ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ರಾಜ್ಯದ ಹಲವೆಡೆ ಮುಂಬರುವ ದಿನಗಳಲ್ಲಿ ತೀವ್ರ ಮಳೆ ನಿರೀಕ್ಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ,...
ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....