ನಟ ರಾಕ್ಷಸ ಡಾಲಿ ಧನಂಜಯ್ ತಮ್ಮ ನೆಚ್ಚಿನ ಫ್ಯಾನ್ಸ್ಗೆ ಬ್ಯಾಡ್ ನ್ಯೂಸ್ ನೀಡಿದ್ದಾರೆ. ಪ್ರತಿ ವರ್ಷ ತಮ್ಮ ಹುಟ್ಟು ಹಬ್ಬದಂದು ಅಭಿಮಾನಿಗಳೊಟ್ಟಿಗೆ ಆಚರಿಸಿಕೊಳ್ಳುತ್ತಿದ್ದರು. ಆದ್ರೆ ಈ ಬಾರಿ ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದ್ದಾರೆ.
ಈ ವರ್ಷ ಹುಟ್ಟುಹಬ್ಬದ ಸೆಲೆಬ್ರೇಷನ್ಗೆ ಡಾಲಿ ಬ್ರೇಕ್ ಹಾಕಿದ್ದಾರೆ. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಅಭಿಮಾನಿಗಳಲ್ಲಿ ಮಾಹಿತಿ ನೀಡಿದ್ದಾರೆ. 'ಪ್ರೀತಿಯ ಅಭಿಮಾನಿಗಳಿಗೆ...
https://www.youtube.com/watch?v=_q6xyZTkiGQ
ಜುಲೈ 1 ಕ್ಕೆ ತೆರೆ ಮೇಲೆ ಬರಲಿರುವ 'ಬೈರಾಗಿ' ಚಿತ್ರದ ಪ್ರಮೋಶನ್ ಗೆ ಮಂಡ್ಯಗೆ ಆಗಮಿಸಿದ ಶಿವಣ್ಣ, ಡಾಲಿ ಧನಂಜಯ ಹಾಗೂ ಬೈರಾಗಿ ಚಿತ್ರ ತಂಡ.
ಇನ್ನು ಚಿತ್ರತಂಡ ಬರುವ 1 ಗಂಟೆ ಮುಂಚೆಯೇ, ಜನ ಸಂಜಯ ವೃತ್ತದಲ್ಲಿ ತನ್ನ ನೆಚ್ಚಿನ ನಟನನ್ನು ನೋಡಲು ಉತ್ಸಾಹದಿಂದ ಕಾದು ಕುಳಿತಿದ್ದರು.
ನಂತರ 'ಬೈರಾಗಿ' ಚಿತ್ರ ತಂಡವನ್ನು ಪಟಾಕಿ ಸಿಡಿಸಿ...
ಕನ್ನಡ ಚಿತ್ರರಂಗದಲ್ಲಿ ಮೊದಲ ಮೂರು ಸಿನಿಮಾಗಳು 100 ದಿನ ಪ್ರದರ್ಶನ ಕಂಡಿದ್ದು ಶಿವಣ್ಣ ಅವರ ಸಿನಿಮಾ. ಇದರಿಂದಲೇ ಅವರಿಗೆ ಹ್ಯಾಟ್ರಿಕ್ ಹೀರೋ ಎಂಬ ಬಿರುದ್ದು ಬಂದಿದ್ದು. ಅಷ್ಟೇ ಅಲ್ಲದೆ ಕನ್ನಡ ಚಿತ್ರರಂಗದಲ್ಲಿ ತಾಯಿಯ ಪ್ರೀತಿ ಮತ್ತು ಅಣ್ಣನ ಪ್ರೀತಿಯ ಮಹತ್ವವನ್ನು ಸಾರಿದವರೆಂದರೆ ಅದು ನಮ್ಮ ಶಿವಣ್ಣ. ಇವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ ಸೈ...
ಸ್ಯಾಂಡಲ್ ವುಡ್ ನ ಜನಪ್ರಿಯ ನಟರಲ್ಲಿ ಡಾಲಿ ಧನಂಜಯ್ ಕೂಡ ಒಬ್ಬರು. ಕನ್ನಡ ಸಿನಿ ರಂಗಕ್ಕೆ ಹಲವು ಸಿನಿಮಾಗಳನ್ನ ನೀಡಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. 'ನಟ ರಾಕ್ಷಸ' ಎಂದೇ ಕರೆಸಿಕೊಳ್ಳುವ ಇವರು ವಿಭಿನ್ನ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇನ್ನು ನಟ ಧನಂಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಇದೀಗ ಇವರ ಹೊಸ...