ಧಾರವಾಡ: ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಅಕ್ಷರಶಃ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರೈತರ ಬೆಳೆಗಳು, ರಸ್ತೆ, ಮನೆಗಳು ಸಂಪೂರ್ಣ ಹಾನಿಯಾಗಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಮಳೆ ಸೃಷ್ಟಿಸಿದ ಅವಾಂತರಕ್ಕೆ ಹತ್ತಾರು ಜನರ ಪ್ರಾಣವೂ ಹೋಗಿದೆ.
ಬಯಲು ಸೀಮೆಯಂತಹ ಪ್ರದೇಶವೂ ಮಲೆನಾಡಿನಂತೆ ಭಾಸವಾಗುತ್ತಿದೆ. ಮೋಡ ಮುಸುಕಿದ ವಾತಾವರಣ, ಚಳಿ, ಮಳೆಗೆ ಹೈರಾಣಾಗಿರುವ ಜನತೆ, ಸಾಕಪ್ಪ ಸಾಕು ಈ...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...