ಧರ್ಮಸ್ಥಳ ನಿಗೂಢ ಸಾವುಗಳ ಕೇಸ್ ನಿರ್ಣಾಯಕ ಹಂತ ತಲುಪಿದೆ. ಕುತೂಹಲ ಘಟ್ಟದಲ್ಲಿ ದೂರುದಾರ, ಅನಾಮಿಕನ ಮೇಲೆ ಒತ್ತಡ ಹೇರಲಾಗಿದೆ ಎನ್ನುವ ಬಹುದೊಡ್ಡ ಆರೋಪ ಕೇಳಿ ಬಂದಿದೆ. ಇನ್ಸ್‌ಪೆಕ್ಟರ್ ಮಂಜುನಾಥ್ ಗೌಡ ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿರುವುದರಿಂದ ತೀವ್ರ ಸಂಚಲನ ಸೃಷ್ಟಿಯಾಗಿದೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ವೇಗವಾಗಿದೆ....
ಧರ್ಮಸ್ಥಳ ನಿಗೂಢ ಸಾವುಗಳ ಪ್ರಕರಣದ ಬೆನ್ನು ಹತ್ತಿದ್ದ ಎಸ್‌ಐಟಿಗೆ ಕೊನೆಗೂ ಕಳೇಭರದ ಕುರುಹುಗಳು ಸಿಕ್ಕಿದೆ. ಬರೋಬ್ಬರಿ 66 ಸಿಬ್ಬಂದಿ ಮತ್ತು ಪೌರಕಾರ್ಮಿಕರು, ಅಗೆಯುವ ಕಾರ್ಯದಲ್ಲಿ ಭಾಗಿಯಾಗಿದ್ರು. ಜುಲೈ 29, 30ರಂದು 1ರಿಂದ 5ನೇ ಪಾಯಿಂಟ್‌ಗಳಲ್ಲಿ ಅಗೆದರೂ ಏನೂ ಸಿಕ್ಕಿರಲಿಲ್ಲ.
3ನೇ ದಿನ ಪಾಯಿಂಟ್ ನಂಬರ್ 6ರಲ್ಲಿ, ಶೋಧ ಕಾರ್ಯ ಆರಂಭಿಸಲಾಯಿತು. ಕೆಲವು ನಿಮಿಷಗಳ ಕಾಲ ಅಗೆದ...
ಧರ್ಮಸ್ಥಳದ ಅಸಹಜ ಸಾವು ಪ್ರಕರಣದ ನಿಗೂಢತೆ ಇನ್ನೂ ಮುಂದುವರಿದಿದೆ. 1ನೇ ಪಾಯಿಂಟ್‌ನಲ್ಲಿ 2.5 ಅಡಿಯಷ್ಟು ಭೂಮಿ ಅಗೆದಾಗ, ಹರಿದ ಕೆಂಪು ಬಣ್ಣದ ಬ್ಲೌಸ್ ಸಿಕ್ಕಿದೆ. ಜೊತೆಗೆ 2 ಐಡಿ ಕಾರ್ಡ್, ಡೆಬಿಡ್, ಪಾನ್ ಕಾರ್ಡ್ ಪತ್ತೆಯಾಗಿವೆ. ಈ ಬಗ್ಗೆ ವಕೀಲರು ಪತ್ರಿಕಾ ಪ್ರಕಟಣೆ ರಿಲೀಸ್ ಮಾಡಿರೋದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
22 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ...