Movie News: ನಾಯಕ ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬ ಇತ್ತೀಚಿಗೆ ನಡೆದಿದೆ. ಈ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ "ಲವ್ ಮೀ ಆರ್ ಹೇಟ್ ಮೀ" ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಬಹ ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 29 ರಂದು ಬಿಡುಗಡೆಯಾಗಲಿದೆ.
ದೀಪಕ್ ಗಂಗಾಧರ್ ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ಈ...
film story :
ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ...
Film News:
ಶಿವನ ಡಮರುಗದಿಂದ ಬರುವ ಮೊದಲ ಶಬ್ದಕ್ಕೆ ‘ಪರಂವಃ’ ಎಂದು ಕರೆಯಲಾಗುತ್ತದೆ. ಈ ಶೀರ್ಷಿಕೆಯಡಿ ಸದ್ಯ ಯುವಕರ ತಂಡವೊಂದು ಸದಬಿರುಚಿ ಸಿನಿಮಾ ಮಾಡಿದ್ದು, ಆ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟೀಸರ್ ಬಿಡುಗಡೆ ಮಾಡಿದ ನಟ ಡಾರ್ಲಿಂಗ್ ಕೃಷ್ಣ ‘ವಿಭಿನ್ನ ಹಾಗೂ ರಾ ಆಗಿ ಟೀಸರ್ ಬಂದಿದ್ದು ಹೊಸಬರ ಹೊಸ ಪ್ರಯತ್ನ ಕಾಣುತ್ತಿದೆ. ಒಳ್ಳೆ...
ಡಾರ್ಲಿಂಗ್ ಕೃಷ್ಣ ಅಭಿನಯದ ‘ಮಿಸ್ಟರ್ ಬ್ಯಾಚುಲರ್’ ಚಿತ್ರ ಜನವರಿ 6 ರಂದು ಬಿಡುಗಡೆಯಾಗಲಿದೆ.ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "Mr ಬ್ಯಾಚುಲರ್" ಚಿತ್ರಕ್ಕಾಗಿ ಮಾರುತಿ ಅವರು ಬರೆದಿರುವ "ಮದುವೆ ಯಾವಾಗ" ಎಂಬ ಸೊಗಸಾದ ಹಾಡು ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಈ ಹಾಡನ್ನು ಬಿಡುಗಡೆ ಮಾಡಿ ಶುಭ...
ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ ನೂತನ ಚಿತ್ರದ ನಾಯಕನಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸಲಿದ್ದಾರೆ. ಈ ನೂತನ ಚಿತ್ರದ ಮುಹೂರ್ತ ಸಮಾರಂಭ ವಿಜಯ ದಶಮಿ ಶುಭದಿನದಂದು ನೆರವೇರಿತು. ಶಶಾಂಕ್ ಸಿನಿಮಾಸ್ ಹಾಗೂ ಕೌರವ ಪ್ರೊಡಕ್ಷನ್ಸ್ ಹೌಸ್ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅನಾವರಣವಾಗಲಿದೆ.
https://karnatakatv.net/full-information-about-jds-pancharathna-yathre/
https://karnatakatv.net/former-cm-hdkumaraswamy-talking-about-congress-jodo-procession/
https://karnatakatv.net/hdk-statement-about-election/
ಡಾರ್ಲಿಂಗ್ ಕೃಷ್ಣ ಅವರು ನಾಯಕನಾಗಿ ನಟಿಸಿರುವ "ದಿಲ್ ಪಸಂದ್" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ.
ಕಳೆದ ಹನ್ನೊಂದು ತಿಂಗಳ ಹಿಂದೆ ನಮ್ಮ ಚಿತ್ರ ಆರಂಭವಾಗಿತ್ತು. ಇದೇ ನವೆಂಬರ್ 11 ರಂದು ಚಿತ್ರ ತೆರೆಗೆ ಬರುತ್ತಿದೆ. ಕುಟುಂಬ ಸಮೇತ ನೋಡಬಹುದಾದ ನಮ್ಮ ಚಿತ್ರ "ದಿಲ್ ಪಸಂದ್"...
https://www.youtube.com/watch?v=-P0y4Wnl99Y
ಪುನೀತ್, ಪ್ರಭುದೇವ ಅಭಿನಯದ "ಲಕ್ಕಿಮ್ಯಾನ್" ಆಗಸ್ಟ್ ನಲ್ಲಿ ತೆರೆಗೆ
ಕನ್ನಡ ಚಿತ್ರ ರಂಗದ ಧೃವತಾರೆ ಎನಿಸಿಕೊಂಡಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿ ಬಿಡುಗಡೆಯಾಗುತ್ತಿರುವ ಕೊನೆಯ ಚಿತ್ರ ಲಕ್ಕಿಮ್ಯಾನ್. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರದ್ದು ಅತಿಥಿ ಪಾತ್ರವಾಗಿದ್ದು ಒಬ್ಬ ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ.
ಇವರ ಜೊತೆ...
‘ಲವ್ ಮಾಕ್ಟೇಲ್’ ಸಿನಿಮಾ ಖ್ಯಾತಿಯ ತಾರಾ ದಂಪತಿ ಡಾರ್ಲಿಂಗ್ ಕೃಷ್ಣ ಮತ್ತು ನಟಿ ಮಿಲನಾ ನಾಗರಾಜ್ ಮದುವೆಯಾದ ಮೇಲೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಇವರಿಬ್ಬರು 'ಲವ್ ಬರ್ಡ್ಸ್' ಎಂಬ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ.
ನಿರ್ದೇಶಕ ಪಿ ಸಿ ಶೇಖರ್ ಇವರಿಬ್ಬರನ್ನು ಒಂದೇ ಸಿನಿಮಾದಲ್ಲಿ ತೆರೆಯ ಮೇಲೆ ತರಲು ಸಜ್ಜಾಗುತ್ತಿದ್ದಾರೆ. ‘ರೋಮಿಯೋ’, ‘ರಾಗ’ ಅಂತಹ...
www.karnatakatv.net ಪುನೀತ್ ರಾಜ್‌ಕುಮಾರ್ ದೊಡ್ಮನೆಯ ರಾಜರತ್ನ, ಕೋಟ್ಯಾಂತರ ಅಭಿಮಾನಿಗಳ ಪಾಲಿನ ಆರಾಧ್ಯದೈವ. ಅಪ್ಪಾಜಿಯಂತೆ ಅಭಿಮಾನಿಗಳಲ್ಲಿ ದೇವರನ್ನು ಕಾಣುತ್ತಿರುವ ಯುವರತ್ನ. ಬಿಗ್‌ಸ್ಕ್ರೀನ್ ನಲ್ಲಿ ಅಣ್ಣಬಾಂಡ್ ಆಗಿ ಮೆರೆಯುತ್ತಿರುವ, ಹೊಸ ಪ್ರತಿಭೆಗಳಿಗೆ ಅವಕಾಶ ಕೊಟ್ಟು ಬೆಳೆಸುತ್ತಿರುವ ಅಪ್ಪು ಹಲವರ ಪಾಲಿಗೆ ಆರಾಧ್ಯದೈವವಾಗಿದ್ದಾರೆ. ಸದ್ಯ ಜೇಮ್ಸ್ ಚಿತ್ರದ ಮೂಲಕ ಹವಾ ಎಬ್ಬಿಸೋಕೆ ಹೊರಟಿದ್ದಾರೆ. ಈ ಮಧ್ಯೆ ಅಣ್ಣಬಾಂಡ್...
ಲವ್ ಮೋಕ್ಟೇಲ್ ಸಿನಿಮಾ ಮೂಲಕ ಗಾಂಧಿನಗರ ಮಾತ್ರವಲ್ಲದೇ ಸೌತ್ ಇಂಡಸ್ಟ್ರೀಯಲ್ಲಿ ಹೊಸ ಸಂಚಲನ ಸೃಷ್ಟಿಸಿರೋ ಡಾರ್ಲಿಂಗ್ ಕೃಷ್ಣ ಈಗ ಕನ್ನಡದ ಬಹುಬೇಡಿಕೆ ನಟ. ಸದ್ಯ ಸಾಲು ಸಾಲು ಸಿನಿಮಾಗಳಿಗೆ ಬ್ಯುಸಿಯಾಗಿರೋ ಕೃಷ್ಣ ನಟನೆಯ ಶುಗರ್ ಫ್ಯಾಕ್ಟರಿಗಿಂದು ಚಾಲನೆ ಸಿಕ್ಕಿದೆ. ಅಂದ್ರೆ ಶುಗರ್ ಫ್ಯಾಕ್ಟರಿ ಸಿನಿಮಾದ ಮುಹೂರ್ತವಿಂದು ಬೆಂಗಳೂರಿನ ನಂದಿನಿ ಲೇಔಟ್ ನ ಪಂಚಮುಖಿ ಗಣಪತಿ...