ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣದಿಂದ ಲಘು ಮಳೆಯಾಗುವ ನಿರೀಕ್ಷೆ ಇದೆ.
ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಒಣ ಹವಾಮಾನ ಇರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣದ ನಡುವೆ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...