ಮಾಸ್ಕ್‌ಮ್ಯಾನ್ ಚಿನ್ನಯ್ಯ ಇಂದೂ ಕೂಡ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ. ಚಿನ್ನಯ್ಯನ ವಿಚಾರಣೆಗಾಗಿಯೇ, ಕೋರ್ಟಿನ ಅರ್ಧ ದಿನದ ಸಮಯವನ್ನೇ ಮೀಸಲಿಡಲಾಗಿದೆ. ಸೆಪ್ಟೆಂಬರ್ 23ರಂದು ಚಿನ್ನಯ್ಯನನ್ನು, ಶಿವಮೊಗ್ಗ ಕಾರಾಗೃಹದಿಂದ ಬೆಳ್ತಂಗಡಿಗೆ ಕರೆದುಕೊಂಡು ಬರಲಾಗಿತ್ತು.
ಜೆಎಂಎಫ್‌ಸಿ ಕೋರ್ಟ್ ನ್ಯಾಯಾಧೀಶರಾದ ವಿಜಯೇಂದ್ರ ಅವರು ವಿಚಾರಣೆ ನಡೆಸಿದ್ರು. ಸಂಜೆ 3 ಗಂಟೆಯಿಂದ 6 ಗಂಟೆವರೆಗೆ, ನಿರಂತರವಾಗಿ 3 ಗಂಟೆಗಳ ಕಾಲ ವಿಚಾರಣೆ ನಡೆದಿದೆ....
ಧರ್ಮಸ್ಥಳ ಪ್ರಕರಣ ಸಂಬಂಧ, ಇಲ್ಲಿಯವರೆಗೆ 30ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆಯಂತೆ. ಅವುಗಳಲ್ಲಿ ಅರ್ಹ ದೂರುಗಳ ಸಮಗ್ರ ತನಿಖೆಗೆ, ಎಸ್‌ಐಟಿ ಮುಂದಾಗಿದೆ. ಅವುಗಳಲ್ಲಿ ನಾಪತ್ತೆ ಪ್ರಕರಣಗಳು, ಅಸಹಜ ಸಾವುಗಳು, ಶಂಕಿತ ಕೊಲೆ ಪ್ರಕರಣಗಳು, ಮೃತದೇಹಗಳನ್ನು, ಅಕ್ರಮವಾಗಿ ವಿಲೇವಾರಿ ಮಾಡಿರುವ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ಹಾಗೂ ಪೊಲೀಸರು ಅಡ್ಜಸ್ಟ್‌ಮೆಂಟ್ ಮಾಡಿಕೊಂಡಿದ್ದಾರೆಂದು, ಹಲವರು ಕಂಪ್ಲೇಂಟ್ ಕೊಟ್ಟಿದ್ದಾರೆ....
ದಕ್ಷಿಣ ಕ್ನನಡ ಜಿಲ್ಲೆ: ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ನಗರದಲ್ಲಿ ಮಹಿಳೆಯರಿಗೆ ಪ್ರತ್ಯೇಕವಾಗಿ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಮಿನಿ ವಿಧಾನಸೌಧದ ಪಕ್ಕದಲ್ಲಿ ಪಿಂಕ್ ಟಾಯ್ಲೆಟ್ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬಟ್ರಾ ಅವರ ಪರಿಕಲ್ಪನೆಯಲ್ಲಿ ನಿರ್ಮಿಸಲಾಗುತ್ತಿದೆ.
ಲೀನಾ ಬಿಟ್ರಾ ಅವರ ಪರಿಕಲ್ಪನೆಯಲ್ಲಿ ನಿರ್ಮಾಣವಾಗುತ್ತಿರುವ ಈ ಶೌಚಾಲಯದಲ್ಲಿ ವಿಶ್ರಾಂತಿ ಕೊಠಡಿ ಇರಲಿದೆಯಂತೆ.ಇನ್ನು ಈ ಶೌಚಾಲಯದಲ್ಲಿ ಫೀಡಿಂಗ್ ಏರಿಯಾ...
ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್, ದೆಹಲಿಯ ಪ್ರತಿಷ್ಠಿತ ವಿದ್ಯಾ ಸಂಸ್ಥೆ. ಈ ಸಂಸ್ಥೆ ನಿರ್ದೇಶಕ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ಲೀಲೆಗಳು ಒಂದು, ಎರಡಲ್ಲ....