ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಕೆಡವಿ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಇದೀಗ ಜೆಡಿಎಸ್ ಬುಟ್ಟಿಗೆ ಕೈಹಾಕಿದೆ. ಆಪರೇಷನ್ ಕಮಲ ಮೂಲಕ ಮೂವರನ್ನ ರಾಜೀನಾಮೆ ಕೊಡಿಸಿದ್ದ ಕಮಲ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಬೆಂಬಲಕ್ಕೆ ನಿಂತು ಮಂಡ್ಯದಲ್ಲಿ ಕುಮಾರಸ್ವಾಮಿ ಪುತ್ರನಿಗೆ ಸೋಲುನ ರುಚಿ ತೋರಿಸಿದ್ರು. ಇದೀಗ ದೇವೇಗೌಡರ ಬೀಗ ಮದ್ದೂರು ಶಾಸಕ ತಮ್ಮಣ್ಣ ಆಪ್ತ,...
ರಾಷ್ಟ್ರೀಯ ಐಕ್ಯತಾ ಅಭಿಯಾನ ಜನಸಂಪರ್ಕ ಹಿನ್ನೆಲೆಯಲ್ಲಿ ಕನ್ನಡಿಗ, “ಭಾರತದ ಗೋಡೆ” ಎಂದೇ ಖ್ಯಾತಿಯಾದ ಭಾರತದ ಹೆಮ್ಮೆಯ ಕ್ರಿಕೆಟ್ ಆಟಗಾರ ಶ್ರೀ ರಾಹುಲ್ ದ್ರಾವಿಡ್ ಮನೆಗೆ ಬಿಜೆಪಿ ನಾಯಕರ ತಂಡ ಭೇಟಿ ನೀಡಿತ್ತು. ಕೇಂದ್ರ ಸರ್ಕಾರ ಕೈಗೊಂಡ ಐತಿಹಾಸಿಕ 370 ನೇ ವಿಧಿ ರದ್ಧತಿ ಕುರಿತು, ಜಮ್ಮು-ಕಾಶ್ಮೀರ ಅಭಿವೃದ್ಧಿ ಕುರಿತಂತೆ ಅಭಿಪ್ರಾಯ ಹಾಗೂ...