ಬೆಂಗಳೂರು: ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ಬಳಿಕ ‘ಶುದ್ಧೀಕರಣ’ ನಡೆಸಲಾಗಿದೆ ಎಂಬ ಆರೋಪವನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಹಿರಿಯ ರಾಜಕಾರಣಿಯಾಗಿದ್ದು, ದೀರ್ಘಕಾಲದ ಸಾರ್ವಜನಿಕ ಜೀವನದ ಮೂಲಕ ದೇಶಕ್ಕೆ ಸೇವೆ...
ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡು ಸಚಿವರನ್ನಾಗಿ ಮುಂದುವರೆಸುವಂತೆ ಸರ್ಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿ ಶಿರಾ ನಗರದಲ್ಲಿ ಸಾಹಸ್ರಾರು K.N.R. ಅಭಿಮಾನಿ ಬಳಗ ಹಾಗೂ ಅನುಯಾಯಿಗಳು ಸಮುದಾಯದ ಮುಖಂಡರು ಸೇರಿ ಬೃಹತ್ ಪ್ರತಿಭಟನೆ ನಡೆಸಿದರು.
ಕೆ. ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ...