ಮಂಡ್ಯ ಜಿಲ್ಲೆಯಲ್ಲಿ ಈಗ ಹೊಸ ರಾಜಕೀಯ ಚರ್ಚೆ ಕಾವು ಜೋರಾಗಿದೆ. ರಾಜ್ಯದ ರಾಜಕೀಯ ವಲಯದಲ್ಲಿ ಸಿಎಂ ಬದಲಾವಣೆ ಕುರಿತು ಗಾಳಿ ಸುದ್ದಿ ಗದ್ದಲ ಸೃಷ್ಟಿಸುತ್ತಿರುವ ನಡುವೆ, ದಲಿತ ಮುಖ್ಯಮಂತ್ರಿ ಬೇಕು ಎಂಬ ಕೂಗು ಮತ್ತೊಮ್ಮೆ ಜೋರಾಗಿದೆ.
ಮಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ, ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ. ವೆಂಕಟಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...
RSS ಸಂಘಟನೆಯ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ನೋಟಿಸ್ ಜಾರಿಯಾಗಿದೆ. ರಾಜ್ಯ ಸರ್ಕಾರವು ಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ಪರೋಕ್ಷವಾಗಿ ಅಂಕುಶ ಹಾಕಲು ಯತ್ನಿಸುತ್ತಿದ್ದ ವೇಳೆಯಲ್ಲೇ, ಈ ಬೆಳವಣಿಗೆ ನಡೆದಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನಲ್ಲಿ ಅಕ್ಟೋಬರ್ 7 ಮತ್ತು 13ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆದಿತ್ತು. ಈ ಪಥಸಂಚಲನದಲ್ಲಿ ಸರ್ಕಾರಿ ಶಾಲಾ ಶಿಕ್ಷಕರಾದ ಮಹದೇವ, ಶಾಲಿವಾನ್, ಪ್ರಕಾಶ್...
Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...