ ನಡೆದಿದ್ದು, ಹರ್ಷಿಕಾ ಮತ್ತು ಭುವನ್ ರನ್ನು ಹಿಂದಿ ಮತ್ತು ಉರ್ದು ಭಾಷೆಯಲ್ಲಿ ನಿಂದಿಸಿದ್ದಾರೆಂದು ಹರ್ಷಿಕಾ ಆರೋಪಿಸಿದ್ದಾರೆ. ಹರ್ಷಿಕಾ ಮಮತ್ತು ಭುವನ್ ಕಾರ್‌ನಲ್ಲಿ ಹೋಗುವಾಗ, ಕಾರ್ ತೆಗೆಯುವ ವಿಚಾರವಾಗಿ ಗಲಾಟೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆಯಾಗಿದ್ದು, ಆಕೆಯ ಅಂತಿಮ ದರ್ಶನಕ್ಕಾಗಿ ಸಚಿವ ಸಂತೋಷ್ ಲಾಡ್, ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿದ್ದರು.
ಈ ವೇಳೆ ಮಾಧ್ಯಮದ ಮುಂದೆ ಮಾತನಾಡಿದ ಸಂತೋಷ್ ಲಾಡ್, ನೇಹಾ ಹಿರೇಮಠ ಕೊಲೆಯನ್ನು ನಾನು ಖಂಡಿಸುತ್ತೇನೆ. ಈ ರೀತಿ ಘಟನೆ ಆಗಬಾರದು. ಹಲವು ಮುಖಂಡರು ಈ ಬಗ್ಗೆ ಮಾತನಾಡಿದ್ದಾರೆ. ಅದಕ್ಕೆ...
Hubli News: ಹುಬ್ಬಳ್ಳಿ: ನಿನ್ನೆ ಹುಬ್ಬಳ್ಳಿ ಕಾರ್ಪೋರೇಟರ್ ಮಗಳು ನೇಹಾ ಮರ್ಡರ್ ಪ್ರಕರಣ ಕುರಿತು ಹೇಳಿಕೆ ಕೊಟ್ಟಿರುವ ಕಮಿಷನರ್ ರೇಣುಕಾ ಸುಕುಮಾರನ್, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧನ ಮಾಡಲಾಗಿದೆ. ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ. ಕಾನೂನು ಪ್ರಕಾರ ಏನು ಶಿಕ್ಷೆ ಆಗಬೇಕು ಅದು ಆಗುತ್ತೆ. ಈ ಕುರಿತು ಸಮಗ್ರ ತನಿಖೆ...
Hubli Crime news: ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಘಟನೆ ಸಂಬಂಧ ಈಗಾಗಲೇ...
Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...