ಜೆಡಿಎಸ್ ಹಿರಿಯ ಶಾಸಕ ಜಿ.ಟಿ. ದೇವೇಗೌಡರು, ದಲಿತರ ವಿರುದ್ದ ವಿರೋಧಿ ಹೇಳಿಕೆ ನೀಡಿದ್ದಾರೆಂದು ಅವರ ವಿರುದ್ದ ದಲಿತ ಸಂಘಗಳು ಮೈಸೂರಿನಲ್ಲಿ ಪ್ರತಿಭಟನೆ ಮಾಡಿದ್ದವು. ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಇದೀಗ ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಜಿಟಿಡಿ, ವಿಧಾಮಸಭೆ ಅಧಿವೇಶನದಲ್ಲಿ ಸಹಕಾರ ಕ್ಷೇತ್ರದ ಬಗ್ಗೆ ಮಾತನಾಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಲಾಗಿದೆ. ನಾನು ದಲಿತವಿರೋಧಿಯಲ್ಲ ಎಂದು...
ಶಾಸಕ ಜಿ.ಟಿ.ದೇವೇಗೌಡ ಅವರು ಇತ್ತೀಚೆಗೆ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ಅವಕಾಶ ನೀಡಿದರೆ, ಸಹಕಾರ ಸಂಘಗಳ ಬಾಗಿಲು ಮುಚ್ಚಬೇಕಾಗುತ್ತದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆ ಖಂಡಿಸಿ ಕರ್ನಾಟಕ ಭೀಮ್ ಸೇನೆ ಮುಖಂಡರು ಗಾಂಧಿನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ.
ಅಧಿವೇಶನದಲ್ಲಿ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ನಾಮ ನಿರ್ದೇಶಿತ...
ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ .ಬೈಲಪ್ಪ ಎಂಬ ಯುವಕ ಕುಡಿದ ಮತ್ತಿನಲ್ಲಿ ಬೈದಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕೆ ಮನಬಂದoತೆ ಕಂಬಕ್ಕೆ ಕಟ್ಟಿ ಹತ್ತು ಜನರು ಹಲ್ಲೆ ನಡೆಸಿದ್ದಾರೆ , ಇನ್ನೂ ದುರಗನಗೌಡ , ಬುಕ್ಕನಗೌಡ , ಸೇರಿದಂತೆ ಹತ್ತು ಜನರು...