ಕರ್ನಾಟಕ ಸರ್ಕಾರವು ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಮತ್ತು ನಿವೃತ್ತಿ ವೇತನದಾರರಿಗೆ ದೀಪಾವಳಿಯ ಅಂಗವಾಗಿ ಬಂಪರ್ ಉಡುಗೊರೆ ನೀಡಿದ್ದು, ತುಟ್ಟಿಭತ್ಯೆ ಶೇಕಡಾ 2ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದೆ.
ಈ ಹೊಸ ದರದಂತೆ, ಈಗಿನ ಶೇಕಡಾ 12.25ರಷ್ಟು ತುಟ್ಟಿಭತ್ಯೆ ಶೇಕಡಾ 14.25ಕ್ಕೆ ಹೆಚ್ಚಳವಾಗಿದ್ದು, ಈ ಹೆಚ್ಚಳವು 2025ರ ಜುಲೈ 1ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುತ್ತದೆ. ಈ ಕುರಿತು...