ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗಲೇ ಕಾಂಗ್ರೆಸ್ ಪಕ್ಷ ಸಚಿವರ ತಲೆದಂಡ ಪಡೆದಿದೆ. ರಾಜಣ್ಣ ಅವರ ಕಿಕ್ ಔಟ್, ಸರ್ಕಾರವನ್ನು ಕಟ್ಟಿ ಹಾಕಲು ಪ್ರಯತ್ನಿಸುತ್ತಿದ್ದ ವಿರೋಧ ಪಕ್ಷಗಳಿಗೆ ಹೊಸ ಅಸ್ತ್ರವಾಗಿದೆ. ಸದನದ ಒಳಗೂ-ಹೊರಗೂ ಹೋರಾಡುತ್ತಿದ್ದ ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ಮೇಲೆ ವಾಗ್ಬಾಣಗಳನ್ನ ಬಿಟ್ಟಿದ್ದಾರೆ.
ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಜೆಡಿಎಸ್, ಟ್ವೀಟ್ ಮಾಡೋ ಮೂಲಕ ಸಿಎಂ ಸಿದ್ದರಾಮಯ್ಯರನ್ನ ತರಾಟೆಗೆ...
National story
ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ದಲಿತ ಯವಕನ ಮೇಲೆ ಹಲ್ಲೆ
ಭಾರತ ದೇಶ ಆರ್ಥಿಕತೆಯಲ್ಲಿ ಮತ್ತು ತಾಂತ್ರಿಕವಾಗಿ ಎಷ್ಟೇ ಅಭಿವೃದ್ದಿ ಹೊಂದಿದ್ದರೂ ಆದರೆ ಅವರ ಬುದ್ದಿಯಲ್ಲಿ ಮತ್ತು ನಡವಳಿಕೆಯಲ್ಲಿ ಯಾವುದೇ ಬದಲಾವಣೆಯಾಗಲಿ ಆಗುವುದಿಲ್ಲ.
ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರು ಬಡವರಿಗೆ ಮತ್ತು ದಲಿತರಿಗೆ ಸಿರಿವಂತರೀದ ಯಾವುದೇ ರೀತಿಯಾಗಿ ಅನ್ಯಾಯ ಆಗಬಾರದು ಎಂದು ಹಾಗೂ ಭಾರತದಲ್ಲಿ...
https://www.youtube.com/watch?v=fMz6zS33A9Y
ಬೆಂಗಳೂರು: ಮುಂದಿನ ಚುನಾವಣೆಗೆ ದಲಿತ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನಿಮ್ಮ ಪಕ್ಷದ ಅನಧಿಕೃತ ಮಾಲೀಕರಾದ ರಾಹುಲ್ ಗಾಂಧಿ ಕಡೆಯಿಂದ ಇಂದೇ ಘೋಷಣೆ ಮೊಳಗಿಸಿ, ಮುಖ್ಯಮಂತ್ರಿಯನ್ನಾಗಿಸಿಯೇ ತೀರುತ್ತೇನೆ ಎನ್ನುವ ವಾಗ್ದಾನ ನಾಡಿನ ದಲಿತ ಬಾಂಧವರಿಗೆ ನೀಡಿ,ನಿಮ್ಮ ನೈಜ ದಲಿತ ಪ್ರೇಮ ಸಾಬೀತು ಪಡಿಸಲು ಧೈರ್ಯವಿದೆಯೇ ? ಎಂಬುದಾಗಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್...
ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ದಲಿತ ಸಂಘಟನೆಗಳಿಗೆ ನಾನು ಪ್ರಾಯೋಜಕನೆಂದುಕೊಳ್ಳಿ, ಆದರೆ ಆರ್‌ಎಸ್‌ಎಸ್‌ಗೆ ಯಾರಿದ್ದಾರೆ? ಅವರಿಗೆ ಹಣ ಎಲ್ಲಿಂದ ಬರುತ್ತದೆ?...