https://youtu.be/NfERMUvTF1s
777 ಚಾರ್ಲಿ ಸಿನಿಮಾದ ಪ್ರಿಮಿಯರ್ ಶೋ ಬೇರೆ ಬೇರೆ ರಾಜ್ಯದಲ್ಲಿ ತೋರಿಸಿದ್ದು, ಹಲವು ಪ್ರೇಕ್ಷಕರು ಕಣ್ಣೀರಾಗಿದ್ದಾರೆ. ಸಿನಿಮಾ ತುಂಬಾ ಚೆನ್ನಾಗಿದೆ, ಮನ ಮಿಡಿಯುವಂತಿದೆ ಎಂದು ಚಾರ್ಲಿ ಮತ್ತು ಧರ್ಮಾ ನಟನೆಗೆ ಪ್ರೇಕ್ಷಕರು ಮನಸೋತಿದ್ದಾರೆ. ಅಲ್ಲದೇ ಈ ಸಿನಿಮಾವನ್ನ ಯಾವುದೇ ಬೇರೆ ಸಿನಿಮಾಗೆ ಹೋಲಿಸಲು ಸಾಧ್ಯವಿಲ್ಲ. ಇದು ಬೇರೆ ರೀತಿಯದ್ದೇ ಸಿನಿಮಾ, ಮನುಷ್ಯನ ಜೀವನಕ್ಕೆ ಸಂಬಂಧಪಟ್ಟಿದ್ದಾಗಿದೆ,...