Tumakuru News: ತುಮಕೂರು: ತುಮಕೂರಿನಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಮಾತನಾಡಿದ್ದು, ಡಿಕೆಶಿಯನ್ನು ಸಿಎಂ ಮಾಡಿ, ವಿಜಯೇಂದ್ರನನ್ನ ಡಿಸಿಎಂ ಮಾಡುವ ಚರ್ಚೆ ನಡೆಯುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.
ಈಗಿನ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ವಿಭಜನೆಯೂ ಆಗಲ್ಲ, ಡಿಸಿಎಂ ಡಿ.ಕೆ. ಶಿವಕುಮಾರ್ ಅಲ್ಲಿಂದ ಹೊರಗಡೆಯೂ ಬರಲ್ಲ. ಡಿ.ಕೆ. ಶಿವಕುಮಾರ್ ಅಲ್ಲೇ ಇದ್ದುಕೊಂಡು ಏನಾಗುತ್ತೆ ಎಂದು ನೋಡುತ್ತಾರೆ. ಯಾಕಂದ್ರೆ ಅಷ್ಟು ಸುಲಭವಿಲ್ಲ ಅಲ್ಲಿಂದ...
Bengaluru news: ಬೆಂಗಳೂರು: ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಎಕ್ಸ್‌ಪೋ 2025ರ ಎರಡನೇ ದಿನದ ಕಾರ್ಯಕ್ರಮದಲ್ಲಿ ಉದ್ಯಮಶೀಲತೆ, ತಾಂತ್ರಿಕ ಪ್ರಗತಿ ಮತ್ತು ಕೃಷಿಯಲ್ಲಿ ಮೌಲ್ಯವರ್ಧಿತ ಸೇವೆಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಸಬಲೀಕರಣಗೊಳಿಸುವ ಕುರಿತಾಗಿ ಉತ್ಸಾಹಭರಿತ ಚರ್ಚೆಗಳು ನೆರವೇರಿದವು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ʼಸಮುದಾಯದ ಸಾಂಪ್ರದಾಯಿಕ ಶಕ್ತಿಯನ್ನು ಸದುಪಯೋಗಪಡಿಸಿಕೊಂಡು ಆಧುನಿಕ ಸವಾಲುಗಳೊಂದಿಗೆ...
Political News: ಸಂಸದ ಡಿ.ವಿ.ಸದಾನಂದ ಗೌಡರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಕರೆ ಮಾಡಿ, ನೀವು ಲೋಕಸಭೆಯಿಂದ ದೂರವಿರಿ. ಇನ್ನು ನೀವು ಚುನಾವಣೆಗೆ ಸ್ಪರ್ಧಿಸುವುದು ಬೇಡ. ಚುನಾವಣೆ ಪ್ರಚಾರಕ್ಕೆ ತಯಾರಿ ಮಾಡಿಕೊಳ್ಳಿ ಎಂದಿದ್ದಾರೆ ಎಂಬ ಸುದ್ದಿ ಇದೆ. ಹಾಗಾಗಿ ಸದಾನಂದಗೌಡರಿಗೆ ಈ ಬಾರಿ ಚುನಾವಣೆಗೆ ಟಿಕೇಟ್ ಸಿಗುವುದಿಲ್ಲವೆಂದು ಹೇಳಲಾಗಿದೆ.
ಇನ್ನು ಸದಾನಂದಗೌಡರು ತಮ್ಮ ಟ್ವೀಟರ್‌ನಲ್ಲಿ ಪೋಸ್ಟ್ ಮಾಡಿದ್ದು,...