https://www.youtube.com/watch?v=KkMZPfLd5eo&t=70s
ಬೆಂಗಳೂರು: ದಿನಾಂಕ 13-06-2022ರಂದು 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತದಾನ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ಶಾಲಾ-ಕಾಲೇಜು, ಖಾಸಗಿ ಸಂಸ್ಧೆಗಳು ಸೇರಿದಂತೆ ಎಲ್ಲದಕ್ಕು ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 13-06-2022ರಂದು ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರಗಳು ಹಾಗೂ ವಾಯುವ್ಯ ಶಿಕ್ಷಕರ...
ಧಾರವಾಡ,: ಅವಳಿನಗರದಲ್ಲಿ ಕೊರೊನಾ ಹೆಚ್ಚಾಗುವ ಭೀತಿ ಮತ್ತೆ ಹೆಚ್ಚಾಗಿದೆ. ರಾಜ್ಯದ ಧಾರವಾಡ ಜಿಲ್ಲೆಯ ಎಸ್‌ಡಿಎಂ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಇದರಿಂದಾಗಿ ಎರಡು ಹಾಸ್ಟೆಲ್‌ಗಳನ್ನು ಸೀಲ್ ಮಾಡಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು, ಇತ್ತೀಚೆಗೆ ಕಾಲೇಜಿನಲ್ಲಿ...
www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿನ್ನೆಯಷ್ಟೇ ನಾಯಕರು ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಆದರೆ ವಿಪರ್ಯಾಸಕರ ಸಂಗತಿ ಅಂದರೆ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಹಾದಿ-ಬೀದಿ ರಂಪಾಟ ಪ್ರಾರಂಭವಾಗಿದೆ.
ಹೌದು.. ಕಾಂಗ್ರೆಸ್ ವಲಯದಲ್ಲಿ ಟಿಕೆಟ್ ವಿಚಾರದಲ್ಲಿ ಈಗಿನಿಂದಲೇ ಕಿತ್ತಾಟ ಶುರುವಾಗಿದೆ. ಕಾಂಗ್ರೆಸ್ ಉಸ್ತುವಾರಿ ಸಮ್ಮುಖದಲ್ಲೇ ಆರೋಪ ಪ್ರತ್ಯಾರೋಪ ನಡೆದಿದ್ದು, ಮುಖಂಡರ ವಾಗ್ವದ ಕೇಳಿ ಕಾಂಗ್ರೆಸ್ ಉಸ್ತುವಾರಿ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...