Film News:
ದಳಪತಿ ವಿಜಯ್ ನಟನೆಯ ʻವಾರಿಸುʼ ಸಿನಿಮಾ ಮತ್ತು ಅಜಿತ್ ಕುಮಾರ್ ನಟನೆಯ ʻತುನಿವುʼ ಸಿನಿಮಾ ಒಂದೇ ದಿನ ತೆರೆಗೆ ಬಂದಿದೆ.ಎಂಟು ವರ್ಷಗಳ ನಂತರ ಇಬ್ಬರು ನಟರ ಸಿನಿಮಾಗಳು ಒಂದೇ ದಿನ ಬಿಡುಗಡೆಯಾಗುತ್ತಿರುವುದು.
ಸಂಕ್ರಾಂತಿ ಹಬ್ಬಕ್ಕೂ ಮೊದಲು ತೆರೆಗೆ ಬಂದ ತುನಿವು ಮತ್ತು ವಾರಿಸು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸಿದ್ದಕ್ಕಿಂತ ಹೆಚ್ಚಾಗಿ ಕಿತ್ತಾಟಕ್ಕೆ ಕಾರಣವಾಗಿದೆ.
ಚಿತ್ರಮಂದಿರದ ಹೊರಭಾಗದಲ್ಲಿದ್ದ ವಾರಿಸು...