ಬೆಂಗಳೂರು, ಆ.27: ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳಮೀಸಲಾತಿ ಅಥವಾ ಒಳವರ್ಗೀಕರಣವು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಹೆಸರಿನಲ್ಲಿ ದಲಿತ ಸಮುದಾಯಗಳ ಏಕತೆಗೆ ಧಕ್ಕೆ ತರುವ ಕ್ರಮವಾಗಿದೆ ಎಂದು ದಲಿತ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಒಳಮೀಸಲಾತಿಯನ್ನು ವಿರೋಧಿಸಿ ಮಾತನಾಡಿದ ಡಾ. ರತ್ನಾಕರ್ ಅವರು, ಪರಿಶಿಷ್ಟ ಜಾತಿಗಳ ಸಮುದಾಯಗಳ ನಡುವೆ ಸಂಘರ್ಷ ಉಂಟುಮಾಡುವ ಬದಲು ಎಲ್ಲ ಸಮುದಾಯಗಳ ಏಕತೆ...
ಬೆಂಗಳೂರು: ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ಬಳಿಕ ‘ಶುದ್ಧೀಕರಣ’ ನಡೆಸಲಾಗಿದೆ ಎಂಬ ಆರೋಪವನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಹಿರಿಯ ರಾಜಕಾರಣಿಯಾಗಿದ್ದು, ದೀರ್ಘಕಾಲದ ಸಾರ್ವಜನಿಕ ಜೀವನದ ಮೂಲಕ ದೇಶಕ್ಕೆ ಸೇವೆ...
ಕರ್ನಾಟಕದಲ್ಲಿ ದಲಿತರನ್ನ ಸಿಎಂ ಮಾಡ್ಲಿ ಅಂತ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಿಡಗಲ್ ಸಂಸ್ಥಾನ ಪೀಠದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾದ್ದಾರೆ. ರಾಜ್ಯದಲ್ಲಿ ದಲಿತ ಸಮುದಾಯದಿಂದಲೇ ಮುಖ್ಯಮಂತ್ರಿ ಆಗಬೇಕೆಂದು ಒತ್ತಾಯಿಸಿದರು.
ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ‘ಅವರೇ ಸಿಎಂ ಆಗಬೇಕು’ ಎಂದು ನಾನು ಹೇಳಿಲ್ಲ. ಆದರೆ ದಲಿತ ಸಮುದಾಯಕ್ಕೆ...